Ad Widget

ಮೊಬೈಲ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಅಟೋ ಚಾಲಕ

ರಿಕ್ಷಾದಲ್ಲಿ ಸಿಕ್ಕಿದ ಮೊಬೈಲನ್ನು ಅದರ ವಾರಸುದಾರರಿಗೆ ಹಿಂತಿರುಗಿಸುವ ಮೂಲಕ ಚಾಲಕ ಪ್ರಾಮಾಣಿಕತೆ ಮೆರೆದ ಘಟನೆ ಕಲ್ಲುಗುಂಡಿಯಲ್ಲಿ ನಡೆದಿದೆ.

. . . . . . . . .

ಕಲ್ಲುಗುಂಡಿಯಲ್ಲಿ ಅಟೋ ಚಾಲಕ ತೊಡಿಕಾನ ಗ್ರಾಮದ ಪ್ರಭಾಕರ ಕಾಡುಪಂಜ ಅವರಿಗೆ ತನ್ನ ರಿಕ್ಷಾದಲ್ಲಿ ಸಿಕ್ಕಿದ ಸುಮಾರು ಹತ್ತು ಸಾವಿರ ಮೌಲ್ಯದ ಸ್ಮಾರ್ಟ್ ಫೋನ್ ಪ್ರಾಮಾಣಿಕವಾಗಿ ಹಿಂತಿರುಗಿಸಿದ್ದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೂ ಅವರಿಗೆ ಬಾಲೆಂಬಿ ಬಳಿ ಬಿದ್ದು ಸಿಕ್ಕಿದ ಮೊಬೈಲನ್ನು ಹಿಂತಿರುಗಿಸಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading