- Thursday
- October 31st, 2024
ಜಾಲ್ಸೂರು ಗ್ರಾಮದ ಅಡ್ಕಾರಿನ ಶ್ರೀ ಕಾರ್ತಿಕೇಯ ಯುವ ಸೇವಾ ಸಮಿತಿಯ ವತಿಯಿಂದ ಅ.5ರಂದು ನವರಾತ್ರಿ ಹಬ್ಬದ ಪ್ರಯುಕ್ತ ಜರುಗುವ ಶ್ರೀ ಶಾರದಾಂಬ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಸೆ.20ರಂದು ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ದೇವಾಲಯದ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು,...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಇದರ ದೊಡ್ಡತೋಟ ವಲಯದ ಒಕ್ಕೂಟಗಳ ಪದಗ್ರಹಣ ಸಮಾರಂಭ ಸೆ.19 ರಂದು ಚೊಕ್ಕಾಡಿ ರಾಮ ದೇವಾಲಯದ ದೇಸಿ ಭವನ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಚೊಕ್ಕಾಡಿ ರಾಮ ದೇವಾಲಯದ ಅಧ್ಯಕ್ಷ ಮಹೇಶ್ ಭಟ್ ಚೂಂತಾರು ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮರಪಡ್ನೂರು ಪ್ರಗತಿ ಬಂಧು ಸ್ವ ಸಹಾಯ ಸಂಘಗಳ...
ಸುಳ್ಯದ ಶಿವಕೃಪಾ ಕಲಾಮಂದಿರದಲ್ಲಿ ಜೇಸೀಐ ಸುಳ್ಯ ಸಿಟಿ ವತಿಯಿಂದ ಮುಕ್ತ ಕೇರಂ ಪಂದ್ಯಾಕೂಟ ನಡೆಯಿತು. ಕಾರ್ಯಕ್ರಮವನ್ನು ಯುವಕಮಂಡಲ ಕನಕಮಜಲು ಪೂರ್ವದ್ಯಕ್ಷ ಶತೀಶ್ ಬಿ ರವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಅವಿನ್ ಮಳಿ ವಹಿಸಿದ್ದರು. ಪಂದ್ಯಾಕೂಟದ ಡಬಲ್ಸ್ ವಿಭಾಗದಲ್ಲಿ ಚಂದ್ರಶೇಖರ್ ಕನಕಮಜಲು ಮತ್ತು ಗಂಗಾಧರ ಮಾಣಿಕೊಡಿ ತಂಡ ಪ್ರಥಮ ಸ್ಥಾನ ಹಾಗೂ ಶಾಫಿ ಎಪಿಎಂಸಿ ಮತ್ತು ಅಬ್ಬಿ ಗಾಂಧಿನಗರ...
ಸುಳ್ಯ ತಾಲೂಕು ಪಯಸ್ವಿನಿ ಸ್ತ್ರೀ ಶಕ್ತಿ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸೆ.19 ರಂದು ಸುಳ್ಯದ ಸ್ತ್ರೀ ಶಕ್ತಿ ಸಭಾ ಭವನದಲ್ಲಿ ನಡೆಯಿತು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕವಿತ ಎಸ್. ವಾರ್ಷಿಕ ವರದಿ ಮಂಡಿಸಿದರು. ಸಂಘದ ಪದನಿಮಿತ್ತ ನಿರ್ದೇಶಕಿ ಸಿಡಿಪಿಒ ಶ್ರೀಮತಿ ರಶ್ಮಿಯವರು ಸಂಘದ ಬೆಳವಣಿಗೆ ಬಗ್ಗೆ ಮಾತನಾಡಿ ಸಂಘದ ಸದಸ್ಯರು ನಮ್ಮ...
ಕಲ್ಲುಗುಂಡಿ: ಶ್ರೀ ಅಮ್ಮನ್ ಕ್ರೆಡಿಟ್ ಸೊಸೈಟಿ ಬ್ಯಾಂಕ್ ಇದರ 12ನೇ ಯ ವಾರ್ಷಿಕ ಮಹಾಸಭೆ ಕಛೇರಿ ಮುಂಭಾಗದ ಸಭಾಂಗಣದಲ್ಲಿ ನಡೆಯಿತು.2021-22 ರ ಬ್ಯಾಂಕ್ ನಡೆಸಿದ ಒಟ್ಟು ವ್ಯವಹಾರದ ಲೆಕ್ಕಪತ್ರ ವನ್ನು ಕಾರ್ಯದರ್ಶಿ ಶಿವಪೆರುಮಾಳ್ ಸಭೆಯಲ್ಲಿ ಮಂಡಿಸಿದರು. ಅವರು ಸೊಸೈಟಿ ರೂ 40 ಲಕ್ಷ ವ್ಯವಹಾರ ನಡೆಸಿ ಲಾಭ ಗಳಿಸಿದ ಅಂಕಿ ಅಂಶ ಗಳನ್ನು ಸಭೆಗೆ ತಿಳಿಸಿದರು.ಮಹಾಸಭೆಯಲ್ಲಿ...
