Ad Widget

ತಾಲೂಕಿನಲ್ಲಿ ಗೋಶಾಲೆ ನಿರ್ಮಾಣಕ್ಕೆ ಜಮೀನು ಮಂಜೂರಾತಿಗಾಗಿ ತಹಶೀಲ್ದಾರ್‌ಗೆ ಮನವಿ

ವಿಶ್ವ ಹಿಂದೂ ಪರಿಷತ್ ಮತ್ತು ಹಿಂದೂ ಜಾಗರಣ ಸುಳ್ಯ ತಾಲೂಕು ವತಿಯಿಂದ ಸುಳ್ಯ ತಾಲೂಕು ಗೋಶಾಲೆ ನಿರ್ಮಾಣಕ್ಕೆ ಜಮೀನು ಮಂಜೂರಾತಿಗೆ ತಹಶೀಲ್ದಾರ ಸುಳ್ಯ ಇವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಸೋಮಶೇಖರ ಪೈಕ ಪ್ರಧಾನ ಕಾರ್ಯದರ್ಶಿ ರಂಜಿತ್ ಕೇರ್ಪಳ ಹಿಂದೂ ಜಾಗರಣ ವೇದಿಕೆಯ ಉಪಾಧ್ಯಕ್ಷ ಪ್ರಶಾಂತ ಕಾಯರ್ತೋಡಿ ಮತ್ತು ಗೋ ಶಾಲಾ ನಿರ್ವಹಣಾ ಸಂಯೋಜಕರಾದ ಜಿ ಜಗನ್ನಾಥ ಜಯನಗರ ಸುಳ್ಯ ಉಪಸ್ಥಿತರಿದ್ದರು.

. . . . . . . . .

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading