Ad Widget

ಪಂಜ: ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ ಸಾಮಾನ್ಯ ಸಭೆ

ಪಂಜ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ ಸಾಮಾನ್ಯ ಸಭೆಯು ಆ.29ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ ಸಭಾಧ್ಯಕ್ಷತೆ ವಹಿಸಿದ್ದರು.

. . . . . . .

ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಕಲ್ಲಾಜೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕೆ.ಆರ್. ಹಾಗೂ ಕಾರ್ಯದರ್ಶಿ ಕೆ. ಪದ್ಮಯ್ಯ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದು, ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ ಸರ್ವ ಸದಸ್ಯರು ಸಭೆ ನಡೆಸಿದರು. ಈ ಸಂದರ್ಭದಲ್ಲಿ ಹಿರಿಯ ವೈದ್ಯ ಡಾ. ರಾಮಯ್ಯ ಭಟ್ ರವರು ಗ್ರಾಮ ಪಂಚಾಯತ್ ಗೆ ನೂತನವಾಗಿ ವರ್ಗಾವಣೆಗೊಂಡು ಬಂದಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರನ್ನು ಸ್ವಾಗತಿಸಿ ಶುಭ ಹಾರೈಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!