- Thursday
- April 3rd, 2025

ರೋಟರಿ ಕ್ಲಬ್ ಮತ್ತು ರೋಟರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.06 ರಂದು ರೋಟರಿ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಮತ್ತು ರೋಟರಿ ಪದವಿ ಪೂರ್ವ ಕಾಲೇಜು ಮಿತ್ತಡ್ಕ ಇದರ ಸಭಾಭವನದಲ್ಲಿ ಶಿಕ್ಷಕರಿಗೆ ಶಾಲು ಹೊದಿಸಿ ಕಿರುಕಾಣಿಕೆ ನೀಡಿ ಗೌರವಾರ್ಪಣೆ ನಡೆಯಿತು. ಕಾರ್ಯಕ್ರಮದ ರೋಟರಿ ಕ್ಲಬ್ ಅಧ್ಯಕ್ಷರಾದ ರೊ.ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಂಸ್ಥೆಯ ಸ೦ಚಾಲಕರಾದ ರೊ.ಗಿರಿಜಾಶಂಕರ...

ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸುಳ್ಯ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಎಸ್ ಅಂಗಾರ ಅವರು ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಿದರು ಸುಳ್ಯ ವಿಧಾನ ಸಭಾ ಕ್ಷೇತ್ರದ ಎಲ್ಲಾ ಮನೆಗಳಿಗೂ ವಿದ್ಯುತ್ ಸಂಪರ್ಕದ ವ್ಯವಸ್ಥೆ ಆಗಬೇಕು. ವಿದ್ಯುತ್ ಸಂಪರ್ಕ ಆಗಿಲ್ಲ ಎಂಬ ದೂರು ಬರಬಾರದು. ಅರ್ಜಿ ಬಂದಿಲ್ಲ ಎಂಬ ಸಬೂಬು ನೀಡದೇ...

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ, ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಕೇರ್ಪಳ, ಶ್ರೀರಾಂಪೇಟೆ, ಡಿಪ್ಪೊ, ಸಂಪಾಜೆ, ಕೊಲ್ಚಾರ್, ಕಾವು, ಅಜ್ಜಾವರ, ಕೇನ್ಯ ಮಂಡೆಕೋಲು,ಜಬಳೆ, ಅರಂತೋಡು, ಫೀಡರುಗಳಲ್ಲಿ ಸೆ.10 ರಂದು ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್...