- Thursday
- April 3rd, 2025

ಸುಬ್ರಹ್ಮಣ್ಯ ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 1996 ರಲ್ಲಿ ಖಾಯಂ ಗುಮಾಸ್ತರಾಗಿ ಕರ್ತವ್ಯಕ್ಕೆ ಸೇರಿ 2016 ರಿಂದ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಬಡ್ತಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿ ಆ.31 ರಂದು ನಿವೃತ್ತಿ ಹೊಂದಿದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಕುಜುಂಬಾರು ಅವರಿಗೆ ಆ.30 ರಂದು ಪ್ರಾ.ಕೃ.ಪ.ಸ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು. ಸುಬ್ರಹ್ಮಣ್ಯ ಐನೆಕಿದು...

ಹಾವೇರಿಯಲ್ಲಿ ನಡೆಯಲಿರುವ ಅಗ್ನಿಪಥ್ ಆಯ್ಕೆ ಶಿಬಿರದಲ್ಲಿ ಭಾಗವಹಿಸಿದ ಸುಳ್ಯ ಕ್ಷೇತ್ರದ ಅಗ್ನಿವೀರ್ ಆಕಾಂಕ್ಷಿಗಳಿಗೆ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಡನಾಡು ಜಲ ಸಾರಿಗೆ ಅಧಿಕಾರಿಗಳು ಮತ್ತು ಸುಳ್ಯ ಕ್ಷೇತ್ರದ ಶಾಸಕರಾದ ಶ್ರೀ ಎಸ್ ಅಂಗಾರರವರು ಪ್ರಯಾಣಿಸಲು ಬಸ್ಸಿನ ವ್ಯವಸ್ಥೆ ಮಾಡಿದ್ದು ಸುಳ್ಯದಿಂದ ಹಾವೇರಿಗೆ ಎರಡು ಬಸ್ಸಿನಲ್ಲಿ 105 ಯುವಕರನ್ನು ಕಳುಹಿಸುವ ವ್ಯವಸ್ಥೆ ಮಾಡಲಾಯಿತು. ಈ ಸಂದರ್ಭದಲ್ಲಿ...