Ad Widget

ಡಿ.ಸಿ.ಸಿ ಬ್ಯಾಂಕಿನಿಂದ ಮುರುಳ್ಯ ಎಣ್ಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

ಮುರುಳ್ಯ ಎಣ್ಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಡಿ.ಸಿ.ಸಿ ಬ್ಯಾಂಕಿನಿಂದ 2021-22ನೇ ಸಾಲಿನ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ. ಸಂಘದ ಅಧ್ಯಕ್ಷ ವಸಂತ ಹುದೇರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿದಾನಂದ ರೈ ಎನ್ ಪ್ರಶಸ್ತಿ ಸ್ವೀಕರಿಸಿದರು.

. . . . . . . . .

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್‌. ರಾಜೇಂದ್ರ ಕುಮಾರ್, ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೂಟ್ಟು, ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಎಸ್.ಬಿ. ಜಯರಾಮ ರೈ ಬಳೆಜ್ಜ ಪ್ರಶಸ್ತಿ ಪ್ರದಾನಗೈದರು.

. . . . . . .

ಮುರುಳ್ಯ ಎಣ್ಣೂರು ಪ್ರಾ.ಕೃ.ಪ.ಸ.ಸಂಘದನಿರ್ದೇಶಕ, ಮಾಜಿ ಅಧ್ಯಕ್ಷ ಕೆ.ಎನ್. ರಘುನಾಥ ರೈ ಕಟ್ಟಬೀಡು, ಮುರುಳ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ರೈ ಊರುಸಾಗು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading