ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್, ಸುರತ್ಕಲ್ ನ ಐ ಮಿತ್ರ 2.5 ಎನ್.ವಿ.ಜಿ. ಕೇಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಆಶ್ರಯದಲ್ಲಿ ಸೆ.23 ರಂದು ಕಣ್ಣಿನ ಉಚಿತ ತಪಾಸಣಾ ಶಿಬಿರ ನಡೆಯಿತು.
ಗ್ರಾ.ಪಂ. ಅಧ್ಯಕ್ಷೆ ಶೀಲಾವತಿ ಬೊಳ್ಳಾಜೆ ಶಿಬಿರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಿಡಿಓ ಲೀಲಾವತಿ, ವೈಧ್ಯಾಧಿಕಾರಿಗಳು ಹಾಗೂ ಗ್ರಾ.ಪಂ.ಸಿಬ್ಬಂದಿಗಳು ಉಪಸ್ಥಿತರಿದ್ದರು.