ಸುಳ್ಯ ಸೀಮೆ ದೇವಸ್ಥಾನದವಾದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರೀ ಮಲ್ಲಿಕಾರ್ಜುನ ಭಜನಾ ಸಂಘದ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಸಹಿತ ಲಕ್ಷ ತುಳಸಿ ಅರ್ಚನೆಯು ಸೆ.18ರಂದು ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ವೇದಮೂರ್ತಿ ಪುರೋಹಿತ ರವಿಕುಮಾರ್ ಭಟ್ ಕಡುಮನೆಯವರ ನೇತೃತ್ವದಲ್ಲಿ ನಡೆದ ಈ ಪೂಜಾ ಕಾರ್ಯ ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು,...
ಆಲೆಟ್ಟಿ ಪಂಚಾಯತ್ ಸಭಾಭವನದಲ್ಲಿ ಆಲೆಟ್ಟಿ ಒಡಿಯೂರು ಗ್ರಾಮ ವಿಕಾಸ ಯೋಜನೆಯ ಘಟಸಮಿತಿಯ ಮಾಸಿಕ ಸಭೆ ಸೆ.18 ರಂದು ನಡೆಯಿತು. ಘಟಸಮಿತಿಯ ಅಧ್ಯಕ್ಷೆ ಶ್ರೀಮತಿ ಜಾನಕಿ ಮೈಂದೂರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ವಲಯ ಸಂಯೋಜಕಿ ಶ್ರೀಮತಿ ರೇವತಿ ಮೊರಂಗಲ್ಲು, ಕಾರ್ಯದರ್ಶಿ ಮರಿಯಮ್ಮ ಜತೆ ಕಾರ್ಯದರ್ಶಿ ಗೋಪಾಲ ಗುಂಡ್ಯ, ಉಪಾಧ್ಯಕ್ಷೆ ಶ್ರೀಮತಿ ಕಾವೇರಿ, ಸಂಘಟನಾ ಕಾರ್ಯದರ್ಶಿ ರೂಪಾನಂದ ಗುಂಡ್ಯ,...
ಐವರ್ನಾಡು ಗ್ರಾಮದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಪ್ರಾರಂಭವಾಗಿದ್ದು ಅದನ್ನು ಮೀನುಗಾರಿಕೆ ಬಂದರು ಒಳನಾಡು ಸಾರಿಗೆ ಸಚಿವ ಎಸ್ ಅಂಗಾರರವರು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು ಈ ಸಂದರ್ಭದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ ಕೆ., ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಶ್ರೀನಿವಾಸ ಮಡ್ತಿಲ, ಐವರ್ನಾಡು...
ಸುಳ್ಯದ ಖ್ಯಾತ ಲೇಖಕಿ, ವಿಮರ್ಶಕಿ, ಸಂಪನ್ಮೂಲವ್ಯಕ್ತಿ , ಇತ್ತೀಚೆಗೆ ಕನ್ನಡ ಪಯಸ್ವಿನಿ ಪ್ರಶಸ್ತಿ ಪಡೆದ ಡಾ. ಅನುರಾಧಾ ಕುರುಂಜಿ ಅವರಿಗೆ ಸೆ.19ರಂದು ಅಡ್ಪಂಗಾಯ ಅಯ್ಯಪ್ಪ ಮಂದಿರದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಕುರುಂಜಿ ಕುಟುಂಬದ ಯಜಮಾನ ಬಾಲಣ್ಣ ಗೌಡ,ಗುರುಸ್ವಾಮಿಗಳು, ಅಯ್ಯಪ್ಪ ಸೇವಾ ಮಂದಿರದ ಧರ್ಮದರ್ಶಿ ಶಿವಪ್ರಕಾಶ್ ಅಡ್ಪಂಗಾಯ, ನ.ಪಂ.ಸದಸ್ಯೆ ಶೀಲಾವತಿ ಕುರುಂಜಿ ಹಾಗೂ ಅಯ್ಯಪ್ಪ ವೃತಧಾರಿಗಳು ಈ...