- Thursday
- November 21st, 2024
ಕನ್ನಡ ಭಾಷೆ, ಸಾಹಿತ್ಯ, ಸಂವರ್ಧನೆಗೆ ನಿರಂತರ ಪ್ರಯತ್ನಿಸುತ್ತಾ ಬಂದಿರುವ ಕಾಸರಗೋಡಿನ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ 2022 ನೇ ಸಾಲಿನ ಪ್ರತಿಷ್ಠಿತ ಕನ್ನಡ ಪಯಸ್ವಿನಿ ಪ್ರಶಸ್ತಿ- 2022 ನ್ನು ಪ್ರಾಧ್ಯಾಪಕಿ, ಸಾಹಿತಿ, ಸಂಘಟಕಿ, ಸಂಪನ್ಮೂಲ ವ್ಯಕ್ತಿ, ಸುಳ್ಯದ ಡಾ. ಅನುರಾಧಾ ಕುರುಂಜಿ ಅವರಿಗೆ ಸೆಪ್ಟೆಂಬರ್ 11 ಕಾಸರಗೋಡಿನಲ್ಲಿ ಪ್ರದಾನ ಮಾಡಲಾಯಿತು....
ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಪೂರ್ವಶಿಷ್ಟ ಸಂಪ್ರದಾಯದಂತೆ ಸೆ. 25 ರಿಂದ ಅ. 4 ರ ವರೆಗೆ ನವರಾತ್ರಿ ಉತ್ಸವ ಜರುಗಲಿರುವ ಪ್ರಯುಕ್ತ ದೇವಳದ ಸಭಾಭವನದಲ್ಲಿ ಪೂರ್ವಭಾವಿ ಸಭೆ ನಡೆಯಿತು.ಅಧ್ಯಕ್ಷತೆಯನ್ನು ದೇವಸ್ಥಾನದ ಸಮಿತಿ ಅಧ್ಯಕ್ಷ ವಸಂತ ನಡುಬೈಲು ವಹಿಸಿದ್ದರು.ಸಮಿತಿಯ ಸದಸ್ಯರಾದ ವೆಂಕಪ್ಪಗೌಡ ಆಲಾಜೆ, ಭಾಗ್ಯಪ್ರಸನ್ನ ಕೆ, ವಾರಿಜಾಕ್ಷಿ ಕೆವಿಜಿ, ಭಜನಾ ಮಂಡಳಿ ಅಧ್ಯಕ್ಷ ಸುಂದರ ಗೌಡ...
ಪಂಜದಲ್ಲಿ ನಡೆದ ವಿಶೇಷ ಆರೋಗ್ಯ ತಪಾಸಣಾ ಶಿಬಿರದಲ್ಲಿ ಕಡಿಮೆ ತೂಕದ ಮಕ್ಕಳಿಗೆ ಪ್ರೋಟೀನ್ ಪೌಡರನ್ನು ವನಿತಾ ಸಮಾಜ ಪಂಜ ಇದರ ವತಿಯಿಂದ ಕೊಡುಗೆಯಾಗಿ ನೀಡಲಾಯಿತು.ವನಿತಾ ಸಮಾಜದ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಡಿ ಪ್ರಸಾದ್, ಕಾರ್ಯದರ್ಶಿ ಶ್ರೀಮತಿ ಭಾಗೀರಥಿ ಕರಿಕ್ಕಳ, ಪೂರ್ವಾಧ್ಯಕ್ಷೆ ಶ್ರೀಮತಿ ವೇದಾವತಿ ಮೋನಪ್ಪ, ಸದಸ್ಯರಾದ ಶ್ರೀಮತಿ ಸುಶೀಲಾ ದೇವಪ್ಪ, ಶ್ರೀಮತಿ ರತ್ನಾವತಿ ಬೊಳ್ಳಾಜೆ, ಶ್ರೀಮತಿ...
ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಸೆ.10ರಂದು ಓಣಂ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಪ್ರಾಂಶುಪಾಲ ಅರುಣ್ ಕುಮಾರ್ ದೀಪ ಪ್ರಜ್ವಲಿಸಿ ಓಣಂ ಆಚರಣೆಯ ಮಹತ್ವವನ್ನು ತಿಳಿಸಿದರು. 9ನೇ ತರಗತಿಯ ವಿದ್ಯಾರ್ಥಿನಿಯರ ತಿರುವಾದ್ದಿರಾ ನೃತ್ಯವು ಕಾರ್ಯಕ್ರಮಕ್ಕೆ ಮೆರುಗನ್ನು ನೀಡಿತು. ಕೆವಿಜಿ ಪ್ಲೇಹೋಂ ನಿಂದ ಹತ್ತನೇ ತರಗತಿವರೆಗಿನ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕ ಶಿಕ್ಷಕೇತರ...
ಕುಲಾಲ ಸುಧಾರಕ ಸೇವಾ ಸಂಘದ ವಾರ್ಷಿಕ ಮಹಾಸಭೆ ಸೆ.11ರಂದು ಬೆಳ್ಳಾರೆ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು. ಸಭಾ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಶೈಲೇಶ್ ನೆಟ್ಟಾರುರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಣಿ ಕುಲಾಲ ಸಂಘದ ಗೌರವಾಧ್ಯಕ್ಷ ಶ್ರೀರಾಮಚಂದ್ರ ಮಾಸ್ಟರ್, ಗಣೇಶ ನಗರ ಮತ್ತು ಹಾರಾಡಿ ಸ.ಹಿ.ಪ್ರಾ.ಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಸುಭಾಲತ ಉಪಸ್ಥಿತರಿದ್ದರು.ಅತ್ಯಧಿಕ ಅಂಕ ಪಡೆದ...
