- Wednesday
- December 4th, 2024
ನಿನ್ನೆಯ ಬಾರೀ ಮಳೆಗೆ ಸುಳ್ಯ ತಾಲೂಕಿನ ಕಲ್ಮಕಾರಿನ ಕಡಮಕಲ್ಲು ಕಾಡಿನ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿರುವ ಘಟನೆ ನಡೆದಿದೆ. ಘಟನೆಯಿಂದ ಅಪಾರ ಪ್ರಮಾಣದ ಮಣ್ಣು ಮಿಶ್ರಿತ ನೀರು ಹರಿದು ಸೇತುವೆಗಳು ಕೊಚ್ಚಿ ಹೋಗಿವೆ ಎಂದು ವರದಿಯಾಗಿದೆ. ಕೃಷಿಕರ ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಕೃಷಿ ಹಾನಿಯಾದ ಘಟನೆಯೂ ನಡೆದಿದೆ. ಈಗಲೂ ತೋಡಿನಲ್ಲಿ...
“75ನೇ ಸ್ವಾತಂತ್ಯçದ ಅಮೃತ ಮಹೋತ್ಸವ”ದ ಅಂಗವಾಗಿ ಸರ್ಕಾರದ ವತಿಯಿದ ನಡೆಸಲ್ಪಡುತ್ತಿರುವ ವಿವಿಧ ಸ್ಪರ್ಧೆಗಳಲ್ಲಿ ನೆಹರು ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಭಾಗವಹಿಸಿ, ಕಿರುನಾಟಕ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ದಿನಾಂಕ: 26.೦8.2೦22ಕ್ಕೆ ವಿವೇಕಾನಂದ ಕಾಲೇಜು ಪುತ್ತೂರಿನಲ್ಲಿ ಘಟಕ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು, ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಪೂರ್ಣಪ್ರಜ್ಞಾ ಕಾಲೇಜು ಉಡುಪಿಯಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ...