ಕಾಯರ್ತೋಡಿ ಶ್ರೀನಿಧಿ ಮಹಿಳಾ ಮಂಡಲದ ಮಹಾಸಭೆ ಆ. 20 ರಂದು ನಡೆಯಿತು.
ಮಹಿಳಾ ಮಂಡಲದ ಅಧ್ಯಕ್ಷೆ ಮಹಿಳಾ ಮಂಡಲದ ಅಧ್ಯಕ್ಷೆ ಹೇಮ ವೇಣುಗೋಪಾಲ್ ರಕಾಯರ್ತೋಡಿ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಗೌರವಾಧ್ಯಕ್ಷರಾಗಿ ಹೇಮ್ ವೇಣುಗೋಪಾಲ್, ಅಧ್ಯಕ್ಷರಾಗಿ ಶೃತಿ ಮಂಜುನಾಥ, ಕಾರ್ಯದರ್ಶಿಯಾಗಿ ವನಿತಾ ಸಂತೋಷ್, ಕೋಶಾಧಿಕಾರಿಯಾಗಿ ಲತಾ ರಾಧಾಕೃಷ್ಣ ಉಪಾದ್ಯಕ್ಷರಾಗಿ ರೋಹಿಣಿ ಕಿಶೋರ್, ಜತೆ ಕಾರ್ಯದರ್ಶಿಯಾಗಿ ಅನಿತಾ ದಿನೇಶ್ ಆಯ್ಕೆಯಾದರು.
ಶ್ರೀಮತಿ ಹೇಮಾ ವೇಣುಗೋಪಾಲ್ ಸ್ವಾಗತಿಸಿ, ಶ್ರೀಮತಿ ಅನಿತಾ ಉಮೇಶ್ ವಂದಿಸಿದರು.