- Friday
- April 4th, 2025

ದ.ಕ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಇದರ ಸಹಯೋಗದಲ್ಲಿ ಸೆ.27 ರಂದು ನಾಯಿಗಳಿಗೆ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಬಾಳುಗೋಡು ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಶುವೈದ್ಯಾಧಿಕಾರಿಗಳಾದ...