ಕಾಯರ್ತೋಡಿ : ಶ್ರೀ ವರದಾಯಿನಿ ವ್ಯಾಘ್ರ ಚಾಮುಂಡಿ ದೇವಸ್ಥಾನದಲ್ಲಿ ಸೆ.26 ರಂದು ನವರಾತ್ರಿ ಉತ್ಸವ ನಡೆಯಿತು.
ಬೆಳಿಗ್ಗೆ ಗಣಪತಿ ಹವನ ನಡೆದು ಮಧ್ಯಾಹ್ನ ಮಹಾಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಿತು. ರಾತ್ರಿ ದುರ್ಗಾ ನಮಸ್ಕಾರ ಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಿತು.

06.03.2026 e paper
e paper 16.01.2026