
1837ರಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪೆನಿ ಸರ್ಕಾರದ ವಿರುದ್ಧ ತುಳುನಾಡಿನಲ್ಲಿ ಸಿಡಿದೆದ್ದ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟದ ಕುರಿತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಪ್ರಕಟಿಸಿರುವ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ ಅವರ ದಾಖಲಾಧಾರಿತ ಕೃತಿ ‘ರಿಕಾಲಿಂಗ್ ಅಮರ ಸುಳ್ಯ’ ಬಿಡುಗಡೆಗೊಂಡು ಮಾರುಕಟ್ಟೆಯಲ್ಲಿ ಲಭ್ಯವಿದೆ ಎಂದು ಲೇಖಕರು ತಿಳಿಸಿದ್ದಾರೆ. ಪ್ರತಿಗಳಿಗಾಗಿ ಸಂಪರ್ಕಿಸಿ ಮೊ : 74115 72115