Ad Widget

ಅ. 2 ರಿಂದು 10 ರವರೆಗೆ ದಸರಾ ಉತ್ಸವ ; ಸರಕಾರದಿಂದ ಹೆಚ್ಚಿನ ಸಹಕಾರದ ಭರವಸೆ – ಸಚಿವ ಎಸ್.ಅಂಗಾರ

ಕಳೆದ ಕೆಲ ವರ್ಷಗಳಿಂದ ಕೋವಿಡ್ ನಿಂದಾಗಿ ದಸರಾ ಉತ್ಸವ ನಡೆಸಲು ಸಮಸ್ಯೆಯಾಗಿತ್ತು. ಈ ಬಾರಿಯ ದಸರಾಕ್ಕೆ ಸರಕಾರದ ವತಿಯಿಂದ ಹೆಚ್ಚಿನ ಅನುದಾನ ಒದಗಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನಿಲ್ ಕುಮಾರ್ ಜತೆಗೆ ಈಗಾಗಲೇ ಚರ್ಚೆ ನಡೆಸಲಾಗಿದೆ. ಎಲ್ಲಾ ಕಡೆಯ ದಸರಾ ಉತ್ಸವಗಳಿಗೆ ಒಂದೇ ರೀತಿ ಅನುದಾನ ನೀಡುತ್ತೇವೆ ಎಂದು ಸಚಿವರಾದ ಎಸ್ ಅಂಗಾರ ಹೇಳಿದರು. ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಹಾಗೂ ದಸರಾ ಉತ್ಸವ ಸಮಿತಿ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

. . . . . . . . .

ಅ.2ರಿಂದ ಅ. 10 ರವರೆಗೆ ದಿನಗಳ ಕಾಲ ನಡೆಯುವ ದಸರಾ ಉತ್ಸವದ ಕಾರ್ಯಕ್ರಮಗಳ ಬಗ್ಗೆ ಟ್ರಸ್ಟ್ ಉಪಾಧ್ಯಕ್ಷ ನಾರಾಯಣ ಕೇಕಡ್ಕ, ಸೇವಾ ಸಮಿತಿ ಅಧ್ಯಕ್ಷ ಚಿದಾನಂದ ವಿದ್ಯಾನಗರ, ಗೌರವ ಸಲಹೆಗಾರರಾದ ಡಾ.ಲೀಲಾಧರ ಡಿ.ವಿ., ಸೇವಾ ಸಮಿತಿ ಗೌರವಾಧ್ಯಕ್ಷ ಕೆ.ಗೋಕುಲ್ ದಾಸ್ ಮಾಹಿತಿ ನೀಡಿದರು.

. . . . . . .

ಈ ಸಂದರ್ಭದಲ್ಲಿ ಸೇವಾ ಟ್ರಸ್ಟ್ ಉಪಾಧ್ಯಕ್ಷ ಬೂಡು ರಾಧಾಕೃಷ್ಣ ರೈ, ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಯಂ.ಕೆ.ಸತೀಶ್, ಟ್ರಸ್ಟ್ ನ ನಿರ್ದೇಶಕ ತೀರ್ಥರಾಮ ಜಾಲ್ಸೂರು, ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ರವಿಚಂದ್ರ ಕೊಡಿಯಾಲಬೈಲು, ಸೇವಾ ಸಮಿತಿ ಉಪಾಧ್ಯಕ್ಷ ಜನಾರ್ದನ ದೋಳ, ಸೇವಾ ಸಮಿತಿ ಕೋಶಾಧಿಕಾರಿ ಪ್ರದೀಪ್ ಕೆ.ಎನ್., ನಿರ್ದೇಶಕ ಮಂಜುನಾಥ ಬಳ್ಳಾರಿ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading