- Thursday
- November 21st, 2024
ಭೀಕರ ಮಳೆ ಹಾಗೂ ಪ್ರವಾಹಕ್ಕೆ ಕೊಚ್ಚಿ ಹೊಗಿದ್ದ ಕಡಂಬಳ ಸಂಪರ್ಕ ಸೇತುವೆಯನ್ನು ಸಚಿವರಾದ ಎಸ್. ಅಂಗಾರ ಅವರ ಶಿಪರಾಸ್ಸಿನ ಮೇರೆಗೆ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ನಿರ್ದೇಶನದಂತೆ ಇಂದು ದುರಸ್ತಿ ಕಾರ್ಯ ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಪಲಾನುಭವಿಗಳು ಉಪಸ್ಥಿತರಿದ್ದರು. ಪ್ರವಾಹದಿಂದ ಕೊಚ್ಚಿ ಹೊಗಿದ್ದ ಸುಮಾರು 5 ಸೇತುವೆಗಳ ಪೈಕಿ...
ನರೇಂದ್ರ ಮೋದಿ ಅಭಿಮಾನಿ ಬಳಗ ಕೇನ್ಯ ಮತ್ತು ಸೇವಾ ಭಾರತಿ ಪಂಜ ವಲಯದ ವತಿಯಿಂದ ರೆಡ್ ಕ್ರಾಸ್ ಸೊಸೈಟಿ ಮಂಗಳೂರು. ಸರ್ಕಾರಿ ಲೇಡಿಗೋಷನ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ನರೇಂದ್ರ ಮೋದಿಜಿಯವರ 72ನೇ ಜನ್ಮದಿನದ ಪ್ರಯುಕ್ತ ಸೆ.18 ರಂದು ಕೇನ್ಯ ಶಾಲಾ ವಠಾರದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂಸೇವಕ...
ಸುಳ್ಯ ತಾಲೂಕು ಕೊಲ್ಲಮೊಗರು ಗ್ರಾಮದ ಕಡಂಬಳ ಎಂಬಲ್ಲಿ ತೀವ್ರ ಮಳೆಗೆ ಕೊಚ್ಚಿ ಹೋಗಿರುವ ಸೇತುವೆಯನ್ನು ಕೆಪಿಸಿಸಿ ಸದಸ್ಯ ನಂದಕುಮಾರ್ ಹೆಚ್ಎಂ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು . ಈ ಸಂದರ್ಭದಲ್ಲಿ ಸ್ಥಳೀಯ ನಾಗರಿಕರು ಸಂಪರ್ಕ ಕಡಿತಗೊಂಡಿರುವ ಬಗ್ಗೆ ನಂದಕುಮಾರ್ ಅವರ ಗಮನ ಸೆಳೆದಾಗ ತಕ್ಷಣ ತಮ್ಮ ವೈಯಕ್ತಿಕ ದೇಣಿಗೆಯಿಂದ ಸೇತುವೆಯನ್ನು ಪುನರ್ ನಿರ್ಮಾಣ...
ನಾಗಾರಾಧನೆ ಯ ಪುಣ್ಯ ತಾಣ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಆಧೀನದ ಪುರಾಣ ಪ್ರಸಿದ್ಧ ಪುಣ್ಯ ಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪಸಂಸ್ಕಾರಕ್ಕೆ ಇನ್ನು ಮುಂದೆ 4200 ರೂ ಪರಿಷ್ಕೃತ ದರವನ್ನು ನಿಗದಿಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ಶ್ರೀ ದೇವಳದಲ್ಲಿ ಸರ್ಪದೋಷ...
ದ.ಕ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಇದರ ಸಹಯೋಗದಲ್ಲಿ ಸೆ.27 ರಂದು ನಾಯಿಗಳಿಗೆ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ ನಡೆಯಲಿದೆ. ಪೂರ್ವಾಹ್ನ 10:30 ರಿಂದ 11:00 ರವರೆಗೆ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವಠಾರದಲ್ಲಿ, ಪೂರ್ವಾಹ್ನ 11:15 ರಿಂದ...
ರೈಟ್ ಟು ಲಿವ್ (ಕೋಟೆ ಫೌಂಡೇಷನ್) ಬೆಂಗಳೂರು ಮತ್ತು ಸ್ನೇಹ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಉದ್ಯೋಗ ಆಧಾರಿತ ಉಚಿತ ಕಂಪ್ಯೂಟರ್ ಮತ್ತು ಜೀವನ ಕೌಶಲ್ಯಗಳ ತರಬೇತಿ ಕೇಂದ್ರವನ್ನು ಆರಂಭಿಸಿದೆ. ಪ್ರಸ್ತುತವಾಗಿ ಮೈಕ್ರೋಸಾಫ್ಟ್ ಆಫೀಸ್ 365, ಎಡೊಬೆ ಫೋಟೋಶಾಪ್/ ಕಾನ್ವ/ಮೈಕ್ರೋಸಾಫ್ಟ್, ಪಬ್ಲಿಷರ್ ( ಡಿಟಿಪಿ), ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್, ಟ್ಯಾಲಿ ಪ್ರೈಮ್, ಜಿಎಸ್ ಟಿ ಮತ್ತು...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ತುಳಸಿ ಸ್ತ್ರೀಶಕ್ತಿ ಗೊಂಚಲು ಸಮಿತಿ ಪಂಜ ಗ್ರಾಮ ಪಂಚಾಯತ್ ಪಂಜ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಮಾತೃವಂದನ ಸಪ್ತಾಹ, ಹೆಣ್ಣು ಶಿಶು ಪ್ರದರ್ಶನ ಕಾರ್ಯಕ್ರಮವು ಪಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ...
ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸೆ.20 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಅನಿಲ್ ರೈ ಚಾವಡಿಬಾಗಿಲುರವರ ಅಧ್ಯಕ್ಷತೆವಹಿಸಿದರು. ಅವರು ಸಭೆಯಲ್ಲಿ ಭಾಗವಹಿಸಿದವರನ್ನು ಸ್ವಾಗತಿಸಿ ಮಾತನಾಡಿದರು. ಸಂಘವು 224.9 ಕೋಟಿ ವಾರ್ಷಿಕ ವ್ಯವಹಾರ ನಡೆಸಿ ರೂ.48.46 ಲಕ್ಷ ಲಾಭಗಳಿಸಿದೆ. ಸದಸ್ಯರಿಗೆ ಶೇ.8 ಡಿವಿಡೆಂಟ್...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕಿನ ಗುತ್ತಿಗಾರು ವಲಯದ ಗುತ್ತಿಗಾರು, ವಳಲಂಬೆ, ಕಂದ್ರಪ್ಪಾಡಿ, ದೇವ, ಮಾವಿನಕಟ್ಟೆ, ಬಲ್ಕಜೆ, ಮಡಪ್ಪಾಡಿ, ಮೆಟ್ಟಿನಡ್ಕ, ಕಮಿಲ-ಮೊಗ್ರ-ಬಳ್ಳಕ್ಕ, ನಡುಗಲ್ಲು ಮತ್ತು ಹಾಲೆಮಜಲು ಒಕ್ಕೂಟಗಳ ವಲಯ ಅಧ್ಯಕ್ಷರಾಗಿ ದೇವ ಒಕ್ಕೂಟದ ಅಧ್ಯಕ್ಷರಾದ ಯೋಗೀಶ್ ದೇವರವರು ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಗುತ್ತಿಗಾರು ಒಕ್ಕೂಟದ ನಿಕಟ ಪೂರ್ವ...
Loading posts...
All posts loaded
No more posts