Ad Widget

ಪ್ರಧಾನಿ ಹುಟ್ಟುಹಬ್ಬದ ಪ್ರಯುಕ್ತ ಮುರುಳ್ಯ ಅಂಗನವಾಡಿ ಕೇಂದ್ರವನ್ನು ದತ್ತುತೆಗೆದುಕೊಂಡ ಬಿಜೆಪಿ ಮಹಿಳಾ ಮೋರ್ಚಾ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಸೆ. 17ರಂದು ಆದರ್ಶ ಅಂಗನವಾಡಿ ಅಭಿಯಾನದಡಿ ಸುಳ್ಯ ವಿಧಾನಸಭಾ ಕ್ಷೇತ್ರದ ಮುರುಳ್ಯ ಗ್ರಾಮದ ಶಾಂತಿನಗರ ಅಂಗನವಾಡಿಯನ್ನು ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಸುಳ್ಯ ಮಂಡಲ ವತಿಯಿಂದ ದತ್ತು ತೆಗೆದುಕೊಳ್ಳಲಾಯಿತು. ಅಂಗನವಾಡಿಯಲ್ಲಿ ನಡೆಯಬೇಕಾದ ಕಾಮಗಾರಿಗಳ ಬಗ್ಗೆ ಚರ್ಚಿಸಿದರು ನಂತರ ಪ್ರಧಾನಮಂತ್ರಿಯವರ ಹುಟ್ಟು ಹಬ್ಬದ ಪ್ರಯುಕ್ತ ಅಂಗನವಾಡಿ ಮಕ್ಕಳು ಮತ್ತು ಪೋಷಕರಿಗೆ ಸಿಹಿ ತಿಂಡಿ ಹಂಚಲಾಯಿತು.

. . . . . . .

ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಶುಭದ ಎಸ್ ರೈ, ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಣಿ ಸದಸ್ಯೆ ಭಾಗೀರಥಿ ಮುರುಳ್ಯ, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪುಷ್ಪಾವತಿ ಬಾಳಿಲ, ಮಹಿಳಾ ಮೋರ್ಚಾ ಸದಸ್ಯೆ ಸುಧಾರಾಣಿ, ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಅಂಗನವಾಡಿ ಶಿಕ್ಷಕರು, ಸಹಾಯಕಿ, ಪೋಷಕರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!