ಸಪ್ತಹದ ನಾಲ್ಕನೇ ದಿನದ ಕಾರ್ಯಕ್ರಮ ಹಸಿರೇ ಉಸಿರು ಗಿಡ ನೆಡುವ ಕಾರ್ಯಕ್ರಮವು ಜೆ ಸಿ ಐ ಸುಳ್ಯ ಸಿಟಿ ವತಿಯಿಂದ ಬಲ್ಲಡ್ಕದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಮಾರಂಭದ ಅಧ್ಯಕ್ಷತೆಯನ್ನು ಜೇಸಿಐ ಸುಳ್ಯ ಸಿಟಿ ಉಪಾಧ್ಯಕ್ಷರಾದ ಅಶ್ವತ್ ಅಡ್ಕಾರ್ ವಹಿಸಿದರು. ಅಭಿಜ್ಞಾ ಬೊಮ್ಮೆಟ್ಟಿ ಕಾರ್ಯಕ್ರಮವನ್ನು ಗಿಡ ನೆಡುವುದರೊಂದಿಗೆ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಉಪನ್ಯಾಸಕಿ ಪ್ರಮೀಳಾ ಮನಮೋಹನ್ ಅಧ್ಯಾಪಕರಾದ...
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ರೋಟರಾಕ್ಟ್ ಕ್ಲಬ್ ಸುಳ್ಯವಿಕ್ರಮ ಯುವಕ ಮಂಡಲ ಜಯನಗರ,ಹಳೆಗೇಟು ಮಿಲಿಟರಿ ಗೌಂಡ್ ನಿವಾಸಿಗಳು ಇವರ ಸಹಯೋಗದೊಂದಿಗೆ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮಿಲಿಟರಿ ಗೌಂಡ್ ಪರಿಸರದಲ್ಲಿ ಸೆ. 11ರಂದು ನಡೆಸಲಾಯಿತು. ಹೆಚ್ಚಿನ ಸಂಖ್ಯೆಯಲ್ಲಿ...
ಬಿ. ಸಿ. ಯಂ ಹಾಸ್ಟೆಲ್, ಕುರುಂಜಿಭಾಗ್ ಸುಳ್ಯ ಇಲ್ಲಿನ ವಿಧ್ಯಾರ್ಥಿನಿಯರಿಗಾಗಿ ಸೆ. 11 ರಂದು 'ನಾಯಕತ್ವ & ಹದಿಹರೆಯದ ಮಕ್ಕಳ ಸಮಸ್ಯೆ ಗಳು ಹಾಗೂ ಪರಿಹಾರದ ಬಗ್ಗೆ ಮಾಹಿತಿ ಕಾರ್ಯಾಗಾರ ಜೇಸಿಐ ಸುಳ್ಯ ಪಯಸ್ವಿನಿಯ ಜೇಸಿಐ ಸಪ್ತಾಹ, ನಮಸ್ತೆ ಇದರ ಅಂಗವಾಗಿ ಹಮ್ಮಿಕೊಳ್ಳಲಾಯಿತು.ಮೇಲಿನ ಜಂಟಿ ತರಬೇತಿಯನ್ನು ಜೇಸಿಐ ವಲಯ 15ರ ವಲಯ ತರಬೇತುದಾರರಾದ ಜೇಸಿ ಪ್ರದೀಪ್...
ಜಾಲ್ಲೂರು ಗ್ರಾಮದ ಅಡ್ಕಾರು ಅಯ್ಯಪ್ಪ ಮಂದಿರದ ಪರಿಸರದಲ್ಲಿ ಸ್ವಚ್ಛತಾ ಕಾರ್ಯವು ಸೆ.11ರಂದು ಜರುಗಿತು. ಸ್ಥಳೀಯರು ಸೇರಿ ಅಯ್ಯಪ್ಪ ಮಂದಿರದ ಸುತ್ತಮುತ್ತಲಿನಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.ಈ ಸಂದರ್ಭದಲ್ಲಿ ಶ್ರೀ ಅಯ್ಯಪ್ಪ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಅಶೋಕ ಅಡ್ಕಾರು, ಪ್ರ. ಕಾರ್ಯದರ್ಶಿ ಮನು ಪದವು, ಚಂದ್ರಶೇಖರ ಅಡ್ಕಾರು, ವಾಸುನಾಯ್ಕ, ಕಿರಣ ಬೆಳ್ಳಿಪ್ಪಾಡಿ, ಹರೀಶ ಕೋನಡ್ಕಪದವು, ಹರೀಶ್ ಕಲ್ಲಡ್ಕ, ಕರುಣಾಕರ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 2022-23 ನೇ ಸಾಲಿನ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮವು ಸೆಪ್ಟೆಂಬರ್ 1ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ) ಸುಳ್ಯ, ಇದರ ಜತೆ ಕಾರ್ಯದರ್ಶಿ ಕೆ ವಿ ಹೇಮನಾಥ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳು ಬಾಹ್ಯ ಆಕರ್ಷಣೆಗೆ ಒಳಗಾಗದೇ ಜೀವನದಲ್ಲಿ...
Loading posts...
All posts loaded
No more posts