- Tuesday
- December 3rd, 2024
ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ (ಬಿ.ಯಂ.ಯಸ್ ಸಂಯೋಜಿತ) ಕಲ್ಲುಗುಂಡಿ ಘಟಕ ಇದರ ವಾರ್ಷಿಕ ಮಹಾಸಭೆಯು ಇಂದು ಸಂಪಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸುಳ್ಯ ತಾಲೂಕು ಬಿ.ಯಂ.ಯಸ್ ಅಧ್ಯಕ್ಷರಾದ ರಾಧಾಕೃಷ್ಣ ಬೈತಡ್ಕ ಹಾಗೂ ಕಾರ್ಯದರ್ಶಿಯಾದ ಚಂದ್ರಶೇಖರ ಮರ್ಕಂಜ ಹಾಗೂ ಕಲ್ಲುಗುಂಡಿ ಬಿ.ಯಂ.ಯಸ್ ಘಟಕದ ಅಧ್ಯಕ್ಷರಾದ ವಸಂತ ಊರುಬೈಲ್ ಇವರ ನೇತೃತ್ವದಲ್ಲಿ ಕಲ್ಲುಗುಂಡಿ ಘಟಕದ...
ಐನೆಕಿದು ಗ್ರಾಮದ ಬಾಲಚಂದ್ರ ಗೌಡ ಕೂಜುಗೋಡು ಅವರು ಸೆ.5 ರ ಸಂಜೆ 6:30 ರ ಸುಮಾರಿಗೆ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು. ಮೃತರು ಇಬ್ಬರು ಪುತ್ರರು, ಸಹೋದರಿಯರು, ಒಬ್ಬ ಸಹೋದರ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.
ರೂ.50 ಲಕ್ಷ ಅನುದಾನದಲ್ಲಿ ಅಭಿವೃದ್ಧಿಗೊಳ್ಳಲಿರುವ ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಜಟ್ಟಿಪಳ್ಳ-ಕೊಡಿಯಾಲಬೈಲು-ದುಗ್ಗಲಡ್ಕ ರಸ್ತೆ ಕಾಮಗಾರಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಗುದ್ದಲಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್...
ಪದವಿ ಪೂರ್ವ ಶಿಕ್ಷಣ ಇಲಾಖೆ.ದ.ಕ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಐವರ್ನಾಡು,ಸುಳ್ಯ ತಾಲೂಕು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 06/09/2022 ರಂದು ನಡೆಯುವ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ...
ಲೋಕೋಪಯೋಗಿ ಇಲಾಖೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ನಾಲ್ಕನೇ ಹಂತದ ಎರಡನೇ ಘಟ್ಟದ ಯೋಜನೆಯಡಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಸುಬ್ರಹ್ಮಣ್ಯ-ಉಡುಪಿ ರಾಜ್ಯ ಹೆದ್ದಾರಿ 37ರ ಕುಲ್ಕುಂದದಿಂದ ನೆಟ್ಟಣದವರೆಗೆ ಹಾಗೂ ಬೆಂಗಳೂರು-ಜಾಲ್ಸೂರು ರಾಜ್ಯ ಹೆದ್ದಾರಿ 85ರ ಬಿಸ್ಲೆ ಘಾಟ್ ಹಾಗೂ ನಾರ್ಣಕಜೆ ಯಿಂದ ಸೋಣಂಗೇರಿಯವರೆಗೆ ರಸ್ತೆ ಅಗಲೀಕರಣ ಕಾಮಗಾರಿಗೆ ರೂ.22 ಕೋಟಿ ಅನುದಾನವನ್ನು ಮಾನ್ಯ ಶಾಸಕರು, ಸಚಿವರಾದ...
ಪ್ರಮುಖ ರಿಟೇಲ್ ಕಂಪೆನಿಯಾಗಿರುವ ಪೈ ಇಂಟರ್ ನ್ಯಾಶನಲ್ ಎಲೆಕ್ಟ್ರಾನಿಕ್ ಲಿ. ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಯಾವುದೇ ಡಿಗ್ರಿ,ಪಿ.ಜಿ., ಡಿಪ್ಲೋಮಾ, ಐಟಿಐ ಆಗಿರುವ ಆಸಕ್ತ ಅಭ್ಯರ್ಥಿಗಳು ಸೆ.7 ರಂದು ಸುಳ್ಯದ ಜೆ.ಸಿ.ರಸ್ತೆಯಲ್ಲಿರುವ ಯುವಜನ ಸಂಯುಕ್ತ ಮಂಡಳಿಯ ಸಭಾಭವನದಲ್ಲಿ ನಡೆಯಲಿರುವ ವಾಕ್ ಇನ್ ಇಂಟರ್ ವ್ಯೂ ನಲ್ಲಿ ಭಾಗವಹಿಸಿ ಉದ್ಯೋಗ ಪಡೆಯಬಹುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ...
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಿಶ್ವನಾಥ ಮತ್ತು ಹೇಮಾವತಿ ದಂಪತಿಗಳ ಪುತ್ರಿ ಸಮೀಕ್ಷಾರವರು ಎಲುಬು ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಈಗಾಗಲೇ ಮನೆಯವರು ಅವರ ಚಿಕಿತ್ಸೆಗೆ ಸಾಕಷ್ಟು ಹಣ ಖರ್ಚು ಮಾಡಿದ್ದು, ಸಮೀಕ್ಷಾರವರು ಸಂಪೂರ್ಣ ಗುಣಮುಖರಾಗಲು ಇನ್ನೂ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದು, ಹಲವಾರು ಸಂಘ ಸಂಸ್ಥೆಗಳು ಹಾಗೂ ಜನರು ಇವರಿಗೆ ಸಹಾಯಹಸ್ತ ಚಾಚುತ್ತಿದ್ದು, ಅದೇ ರೀತಿ ನೆರಳು...
ಸರ್ಕಾರದ ನಿರ್ದೇಶನದಂತೆ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಪ್ರಥಮ್ ಬುಕ್ಸ್ ಸಂಸ್ಥೆಯು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಯೋಗದೊಂದಿಗೆ ಸೆ.01 ರಿಂದ ಸೆ.10 ರವರೆಗೆ “ಒಂದು ದಿನ ಒಂದು ಕಥೆ” ಅಭಿಯಾನಕ್ಕೆ ಗುತ್ತಿಗಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ.ಬಿ ಅವರು ಚಾಲನೆ ನೀಡಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಗ್ರಾಮ ಗ್ರಂಥಾಲಯದ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕಿನ ಗುತ್ತಿಗಾರು ವಲಯದ ಗುತ್ತಿಗಾರು, ವಳಲಂಬೆ, ಕಮಿಲ-ಮೊಗ್ರ-ಬಳ್ಳಕ್ಕ ಕಂದ್ರಪ್ಪಾಡಿ, ದೇವ, ಮಾವಿನಕಟ್ಟೆ ಪ್ರಗತಿಬಂಧು-ಸ್ವಸಹಾಯ ಸಂಘಗಳ ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ ಕೆ ಬೆಳ್ಯಪ್ಪ ಗೌಡರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಾರಂಭವನ್ನು ಗುತ್ತಿಗಾರು...
ಕಲ್ಲುಗುಂಡಿಯ ಮುಖ್ಯಪೇಟೆಯ ಬೊಳುಗಲ್ಲು ಕಾಂಪ್ಲೆಕ್ಸ್ ಬಳಿ ಹಾಗೂ ಪೆಟ್ರೋಲ್ ಪಂಪ್ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಎರಡು ಜಾನುವಾರುಗಳು ಸಾವನ್ನಪ್ಪಿದ ಘಟನೆ ಕಳೆದ ರಾತ್ರಿ ನಡೆದಿದೆ. ಕಲ್ಲುಗುಂಡಿ ಸೇರಿದಂತೆ ತಾಲೂಕಿನ ವಿವಿಧೆಡೆ ಜಾನುವಾರು ಸಾಕುವವರು ರಸ್ತೆ ಬಿಡುವುದು ಮಾಮೂಲಿಯಾಗಿದೆ. ಇದಕ್ಕೆ ಸ್ಥಳೀಯ ಪಂಚಾಯತ್ ಅದೆಷ್ಟೂ ಸೂಚನೆ ನೀಡಿದರೂ ಸಾಕುವವರ ನಿರ್ಲಕ್ಷ್ಯಕ್ಕೆ ನೂರಾರು ಜಾನುವಾರುಗಳು ಬಲಿಯಾಗುತ್ತಿದೆ. ಜತೆಗೆ...
Loading posts...
All posts loaded
No more posts