Ad Widget

ಪಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ

ಪಂಜ : ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ ಆ.28.ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ವಠಾರದಲ್ಲಿ ಪೂರ್ವಾಹ್ನ 10 ರಿಂದ ಜರುಗಲಿದೆ.

. . . . . . . . .

ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ ಉದ್ಘಾಟಿಸಲ್ಲಿದ್ದಾರೆ. ಎಲ್ ಕೆ .ಜಿ-ಯು ಕೆ.ಜಿ ವಿದ್ಯಾರ್ಥಿಗಳಿಗೆ ಐಚ್ಚಿಕ, 2ರಿಂದ 4 ತರಗತಿ ವಿದ್ಯಾರ್ಥಿಗಳಿಗೆ ಪರಿಸರ, 5ರಿಂದ 7 ತರಗತಿ ವಿದ್ಯಾರ್ಥಿಗಳಿಗೆ ಗಣಪತಿ, 8ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಗಣೇಶೋತ್ಸವ, ಸಾರ್ವಜನಿಕರಿಗೆ ಸ್ವಚ್ಛ ಪ್ರಕೃತಿ ವಿಷಯದಲ್ಲಿ ಚಿತ್ರಕಲಾ ಸ್ಪರ್ಧೆ ಜರುಗಲಿದೆ. ಹೆಚ್ಚಿನ ಮಾಹಿತಿಗೆ ಸತೀಶ್ ಪಂಜ ಮೊಬೈಲ್ ಸಂಖ್ಯೆ 9591276526 ಸಂಪರ್ಕಿಸಲು ಉತ್ಸವ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading