- Wednesday
- December 4th, 2024
ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿ ಇಂಟ್ರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ. ರೋಟರಿ ಕ್ಲಬ್ ನ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಪೇರಾಲ್ ಘಟಕವನ್ನು ಉದ್ಘಾಟಿಸಿ, ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಕಾರ್ಯಕ್ರಮ ನಡೆಸಿಕೊಟ್ಟರು. ಇಂಟರ್ನೆಟ್ ಕ್ಲಬ್ ನ ಅಧ್ಯಕ್ಷರಾದ ಶ್ರೀ ದಯಾನಂದ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ಶ್ರೀ ಕೆ...
ಸುಳ್ಯದ 33/11ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕಿರಿಯ ಇಂಜಿನಿಯರ್ ಆಗಿ 42 ವರ್ಷಗಳ ಕಾಲ ಸೇವೆ ಸಲ್ಲಿಸಿ ಆ.31 ರಂದು ಸೇವೆಯಿಂದ ನಿವೃತ್ತಗೊಳ್ಳಲಿರುವ ಸುರೇಶ್ ಕೆ. ಅವರಿಗೆ ಬೀಳ್ಕೊಡುಗೆ ಸಮಾರಂಭ ಆ.30 ರಂದು ಸುಳ್ಯದ ಕನ್ನಡ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮೆಸ್ಕಾಂ ಇಲಾಖೆಯ ವತಿಯಿಂದ ಸುರೇಶ್ ಭಟ್ ಹಾಗೂ ಶ್ರೀಮತಿ ಅನುಸೂಯ ದಂಪತಿಗಳನ್ನು ಸನ್ಮಾನಿಸಲಾಯಿತು....
ಎಡಮಂಗಲ ಗ್ರಾಮದ ಕಲ್ಲೆಂಬಿ ಶ್ರೀ ಉಳ್ಳಾಕ್ಲು ಪುರುಷ ದೈವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಸೆ. 01 ರಂದು ಬೆಳಿಗ್ಗೆ ಗಂಟೆ 10.00ಕ್ಕೆ ನಡೆಯಲಿರುವುದು. ಭಗವದ್ಭಕ್ತರೆಲ್ಲರೂ ಆಗಮಿಸಿ, ಶ್ರೀ ಸತ್ಯನಾರಾಯಣ ದೇವರ ಪೂಜೆಯಲ್ಲಿ ಭಾಗವಹಿಸಿ, ಶ್ರೀ ದೇವರ ಪ್ರಸಾದವನ್ನು ಸ್ವೀಕರಿಸಿ, ದೇವರ ಕೃಪೆಗೆ ಪಾತ್ರರಾಗಬೇಕಾಗಿದ್ದ ಜೀರ್ಣೋದ್ದಾರ ಸಮಿತಿ ಪದಾಧಿಕಾರಿಗಳು ಹಾಗೂ ಕಲ್ಲೆಂಬಿ ಗ್ರಾಮದ ಕೂಡುಕಟ್ಟಿನ ಸಮಸ್ತರು...
ತಾಲೂಕು ಮಟ್ಟದ ಕಾಲೇಜು ವಿಭಾಗದ ಫುಟ್‌ಬಾಲ್ ಕಾರ್ಯಕ್ರಮ ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ನಗರ ಪಂಚಾಯತ್ ಅಧ್ಯಕ್ಷ ವಿನಯ ಕಂದಡ್ಕ ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಕೆ ಪಿ ಎಸ್ ಕಾರ್ಯಧ್ಯಕ್ಷ ಪ್ರವೀಣ್ ನಾಯಕ್ ವಹಿಸಿದ್ದರು.ಮಾಜಿ ಲಯನ್ಸ್ ರಾಜ್ಯಪಾಲ ಎಂ ಬಿ ಸದಾಶಿವ, ಮಾಜಿ ನಗರ ಪಂಚಾಯತ್ ಅಧ್ಯಕ್ಷ ಎನ್. ಎ.ರಾಮಚಂದ್ರ, ನಗರ...
ಮಂಡೆಕೋಲು ಗ್ರಾಮದ ಮಡಿವಾಳಮೂಲೆ ಮಹಾದೇವಿ ಭಜನಾ ಮಂದಿರದಲ್ಲಿ ಸೆ.26ರಿಂದ ಅ.3ರವರೆಗೆ ನಡೆಯಲಿರುವ ನವರಾತ್ರಿ ಕಾರ್ಯಕ್ರಮದ ಬಗ್ಗೆ ಪೂರ್ವ ಭಾವಿ ಸಭೆ ನಡೆಯಿತು. ಸಭೆಯಲ್ಲಿ ನವರಾತ್ರಿ ಮೊದಲ ದಿನದಂದು ಬೆಳಿಗ್ಗೆ ಗಣಹೋಮ, ರಾತ್ರಿ ಗಂಟೆ 8 ರಿಂದ 9 ತನಕ ಭಜನಾ ಕಾರ್ಯಕ್ರಮ ಎಂಟು ದಿನ ನಡೆಯಲಿದೆ ಒಂಭತ್ತೇನೆ ದಿನ ರಾತ್ರಿ ಶ್ರೀ ಮಹಾದೇವಿ ದೊಂದಿ ಸೇವೆ,...
