Ad Widget

110 ಕೆ.ವಿ. ಸಬ್ ಸ್ಟೇಷನ್ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಆರಂಭ

ಸುಳ್ಯದ ಬಹುದಿನಗಳ ಬೇಡಿಕೆಯಾಗಿದ್ದ 110 ಕೆವಿ ವಿದ್ಯುತ್ ಸಬ್ ಸ್ಟೇಷನ್ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಆರಂಭಗೊಂಡಿದೆ. ಸಚಿವ ಅಂಗಾರ ಹಾಗೂ ಇಂಧನ ಸಚಿವರಾದ ಸುನಿಲ್ ಕುಮಾರ್ ಅವರು 110 ಕೆ.ವಿ.ಸಬ್ ಸ್ಟೇಷನ್ ನಿರ್ಮಾಣದ ಬಗ್ಗೆ ವಿಶೇಷ ಆಸಕ್ತಿ ವಹಿಸಿದ್ದರು. ಅರಣ್ಯ ಇಲಾಖೆಯ ಅಡೆ ತಡೆ ನಿವಾರಿಸಲು ಸತತ ಪ್ರಯತ್ನ ನಡೆಸಿದ್ದರು. ಇದೀಗ ಕೆಪಿಟಿಸಿಎಲ್ 110 ಕೆ.ವಿ. ಸಬ್ ಸ್ಟೇಷನ್ ಮತ್ತು ವಿದ್ಯುತ್ ಮಾರ್ಗ ನಿರ್ಮಾಣ ಕಾಮಗಾರಿ ನಡೆಸಲು ಟೆಂಡರ್ ಪ್ರಕಟಣೆ ಹೊರಡಿಸಿದೆ. ಟೆಂಡರ್ ನಲ್ಲಿ ಭಾಗವಹಿಸಲು ಒಕ್ಟೋಬರ್ 28 ಕೊನೆಯ ದಿನವಾಗಿದ್ದು, ಬಳಿಕ ಕಾಮಗಾರಿಗೆ ಚಾಲನೆ ದೊರೆಯಲಿದೆ ಎಂದು ತಿಳಿದುಬಂದಿದೆ.

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!