Ad Widget

ಎಚ್ ಭೀಮರಾವ್ ವಾಷ್ಠರ್ ರವರು ಅಮರ ಜ್ಞಾನ ಪಂಡಿತಶ್ರೀ ರಾಜ್ಯ ಪ್ರಶಸ್ತಿಗೆ ಆಯ್ಕೆ

ಸುಳ್ಯದ ಖ್ಯಾತ ಜ್ಯೋತಿಷಿ , ಸಾಹಿತಿ , ಚಿತ್ರನಿರ್ದೇಶಕ , ಗಾಯಕ , ಚಿತ್ರನಟ , ಸಂಘಟಕರಾದ ಎಚ್ .ಭೀಮರಾವ್ ವಾಷ್ಠರ್ ಕೋಡಿಹಾಳರವರು ಅಮರ ಜ್ಞಾನ ಪಂಡಿತಶ್ರೀ ರಾಜ್ಯಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ . ರಾಯಚೂರು ಜಿಲ್ಲೆಯ ನಾಗರಹಾಳ ಹಜರತ್ ದಾವಲಮಲಿಕ್ ಉರುಸ್ ಜಾತ್ರೆಯ ಪ್ರಯುಕ್ತ ನಡೆಯುವ ಸರ್ವಧರ್ಮ ಭಾವೈಕ್ಯ ಮಹಾ ಸಮ್ಮೇಳನದಲ್ಲಿ ಶಾಸಕರ , ಶಿವಶರಣರ , ಮಠಾಧಿಪತಿಗಳ ಗಣ್ಯ ಸಮಕ್ಷಮದಲ್ಲಿ ಭೀಮರಾವ್ ವಾಷ್ಠರ್ ಅವರಿಗೆ ರಾಜ್ಯಪ್ರಶಸ್ತಿ ನೀಡಿ ಗೌರವಿಸಲಾಗುವದು ಎಂದು ಸರ್ವಧರ್ಮ ಭಾವೈಕ್ಯ ಸಂಗಮ ವೇದಿಕೆ ನಾಗರಹಾಳ ಇದರ ಸಂಚಾಲಕರಾದ ಶ್ರೀ ನಿರುಪಾದಿ ಕವಿಗಳು ತಿಳಿಸಿದ್ದಾರೆ .

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading