ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಸೇವಾ ಯೋಜನೆಯ ಕೇಂದ್ರ ಸರಕಾರದಿಂದ ನೀಡಲ್ಪಡುವ 2022-23 ನೇ ಸಾಲಿನ ನಾರೀಶಕ್ತಿ ಪುರಸ್ಕಾರಕ್ಕಾಗಿ 25 ವರ್ಷ ಮೇಲ್ಪಟ್ಟ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಆ.31 ರ ಒಳಗಾಗಿ ಅರ್ಜಿ ಸಲ್ಲಿಸುವಂತೆ www.awards.gov.in ದಲ್ಲಿ ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಸಿ.ಡಿ.ಪಿ.ಒ ರಶ್ಮಿ ನೆಕ್ರಾಜೆ ಅವರು ತಿಳಿಸಿದ್ದಾರೆ.