- Thursday
- November 21st, 2024
ಹಿರಿಯ ವಿದ್ವಾಂಸ, ಭಾಷಾ ವಿಜ್ಞಾನಿ, ಖ್ಯಾತ ಸಾಹಿತಿ ಪ್ರೊ.ಕೋಡಿ ಕುಶಾಲಪ್ಪ ಗೌಡ ಅವರು ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು.ಪೆರಾಜೆ ಗ್ರಾಮದ ಕೋಡಿ ಮನೆತನದವರಾದ ಇವರು ಕೃಷ್ಣಪ್ಪ ಗೌಡರ ಹಾಗೂ ಗೌರಮ್ಮ ದಂಪತಿಗಳ ಪುತ್ರರಾಗಿ 1931 ಮೇ 30 ರಂದು ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು ಪೆರಾಜೆ ಹಾಗೂ ಸುಳ್ಯದಲ್ಲಿ ಮುಗಿಸಿ ಪ್ರೌಢಶಾಲಾ ವಿದ್ಯಾಭ್ಯಾಸವನ್ನು...
ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲ ಇಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಎನ್ ಎಂ ಪಿ ಯು ಕಾಲೇಜು ಅರಂತೋಡು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ ಶ್ರೇಯಾ ಎನ್ ಬಿ 10 ನೇ ತರಗತಿ ಉತ್ತಮ ಹಿಡಿತಗಾರ್ತಿ ಪ್ರಶಸ್ತಿ ಪಡೆದುಕೊಂಡರು ತಂಡದಲ್ಲಿ ಬೃಂದಾ ಬಿ ಎಲ್ (ನಾಯಕಿ), ಪೂಜಾ ಯು ಜಿ, ಸುರಕ್ಷಾ...
ದೃಷ್ಟಿ ಮೀಡಿಯಾ ಮತ್ತು ಪ್ರೊಡಕ್ಷನ್ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಪ್ರೊಡಕ್ಷನ್ ನಂಬರ್ 2 ಆಯೋಜಿಸುವ ಕೌಟುಂಬಿಕ ಚಲನಚಿತ್ರದ ಚಿತ್ರೀಕರಣಕ್ಕೆ ಉದಯೋನ್ಮುಖ ಕಲಾವಿದರ ಹುಡುಕಾಟದ ಆಡಿಷನ್ ಕಾರ್ಯಕ್ರಮವು ಸುಳ್ಯದ ಶಿವಕೃಪಾ ಕಲಾಮಂದಿರದ ಸಭಾಂಗಣದಲ್ಲಿ ಜರುಗಿತು . ಈ ಚಲನಚಿತ್ರದ ಸ್ಕ್ರೀನ್ ಪ್ಲೆ ಮತ್ತು ನಿರ್ದೇಶನವನ್ನು ಸುಳ್ಯದ ಖ್ಯಾತ ನಿರ್ದೇಶಕ ಸಂತೋಷ್ ಕೊಡಂಕೇರಿಯವರು ಆಡಿಷನ್ ಗೆ ಬಂದ ನೂತನ ಕಲಾವಿದರಿಗೆ...