Ad Widget

ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಎನ್ ಎಸ್ ಎಸ್ ಘಟಕದ ಒಂದು ದಿನದ ಶಿಬಿರ

ಶ್ರೀ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಆ.25ರಂದು ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಒಂದು ದಿನದ ಶಿಬಿರ ನಡೆಯಿತು.

. . . . . . . . .

ಈ ಶಿಬಿರದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿ ರಂಜನ್, ಕೆ.ಎನ್, ಉಪನ್ಯಾಸಕರುಗಳು ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರು ಭಾಗವಹಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading