Ad Widget

ಸುಳ್ಯ : ಸ್ವಚ್ಛತೆಯ ಬಗ್ಗೆ ಜನಜಾಗೃತಿ ಹಾಗೂ ಸ್ವಚ್ಚತಾ ಅಭಿಯಾನ

ಸುಳ್ಯ ನಗರ ಪಂಚಾಯತ್ ವತಿಯಿಂದ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಾಗೂ ಸ್ವಚ್ಚತಾ ಕಾರ್ಯಕ್ರಮ ಇಂದು ಬೆಳಿಗ್ಗೆ ನಡೆಯಿತು.

. . . . . . . . .

ಕಾರ್ಯಕ್ರಮದಲ್ಲಿ ನ.ಪಂ‌.ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಮುಖ್ಯಾಧಿಕಾರಿ ಸುಧಾಕರ ಎಂ.ಎಚ್., ನ.ಪಂ.ಸದಸ್ಯರಾದ ಬುದ್ಧನಾಯ್ಕ್, ಸುಧಾಕರ, ಸುಶೀಲ ಜಿನ್ನಪ್ಪ, ಲೀಲಾವತಿ ಕುರುಂಜಿ, ಕಿಶೋರಿ ಶೇಟ್, ಬೂಡು ರಾಧಾಕೃಷ್ಣ ರೈ ಹಾಗೂ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading