- Saturday
- November 23rd, 2024
ಪಂಜ : ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ ಆ.28.ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ವಠಾರದಲ್ಲಿ ಪೂರ್ವಾಹ್ನ 10 ರಿಂದ ಜರುಗಲಿದೆ. ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ ಉದ್ಘಾಟಿಸಲ್ಲಿದ್ದಾರೆ. ಎಲ್ ಕೆ .ಜಿ-ಯು ಕೆ.ಜಿ ವಿದ್ಯಾರ್ಥಿಗಳಿಗೆ ಐಚ್ಚಿಕ, 2ರಿಂದ 4 ತರಗತಿ ವಿದ್ಯಾರ್ಥಿಗಳಿಗೆ ಪರಿಸರ, 5ರಿಂದ 7...
ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಸೇವಾ ಯೋಜನೆಯ ಕೇಂದ್ರ ಸರಕಾರದಿಂದ ನೀಡಲ್ಪಡುವ 2022-23 ನೇ ಸಾಲಿನ ನಾರೀಶಕ್ತಿ ಪುರಸ್ಕಾರಕ್ಕಾಗಿ 25 ವರ್ಷ ಮೇಲ್ಪಟ್ಟ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಆ.31 ರ ಒಳಗಾಗಿ ಅರ್ಜಿ ಸಲ್ಲಿಸುವಂತೆ www.awards.gov.in ದಲ್ಲಿ ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿಯನ್ನು ಸಂಪರ್ಕಿಸುವಂತೆ...
ಬೆಳ್ಳಾರೆ: ತಂಟೆಪ್ಪಾಡಿ ಶಂಭಟ್ಟರು ಹಿರಿಯ ಯಕ್ಷಗಾನ ಮದ್ದಳೆ ಕಲಾವಿದರು. ದಾಮೋದರ ಮಂಡೆಚ್ಚ , ಅಜ್ಜನಗದ್ದೆ ಗಣಪಯ್ಯ ಭಾಗವತರ ಸಮಕಾಲೀನರು. ಅವರಿಗೆ ಹಿಮ್ಮೇಳ ವಾದಕರಾಗಿಯೂ ಕಲಾ ಸೇವೆ ಮಾಡಿದವರು. ಯಕ್ಷಗಾನ ಕಲಾವಿದರಾದ ಇವರ ಶತಮಾನೋತ್ಸವದ ವಿಶೇಷ ಸಂದರ್ಭದಲ್ಲಿ "ತಂಟೆಪ್ಪಾಡಿ ಶಂಭಟ್ಟ" ಎಂಬ ನೆನಪಿನ ಗ್ರಂಥ ಬಿಡುಗಡೆ ಸಮಾರಂಭವು ಆ.31ರಂದು ಚೌತಿ ದಿನದಂದು ತಂಟೆಪ್ಪಾಡಿ ಮನೆಯಲ್ಲಿ ಜರಗಲಿದೆ. ಸಮಾರಂಭದಲ್ಲಿ...
ಅರಂತೋಡು ಗ್ರಾಮ ಪಂಚಾಯಿತಿಯ 2022-23 ನೇ ಸಾಲಿನ ಜಮಾಬಂದಿ ವಿಶೇಷ ಗ್ರಾಮ ಸಭೆ ಆ. 26 ರಂದು ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ನಡೆಸಲಾಯಿತು . ಸಭೆಯಲ್ಲಿ ನೋಡೆಲ್ ಅಧಿಕಾರಿ ಸುಂದರ್ ಎಂ ಕೆ ಎಸ್. ಕಾ ನಿ. ಅಭಿಯಂತರರು ಕುಡಿಯುವ ನೀರು ನೈರ್ಮಲ್ಯ ವಿಭಾಗ ಸುಳ್ಯ , ಹರಿಣಿ ಡಿ ಡಿ ಗ್ರಾಮ ಪಂಚಾಯತ್...
ಸುಳ್ಯ: ನಾವು ವಿದೇಶಿಯರ ದಾಸ್ಯದಿಂದ ಬಿಡುಗಡೆ ಆಗಿದ್ದೇವೆಯೇ ಹೊರತು ಇನ್ನೂ ಸಂಪೂರ್ಣ ಸ್ವತಂತ್ರರಾಗಿಲ್ಲ. ನಾವು ಇತಿಹಾಸದಿಂದ ಪಾಠ ಕಲಿತು ದೇಶದ ಮುಂದಿನ ಹಾದಿಯನ್ನು ರೂಪಿಸಿಕೊಂಡು ಸಂಪೂರ್ಣ ಸ್ವಾತಂತ್ರ್ಯವನ್ನು ಅನುಭವಿಸಬೇಕು ಎಂದು ಸ್ನೇಹಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ಹೇಳಿದರು.ಅವರು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಸುಳ್ಯ ತಾಲೂಕು ವತಿಯಿಂದ ಸುಳ್ಯದ ಸ್ನೇಹಾ ಶಿಕ್ಷಣ...
ಗ್ರಾಮಜನ್ಯ ,ರೈತ ಉತ್ಪಾದಕ ಸಂಸ್ಥೆ ಪುತ್ತೂರು ಇದರ ವತಿಯಿಂದ ಬೆಳಂದೂರು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಜೇನು ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆ.26 ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿ ಗಳಾಗಿ ಗ್ರಾಮಜನ್ಯ ಸಂಸ್ಥೆಯ ಅಧ್ಯಕ್ಷರೂ, ನಿವೃತ್ತ ಕಸ್ಟಮ್ಸ್ ಅಧಿಕಾರಿಗಳೂ ಆದ ಶ್ರೀ ರಾಮಕೃಷ್ಣ ಭಟ್ ಕುರುಂಬುಡೇಲು ಮಾಹಿತಿ ನೀಡಿದರು. ಯುವ ಜನಾಂಕ ಪ್ರಕೃತಿ...