ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಶಾಲಾ ಸಭಾಂಗಣದಲ್ಲಿ ಪ್ರೌಢಶಾಲಾ ವಿಭಾಗದ ಎಸ್.ಡಿ.ಎಂ.ಸಿ ಗೆ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಪ್ರಥಮ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಶಾಸಕಕರ ಸೂಚನೆಯಂತೆ ಎಸ್.ಡಿ.ಎಂ.ಸಿ ಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀಮತಿ ರಾಜೇಶ್ವರಿ ಕಾಡುತೋಟ ವಹಿಸಿದ್ದರು.
ಸಮಿತಿಯ ನೂತನ ಸದಸ್ಯರಾಗಿ ನೇಮಕಗೊಂಡಿರುವ ಪ್ರವೀಣ್ ರಾವ್ ರೆಂಜಾಳ, ಜಯರಾಮ ಕೆ.ಕೆ, ಪುಟ್ಟಣ್ಣ ವಲಿಕಜೆ, ಹಸೈನಾರ್ ಜಯನಗರ, ಶ್ರೀಮತಿ ಲತಾ ಎಂ.ರೈ, ಶ್ರೀಮತಿ ರೇಖಾ, ರಾಜೇಶ್. ಎನ್ ಚರ್ಚೆಯ ಸಭೆ.ಸಭೆಯಲ್ಲಿ ಮುಂದಿನ ದಿನಗಳಲ್ಲಿ ಮಾಡಬೇಕಾದ ಅಭಿವೃದ್ಧಿ ಶಾಲೆಯ ಕುರಿತು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳ ಕುರಿತು. ಈ ಸಂದರ್ಭದಲ್ಲಿ ನೂತನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಶಾಲಾ ಶಿಕ್ಷಕರಿಗೆ ಪರಿಚಯಿಸುವ ಕಾರ್ಯ ನಡೆಯಿತು.
ಶಾಲಾ ಉಪ ಪ್ರಾಂಶುಪಾಲ ಮೂಡಿತಾಯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಣೆ ಮಾಡಿದರು.ಶಿಕ್ಷಕಿ ಪೂರ್ಣಿಮಾ ವಂದಿಸಿದರು.