ಬಳ್ಪ ವಿಕ್ರಮ ಯುವಕ ಮಂಡಲ ವಠಾರದಲ್ಲಿ ಆ. 28ರಂದು ಬಳ್ಪ ವಿಕ್ರಮ ಯುವಕ ಮಂಡಲ ಮತ್ತು ಶ್ರೀ ಧರ್ಮ ಶಾಸ್ತಾವು ಜಭನಾ ಮಂಡಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ 18 ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯಿತು.ಕಾರ್ಯಕ್ರಮವನ್ನು ಪದ್ಮನಾಭ ರೈ ಅಗೋಳಿಬೈಲುಗುತ್ತು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಯುವಜನ ಸಂಯುಕ್ತ ಮಂಡಳಿಯ ಮಾಜಿ ನಿರ್ದೇಶಕ ಆನಂದ ಚೆನ್ನಕಜೆ,...
ಸುಳ್ಯ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯ ನಾಡಿಗೆ ಇಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜಾಲ್ಲೂರಿನಿಂದ ಸುಳ್ಯ ತನಕ ನಡೆದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜ ಹಿಡಿದು, ಗಾಂಧಿ ಟೋಪಿ ಧರಿಸಿ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಸೇರಿದಂತೆ ಹಲವಾರು ಜೊತೆಯಾಗಿ ನಡೆದರು. ಸಂದರ್ಭದಲ್ಲಿ ಕೇಪು ಸುಂದರ ಮಾಸ್ತರ್, ಹಾಜಿ ಇಸಾಕ್...
ಮಂಡೆಕೋಲು ಪ್ರಾ.ಕೃ.ಪ.ಸ.ಸಂಘದ ವಾರ್ಷಿಕ ಮಹಾಸಭೆಯು ಸೆ.10ರಂದು ಅಮೃತ ಸಹಕಾರ ಸಭಾ ಭವನದಲ್ಲಿ ನಡೆಯಲಿದೆ. ಎಲ್ಲಾ ನಿರ್ದೇಶಕರು ಹಾಗೂ ಸರ್ವ ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಸುಬ್ರಹ್ಮಣ್ಯ ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಾಯಕ ಕಾರ್ಯ ನಿರ್ವಹಣಾಧಿಕಾರಿಯಾಗಿ ಕೆ ನಾರಾಯಣ ಗೌಡ ಕುಜುಂಬಾರು ಇವರು ಆ.೩೧ ರಂದು ನಿವೃತ್ತಿಹೊಂದಲಿದ್ದಾರೆ. ಪಿ.ಯು ಓದಿ, ಜಿ ಡಿ ಸಿ ಶಿಕ್ಷಣ ಪಡೆದಿದ್ದರು. ಐನೆಕಿದು ಗ್ರಾಮದ ಕುಜುಂಬಾರು ಮನೆತನದವರು. ದಿ.ಅಪ್ಪಯ್ಯ ಗೌಡ ಮತ್ತು ಶ್ರೀಮತಿ ದೇವಮ್ಮ ದಂಪತಿಗಳ ಪುತ್ರ.1995ರಲ್ಲಿ ಕರ್ತವ್ಯಕ್ಕೆ ಸೇರಿದ ಇವರು ಒಂದು...
ಶ್ರೀ ಗಣೇಶೋತ್ಸವ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಆ.29 ರಂದು ಬೆಳ್ಳಾರೆ ಪೊಲೀಸರಿಂದ ಬೆಳ್ಳಾರೆ ಮುಖ್ಯರಸ್ತೆಯಲ್ಲಿ ಪಥಸಂಚಲನ ನಡೆಯಿತು. ಬೆಳ್ಳಾರೆ ಪೊಲೀಸು ಠಾಣೆಯಿಂದ ಮಾಸ್ತಿಕಟ್ಟೆಯವರೆಗೆ ಅಲ್ಲಿಂದ ಕೆಳಗಿನ ಪೇಟೆ ದೇವಸ್ಥಾನದವರೆಗೆ ಡಿವೈಎಸ್ಪಿ ವೀರಯ್ಯ ಹಿರೇಮಠ್, ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ನವೀನಚಂದ್ರ ಜೋಗಿ, ಬೆಳ್ಳಾರೆ ಎಸ್.ಐ.ಸುಹಾಸ್ ನೇತೃತ್ವದಲ್ಲಿ ಪಥಸಂಚಲನ ನಡೆಸಿದರು.ಬೆಳ್ಳಾರೆ ಕರ್ನಾಟಕ ಪಬ್ಲಿಕ್...
Loading posts...
All posts loaded
No more posts