ಮುರುಳ್ಯ- ಎಣ್ಮೂರು ಪ್ರಾ.ಕೃ.ಪ.ಸ.ಸಂಘದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯ ಬಗ್ಗೆ ಪೂರ್ವಭಾವಿ ಸಭೆಯು ಸಂಘದ ಸಭಾಂಗಣದಲ್ಲಿ ನಡೆಯಿತು.ಅಧ್ಯಕ್ಷರಾದ ವಸಂತ ಹೆಚ್.ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು ಸಭೆಯಲ್ಲಿ ಉಪಾಧ್ಯಕ್ಷೆ ಕುಸುಮಾವತಿ ರೈ ಎಣ್ಮೂರುಗುತ್ತು, ನಿರ್ದೇಶಕರುಗಳಾದ ರಘುನಾಥ ರೈ ಕೆ.ಎನ್.ವಸಂತ ನಡುಬೈಲ್, ರೂಪರಾಜ ರೈ, ರಾಜಶೇಖರ ಶೃಂಗೇರಿ, ದಿನೇಶ್ ಹೆಚ್.,ಪುರುಷೋತ್ತಮ ಆಚಾರ್ಯ,ದಿನೇಶ್ ಎ.ಶೇಖರ ಸಾಲಿಯಾನ್,ನಳಿನಿ ಸೀತಾರಾಮ ರೈ ಯು ಹಾಗೂ ಡಿ.ಸಿ.ಸಿ.ಬ್ಯಾಂಕ್ ಪ್ರತಿನಿಧಿ,ವಲಯ ಮೇಲ್ವಿಚಾರಕ ಪ್ರದೀಪ್ ಕೆ.,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿದಾನಂದ ರೈ ಉಪಸ್ಥಿತರಿದ್ದರು.
- Thursday
- November 21st, 2024