Ad Widget

ಸುಬ್ರಹ್ಮಣ್ಯ ಐನೆಕಿದು ಪ್ರಾ.ಕೃ.ಪ.ಸ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಕುಜುಂಬಾರು ಅವರಿಗೆ ಬೀಳ್ಕೊಡುಗೆ

ಸುಬ್ರಹ್ಮಣ್ಯ ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 1996 ರಲ್ಲಿ ಖಾಯಂ ಗುಮಾಸ್ತರಾಗಿ ಕರ್ತವ್ಯಕ್ಕೆ ಸೇರಿ 2016 ರಿಂದ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಬಡ್ತಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿ ಆ.31 ರಂದು ನಿವೃತ್ತಿ ಹೊಂದಿದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಕುಜುಂಬಾರು ಅವರಿಗೆ ಆ.30 ರಂದು ಪ್ರಾ.ಕೃ.ಪ.ಸ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.

. . . . . . . . .

ಸುಬ್ರಹ್ಮಣ್ಯ ಐನೆಕಿದು ಪ್ರಾ.ಕೃ.ಪ.ಸ ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಕೂಜುಗೋಡು, ಉಪಾಧ್ಯಕ್ಷರಾದ ಮಾಧವ.ಡಿ, ಮಾಜಿ ಅಧ್ಯಕ್ಷರು ಹಾಗೂ ನಿರ್ದೇಶಕರಾದ ಸೋಮಸುಂದರ ಕೂಜುಗೋಡು, ಮಾಜಿ ಅಧ್ಯಕ್ಷರು ಹಾಗೂ ನಿರ್ದೇಶಕರಾದ ರವೀಂದ್ರ ಕುಮಾರ್ ರುದ್ರಪಾದ, ಮುಖ್ಯ ಕಾರ್ಯನಿರ್ವಹಣಾ ವೇದಿಕೆಗಳಾದ ಪ್ರಕಾಶ್.ಕೆ, ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಮಗ ಕಿಶೋರ್ ಕುಮಾರ್ ಕೂಜುಗೋಡು . ಈ ಸಂದರ್ಭದಲ್ಲಿ ಪ್ರಾ.ಕೃ.ಪ.ಸ ಸಂಘದ ಎಲ್ಲಾ ನಿರ್ದೇಶಕರು, ಎಲ್ಲಾ ಸಿಬ್ಬಂದಿಗಳು ಹಾಗೂ ಉಮೇಶ್ ಕಜ್ಜೋಡಿ ಅವರು ಉಪಸ್ಥಿತರಿದ್ದರು.

. . . . . . .

ವರದಿ :- ಉಲ್ಲಾಸ್ ಕಜ್ಜೋಡಿ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading