- Thursday
- November 21st, 2024
ರೂಪದರ್ಶಿ, ಸುಳ್ಯದ ಕು. ಶ್ವೇತಾ ನಾಯಕ್ ಎಂ. ಅವರು ರಚಿಸಿ, ಅಭಿನಯಿಸಿ, ನಿರ್ದೇಶಿಸಿದ ಓಣಂ ಹಬ್ಬದ ವೈಶಿಷ್ಟ್ಯ ಸಾರುವ 'ಕುಂಞವಾವೆಂಟೆ ಮಾವೇಲಿ' ಕಿರುಚಿತ್ರ ಬಿಡುಗಡೆಗೊಂಡಿದೆ.ಇದರಲ್ಲಿ ಚಾಲೆಂಜಿಂಗ್ ಆಗಿರುವ ದೃಶ್ಯವು ನೀರಲ್ಲಿ ಚಲಿಸುವ ದೋಣಿಯ ಮೇಲೆ ಕರ್ನಾಟಕ ಹಾಗೂ ಕೇರಳ ಶೈಲಿಯ ಸಾಂಪ್ರದಾಯಿಕ ನೃತ್ಯವನ್ನು ಹಾಗೂ ಪೂಕಳಂ, ತಿರುವಾದಿರಕಳಿ, ಓಣಂಸದ್ಯ ವನ್ನು ಮಾಡಿದ್ದಾರೆ. ಹೆಚ್ಚಿನ ದೃಶ್ಯಗಳನ್ನು ನೋಡಲು...
ಕೆಲವು ದಿನಗಳ ಹಿಂದೆ ಮಳೆಯಿಂದಾಗಿ ಬಾರಿ ಹಾನಿ ಸಂಭವಿಸಿದ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆಗಳ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರುಗಳು ಶ್ರಮ ಸೇವೆಯಲ್ಲಿ ನಿರತರಾಗಿದ್ದರು. ಈ ಸಂದರ್ಭದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಕುಶಾಲಪ್ಪ ಜಾಲುಮನೆ ಅವರ ಕಾಲಿಗೆ ಮರ ಕೊಯ್ಯುವ...
ಆದರ್ಶ ವಿವಿಧೋದ್ದೇಶ ಸಹಕಾರ ಸಂಘ (ನಿ.) ವತಿಯಿಂದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾ ನಿಧಿ ಸಹಾಯಧನ ವಿತರಣಾ ಸಮಾರಂಭ ಸೆ.10 ರಂದು ಪುತ್ತೂರಿನ ದರ್ಬೆಯಲ್ಲಿರುವ ಸನ್ನಿಧಿ ಹಾಲ್ ಪ್ರಶಾಂತ್ ಮಹಲ್ ನಲ್ಲಿ ನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ವಹಿಸಲಿದ್ದಾರೆ.ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ...
ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತದ ಐಕ್ಯತೆ ಮತ್ತು ಏಕತೆಗಾಗಿ ಹಮ್ಮಿಕೊಂಡಿರುವ ಸ್ವಾಂತಂತ್ರೋತ್ತರ ಭಾರತದ ಅಭೂತಪೂರ್ವ ಜನಾಂದೋಲನ ಭಾರತ್ ಜೋಡೋ ಯಾತ್ರೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು 3500 ಕಿ.ಮೀ ದೂರದ ಪಾದಯಾತ್ರೆ, ಇಂದು ಪ್ರಾರಂಭಗೊಂಡ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆ ನಿರ್ವಿಘ್ನವಾಗಿ ಯಶಸ್ವೀಯಾಗಲಿ ಎಂದು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ, ಬೀರಮಂಗಲದ ಸಂತ...
ಏಕಾಗ್ರತೆ ಮತ್ತು ಶಿಸ್ತಿನ ಅನುಸರಣೆಯಿಂದ ಕ್ರೀಡಾಕ್ಷೇತ್ರದಲ್ಲಿ ಅಭ್ಯುದಯವಾಗಲು ಸಾಧ್ಯವಿದೆಸಾಧನೆಗೆ ಸ್ಥಿರವಾದ ಮನಸ್ಸು, ಏಕಾಗ್ರತೆ, ಸದೃಢ ದೇಹ ಅತ್ಯಗತ್ಯ. ಉತ್ತಮ ಆಹಾರ, ಉತ್ತಮ ನಡವಳಿಕೆ, ಉತ್ತಮ ಮನಸು ಎಂಬ ತ್ರಿವಳಿಗಳು ಜೀವನದಲ್ಲಿ ಸಾಧನೆಗೆ ಪೂರಕವಾಗಿದೆ. ಶ್ರಮ, ನಿಷ್ಠೆ, ಪರಿಶ್ರಮ, ಕ್ರೀಡೆಯಲ್ಲಿ ಆಸಕ್ತಿ ಬೇಕು. ಕ್ರೀಡೆಯಿಂದ ಮಾನಸಿಕ ಶಾಂತಿ ಮತ್ತು ನೆಮ್ಮದಿ ಪ್ರಾಪ್ತಿಯಾಗುತ್ತದೆ. ಶಿಸ್ತು ಮತ್ತು ಕ್ರೀಡಾಸ್ಪೂರ್ತಿಯಿಂದ ಕ್ರೀಡಾ...
ಸುಳ್ಯ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನಲ್ಲಿ ಸೆ. 6 ರಂದು “ಆಧುನಿಕ ಜೀವನ ಶೈಲಿಯಲ್ಲಿ ಆಯುರ್ವೇದದ ಮಹತ್ವ” ವಿಷಯದ ಕುರಿತು ಆರೋಗ್ಯ ಮಾಹಿತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಕೆವಿಜಿ ಆಯುರ್ವೇದ ಶಾಲಾಕ್ಯ ತಂತ್ರ ವಿಭಾಗ ಮತ್ತು ಆರೋಗ್ಯ ಭಾರತಿ ಕರ್ನಾಟಕ ದಕ್ಷಿಣ ಮಂಗಳೂರು ವಿಭಾಗ ದ.ಕ. ಇದರ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ...
ಸುಳ್ಯ: ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸೆಪ್ಟೆಂಬರ್ ೧೯ರಿಂದ ಸೆಪ್ಟೆಂಬರ್ ೨೪ರ ವರೆಗೆ ‘ಹರ್ನಿಯಾ ವಿಶೇಷ ಶಿಬಿರ’ ನಡೆಯಲ್ಲಿದ್ದು, ಈ ಸಂದರ್ಭದಲ್ಲಿ ನುರಿತ ತಜ್ಞವೈದ್ಯರಿಂದ ಉಚಿತ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗುವುದು. ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ...
ಸುಳ್ಯ, ಸೆ.5: ಹಿರಿಯರ ಆದರ್ಶಗಳೇ ನಮಗೆ ದಾರಿದೀಪ. ದಿನದ ಮಹತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸಾರ್ಥಕತೆ ಸಾಧ್ಯ. ನಾವು ನಡೆದು ಬಂದ ದಾರಿಯನ್ನು ಸದಾ ನೆನಪಿಟ್ಟುಕೊಳ್ಳುವಂತೆ, ವಿದ್ಯೆ-ಬುದ್ಧಿ ಕಲಿಸಿದ ಗುರು ಹಿರಿಯರನ್ನು ಎಂದಿಗೂ ಮರೆಯಬಾರದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು. ಬೆಳ್ಳಾರೆ ಕೆಪಿಎಸ್ ವಿದ್ಯಾಸಂಸ್ಥೆಯಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ...
ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾ ವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಐ.ಕ್ಯೂ.ಎ.ಸಿ ಘಟಕದ ಸಹಯೋಗದಲ್ಲಿ ತರಗತಿವಾರು ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಎಸ್.ಎಸ್ ಕಾಲೇಜು ಪ್ರಾಂಶುಪಾಲ ಡಾ.ದಿನೇಶ್ ಪಿ.ಟಿ ವಹಿಸಿದ್ದರು. ನಾಟಕ ಕಲಾವಿದ ಹಾಗೂ ನಿರ್ದೇಶಕರಾದ ರಾಮಚಂದ್ರ.ಡಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಸಾಂಸ್ಕೃತಿಕ ಸಮಿತಿಯ ಸದಸ್ಯರಾದ ಮನೋಹರ ಸ್ವಾಗತಿಸಿ. ಕುಮಾರಿ ವೈಷ್ಣವಿ ಹಾಗೂ ಶರಣ್ಯ ಪ್ರಾರ್ಥಿಸಿದರು....
ಜೆಡಿಎಸ್ ರಾಜ್ಯ ವಕ್ತಾರರಾಗಿ ಸುಳ್ಯದ ಎಂ.ಬಿ. ಸದಾಶಿವ ನೇಮಕಗೊಂಡಿದ್ದಾರೆ. ಎಂ.ಬಿ. ಸದಾಶಿವರವರು ಹಿರಿಯ ಜೆಡಿಎಸ್ ಮುಖಂಡರಾಗಿದ್ದು ಸುಳ್ಯದಲ್ಲಿ ಉದ್ಯಮಿಯಾಗಿದ್ದಾರೆ. ಈ ಹಿಂದೆ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಉಪಾಧ್ಯಕ್ಷರಾಗಿಯೂ ಎಂ.ಬಿ. ಸದಾಶಿವರು ಕಾರ್ಯನಿರ್ವಹಿಸಿದ್ದರು. ಹಾಲಿ ಶಾಸಕರು,ಸಂಸದರು, ಮಾಜಿ ಶಾಸಕರುಗಳನ್ನೊಳಗೊಂಡ 62 ಜನರನ್ನು ರಾಜ್ಯ ವಕ್ತಾರರನ್ನಾಗಿ ಜೆಡಿಎಸ್ ರಾಜ್ಯಧ್ಯಕ್ಷ ಸಿ.ಎಂ ಇಬ್ರಾಹಿಂ ಆದೇಶ ಮಾಡಿದ್ದಾರೆ. ಪರಿಚಯ...
Loading posts...
All posts loaded
No more posts