- Friday
- October 2nd, 2026
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು, ಗ್ರಾಮ ಪಂಚಾಯತ್ ನೆಲ್ಲೂರು ಕೆಮ್ರಾಜೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಗುತ್ತಿಗಾರು ವಲಯ ಮತ್ತು ಸ್ಪಂದನಾ ಸ್ತ್ರೀ ಶಕ್ತಿ ಗೊಂಚಲು ಸಮಿತಿ ನಾರ್ಣಕಜೆ ಇವರುಗಳ ಸಂಯುಕ್ತಾಶ್ರಯದಲ್ಲಿ ಆ.08 ರಂದು ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ,...
ಉನ್ನತ ವ್ಯಾಸಂಗಕ್ಕಾಗಿ ಸಮರ್ಥ್ ಚೂಂತಾರ್ ಸೆ. 11ರಂದು ಸ್ವಿಟ್ಜರ್ ಲ್ಯಾಂಡ್ ಗೆ ತೆರಳಲಿದ್ದಾರೆ. ಗಣಿತ ಶಾಸ್ತ್ರದಲ್ಲಿ ಉನ್ನತ ಅಧ್ಯಯನಕ್ಕಾಗಿ ಜಗತ್ತಿನ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಸ್ವಿಜ್ ಇನ್ಸ್ಟಿಟ್ಯೂಟ್ ಆಪ್ ಟೆಕ್ನಾಲಜಿ, ಜ್ಯೂರಿಕ್ ಯುನಿವರ್ಸಿಟಿ ಗೆ ತೆರಳಲಿದ್ದಾರೆ. ಮೆರಿಟ್ ಸೀಟು ಪಡೆದಿರುವ ಇವರು ಉಚಿತವಾಗಿ ಈ ಅರ್ಹತೆ ಪಡೆದಿದ್ದಾರೆ. ಎರಡು ವರ್ಷಗಳ ಕೋರ್ಸ್ ಇದಾಗಿದ್ದು ಭಾರತದಿಂದ ಆಯ್ಕೆಯಾದ...
