Ad Widget

ಸಂಪಾಜೆ ಕೊಡಗು ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ.

ಕರ್ನಾಟಕ ರಾಜ್ಯದ ಅಪೆಕ್ಸ್ ಬ್ಯಾಂಕ್ ನೀಡುವ ಅತ್ಯುತ್ತಮ ಕಾರ್ಯ ನಿರ್ವಹಣೆಗಾಗಿನ ಪ್ರಶಸ್ತಿಯನ್ನು ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪಡೆದುಕೊಂಡಿದೆ. ಕಳೆದ ಸಾಲಿನಲ್ಲಿ ಸಂಘದ ಕಾರ್ಯನಿರ್ವಹಣೆ ,ಸಾಲ ಮರುಪಾವತಿ ,ಸದಸ್ಯರಿಗೆ ನೀಡಿದ ಸೌಲಭ್ಯಗಳನ್ನು ಪರಿಗಣಿಸಿ ,ಈ ಪ್ರಶಸ್ತಿಯನ್ನು ನೀಡಲಾಗಿದೆ. ರಾಜ್ಯ ಅಪೆಕ್ಸ್ ಬ್ಯಾಂಕ್ ನ ನಿರ್ದೇಶಕರೂ ,ಕೊಡಗು ಕೇಂದ್ರ ಸಹಕಾರ ಬ್ಯಾಂಕ್...

ಗುತ್ತಿಗಾರು : ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಜನ ಜಾಗೃತಿ ವೇದಿಕೆ ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಗುತ್ತಿಗಾರಿನ ಸರಕಾರಿ ಪದವಿಪೂರ್ವ ಕಾಲೇಜ್ ನಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕತೆಯನ್ನು ಪ್ರಾಂಶುಪಾಲಾರದ ಶ್ರೀಮತಿ ಚೆನ್ನಮ್ಮರವರು ವಹಿಸಿದರು. ಕಾರ್ಯಕ್ರಮದಲ್ಲಿ...
Ad Widget

ಗುತ್ತಿಗಾರು: ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಗುತ್ತಿಗಾರು ಗ್ರಾಮ ಪಂಚಾಯತ್, ರೋಟರಿ ಕ್ಲಬ್ ಸುಬ್ರಮಣ್ಯ , ಇನ್ನರ್ ವೀಲ್ ಕ್ಲಬ್ ಸುಬ್ರಮಣ್ಯ, ಆಯುರ್ವೇದ ಮೆಡಿಕಲ್ ಕಾಲೇಜ್ ಕೆವಿಜಿ ಸುಳ್ಯ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪೌಷ್ಟಿಕ ಆಹಾರ ಸಪ್ತಾಹ , ಪೋಷಣ್ ಅಭಿಯಾನ...

ಎಡಮಂಗಲ : ಪೌಷ್ಟಿಕ ಆಹಾರ ಸಪ್ತಾಹ ರಾಷ್ಟ್ರೀಯ ಪೋಷಣ್ ಮಾಸಾಚರಣೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಭಾಗ್ಯಲಕ್ಷ್ಮಿ ಸ್ತ್ರೀಶಕ್ತಿ ಗೊಂಚಲು ಸಮಿತಿ ಎಡಮಂಗಲ. ಶಿಶು ಮತ್ತುಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಮತ್ತು ಎಡಮಂಗಲ ಗ್ರಾಮ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ರಾಷ್ಟ್ರೀಯ ಪೋಷಣ್ ಮಾಸಾಚರಣೆ , ಪೋಷನ್ ಅಭಿಯಾನ,ಹೆಣ್ಣು ಶಿಶು ಪ್ರದರ್ಶನ...

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ದೊಡ್ಡತೋಟ ವಲಯದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಸೆ.23 ರಂದು ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸಂಕೀರ್ಣ ಚೊಕ್ಕಾಡಿ ನೆರವೇರಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಬಾಲಕೃಷ್ಣೇಗೌಡ ಬೊಳ್ಳೂರು ಸ್ವಾಸ್ತ್ಯ ಸಂಕಲ್ಪದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಶಾಲಾ...

ಕೊಲ್ಲಮೊಗ್ರು :- ಸೆ.30 ರಂದು ನಾಯಿಗಳಿಗೆ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ದ.ಕ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಇದರ ಸಹಯೋಗದಲ್ಲಿ ಸೆ.30 ರಂದು ನಾಯಿಗಳಿಗೆ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ ನಡೆಯಲಿದೆ. ಪೂರ್ವಾಹ್ನ 10:30 ರಿಂದ 11:00 ರವರೆಗೆ ಡಾ| ಬಿ.ಆರ್ ಅಂಬೇಡ್ಕರ್ ಸಭಾಭವನ ಕಟ್ಟ ಗೋವಿಂದನಗರ, ಪೂರ್ವಾಹ್ನ 11:15 ರಿಂದ...

ಮಡಪ್ಪಾಡಿಯ ಸಂಘಸಂಸ್ಥೆಗಳಿಂದ ಸಮೀಕ್ಷಾಳ ಚಿಕಿತ್ಸೆಗೆ ಧನಸಹಾಯ

ಯುವಕ ಮಂಡಲ ಮಡಪ್ಪಾಡಿ, ಶ್ರೀರಾಮ ಭಜನಾ ಮಂಡಳಿ ಮಡಪ್ಪಾಡಿ ಇದರ ವತಿಯಿಂದ ಗುತ್ತಿಗಾರು ಗ್ರಾಮದ ಮೋಟ್ನೂರು ಸಮೀಕ್ಷಾಳ ಚಿಕಿತ್ಸೆಗೆ ಧನಸಹಾಯ ನೀಡಲಾಯಿತು. ಮಡಪ್ಪಾಡಿಯ ಗ್ರಾಮಸ್ಥರು ಹಾಗೂ ಸಂಘ ಸಂಸ್ಥೆಗಳಿಂದ ಸಂಗ್ರಹವಾದ ರೂ 40,006 ನ್ನು ಸಮೀಕ್ಷಾಳ ಮನೆಯವರಿಗೆ ಸೆ.24 ರಂದು ಹಸ್ತಾಂತರಿಸಲಾಯಿತು.

ಸೆ.30 : ಎಲಿಮಲೆಯಲ್ಲಿ ಮೈತ್ರೇಯ ಕ್ಲಿನಿಕ್ ಶುಭಾರಂಭ

ಎಲಿಮಲೆಯ ಪ್ರಸನ್ನ ಕಾಂಪ್ಲೆಕ್ಸ್‌ನ ನಲ್ಲಿ ಡಾ.ಚೈತ್ರ ಭಾನು ಮಾಲಕತ್ವದ ಮೈತ್ರೇಯ ಕ್ಲಿನಿಕ್ ಸೆ. 30 ರಂದು ಶುಭಾರಂಭಗೊಳ್ಳಲಿದೆ.ಕ್ಲಿನಿಕ್ ನ ಉದ್ಘಾಟನೆಯನ್ನು ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್ ಬಾಳಿಕಳ ನೆರವೇರಿಸಲಿದ್ದಾರೆ.ನಿವೃತ್ತ ಉಪನ್ಯಾಸಕ ವಾಸುದೇವ ಗೌಡ ಪಡ್ಪು ಗೌರವ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ನೆಲ್ಲೂರು ಕೆಮ್ರಾಜೆ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಶೀಲಾವತಿ ಬೊಳ್ಳಾಜೆ, ದೇವಚಳ್ಳ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಸುಲೋಚನ ದೇವ,...

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ.ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ಇದರ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಸೆ.24 ರಂದು ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ನಡೆಯಿತು.ಸ್ವಾಸ್ಥ್ಯ ಸಂಕಲ್ಪದ ಬಗ್ಗೆ ನಿವೃತ್ತ ಪೋಲಿಸ್ ಅಧಿಕಾರಿ ಭಾಸ್ಕರ ಅಡ್ಕಾರು ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಕುಸುಮಾವತಿ ಯು.ಪಿ, ವಲಯ...

ಗುತ್ತಿಗಾರು ಸೊಸೈಟಿ ಮಹಾಸಭೆ : ಶೇ.7 ಡಿವಿಡೆಂಟ್ ಘೋಷಣೆ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸೆ.24 ರಂದು ಸಂಘದ ದೀನದಯಾಳ್ ಸಭಾಭವನದಲ್ಲಿ ನಡೆಯಿತು.ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಸಕ್ತ ಸಾಲಿನಲ್ಲಿ ಸಂಘವು 434 ಕೋಟಿ ವ್ಯವಹಾರ ಮಾಡಿದ್ದು ‍ 1.42 ಕೋಟಿ ಲಾಭಾಂಶ ಪಡೆದಿದೆ. ಸದಸ್ಯರಿಗೆ ಶೇ.7 ಡಿವಿಡೆಂಟ್ ಘೋಷಿಸಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಮೀನುಗಾರಿಕಾ...
Loading posts...

All posts loaded

No more posts

error: Content is protected !!