
ಎಡಮಂಗಲ ಗ್ರಾಮದ ಕಲ್ಲೆಂಬಿ ಶ್ರೀ ಉಳ್ಳಾಕ್ಲು ಪುರುಷ ದೈವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಸೆ. 01 ರಂದು ಬೆಳಿಗ್ಗೆ ಗಂಟೆ 10.00ಕ್ಕೆ ನಡೆಯಲಿರುವುದು. ಭಗವದ್ಭಕ್ತರೆಲ್ಲರೂ ಆಗಮಿಸಿ, ಶ್ರೀ ಸತ್ಯನಾರಾಯಣ ದೇವರ ಪೂಜೆಯಲ್ಲಿ ಭಾಗವಹಿಸಿ, ಶ್ರೀ ದೇವರ ಪ್ರಸಾದವನ್ನು ಸ್ವೀಕರಿಸಿ, ದೇವರ ಕೃಪೆಗೆ ಪಾತ್ರರಾಗಬೇಕಾಗಿದ್ದ ಜೀರ್ಣೋದ್ದಾರ ಸಮಿತಿ ಪದಾಧಿಕಾರಿಗಳು ಹಾಗೂ ಕಲ್ಲೆಂಬಿ ಗ್ರಾಮದ ಕೂಡುಕಟ್ಟಿನ ಸಮಸ್ತರು ತಿಳಿಸಿದ್ದಾರೆ.