ಸುಳ್ಯದ ಅಂಬಟೆಡ್ಕದಲ್ಲಿ ನಿರ್ಮಾಣಗೊಳ್ಳುತ್ತಿರುವ ತಾಲೂಕು ಅಂಬೇಡ್ಕರ್ ಭವನದ ಕಾಮಗಾರಿ ಭರದಿಂದ ನಡೆಯುತ್ತಿದ್ದು ಸಚಿವರಾದ ಎಸ್.ಅಂಗಾರರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭ ಸುಳ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯೆ ಭಾಗೀರಥಿ ಮುರುಳ್ಯ, ಗುತ್ತಿಗೆದಾರ ಯೋಗೀಶ್ ಪೂಜಾರಿ ಉಪಸ್ಥಿತರಿದ್ದರು.
ಡಿಸೆಂಬರ್ ಅಂತ್ಯದೊಳಗೆ ಕಾಮಗಾರಿಯನ್ನು ಪೂರ್ತಿಗೊಳಿಸುವಂತೆ ಸಚಿವರು ಗುತ್ತಿಗೆದಾರರಿಗೆ ಸೂಚಿಸಿದರು.
- Saturday
- November 23rd, 2024