- Tuesday
- May 20th, 2025

ಸಾತ್ವಿ ಎಂ ವಿ ಉತ್ತಮ ರೈಡರ್ ಮತ್ತು ಇಂಚರ ಡಿ. ಆರ್. ಉತ್ತಮ ಹಿಡಿತಗಾರ್ತಿ ಪ್ರಶಸ್ತಿ ಅರಂತೋಡು: ಸುಳ್ಯ ತಾಲೂಕಿನ ಸರ್ಕಾರಿ ಪದವಿಪೂರ್ವ ಕಾಲೇಜು ಪಂಜದಲ್ಲಿ ನಡೆದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಹುಡುಗಿರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಅರಂತೋಡು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.ಕಾಲೇಜಿನ...

ಅಜ್ಜಾವರ ಗ್ರಾಮದ ಕರಿಯ ಮೂಲೆ ಎಂಬಲ್ಲಿ ಬಾಲಕೃಷ್ಣ ಎಂಬವರ ಮಗ ಸತೀಶ (25) ಎಂಬವರು ಆ. 29 ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.

ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿನ ಆಡಳಿತ ಮಂಡಳಿ ಮತ್ತು ಕಾಲೇಜಿನ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ರ ಕಂಚಿನ ಪ್ರತಿಮೆ ಪುರಪ್ರವೇಶ ವನ್ನು ಶಿಕ್ಷಕರಾದ ಮನೋಜ್ ಮತ್ತು ಸಂದೇಶ್ ನೇತೃತ್ವದಲ್ಲಿ ಸ್ಕೌಟ್ಸ್ ತಂಡದ ಬ್ಯಾಂಡಿನೊಂದಿಗೆ ,ಕಾಲೇಜಿನ ಸಂಚಾಲಕರಾದ ಕೆ ಆರ್ ಗಂಗಾಧರ್, ಪ್ರಾಂಶುಪಾಲ ರಮೇಶ್, ಮುಖ್ಯಗುರು ಸೀತಾರಾಮ, ರಥಕ್ಕೆ ಮಾಲಾರ್ಪಣೆ...