- Tuesday
- November 26th, 2024
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕಿನ ಗುತ್ತಿಗಾರು ವಲಯದ ಗುತ್ತಿಗಾರು, ವಳಲಂಬೆ, ಕಂದ್ರಪ್ಪಾಡಿ, ದೇವ, ಮಾವಿನಕಟ್ಟೆ, ಬಲ್ಕಜೆ, ಮಡಪ್ಪಾಡಿ, ಮೆಟ್ಟಿನಡ್ಕ, ಕಮಿಲ-ಮೊಗ್ರ-ಬಳ್ಳಕ್ಕ, ನಡುಗಲ್ಲು ಮತ್ತು ಹಾಲೆಮಜಲು ಒಕ್ಕೂಟಗಳ ವಲಯ ಅಧ್ಯಕ್ಷರಾಗಿ ದೇವ ಒಕ್ಕೂಟದ ಅಧ್ಯಕ್ಷರಾದ ಯೋಗೀಶ್ ದೇವರವರು ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಗುತ್ತಿಗಾರು ಒಕ್ಕೂಟದ ನಿಕಟ ಪೂರ್ವ...
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿತ 'ರಿಕಾಲಿಂಗ್ ಅಮರ ಸುಳ್ಯ' ದಾಖಲಾಧಾರಿತ ಕೃತಿಯ ವಿಶೇಷ ಗೌರವ ಪ್ರತಿಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್ ಸಾರ್, ದ.ಕ. ಜಿಲ್ಲಾ ಒಕ್ಕಲಿಗರ ಸೇವಾ ಸಂಘ, ಮಂಗಳೂರು ಇದರ ಜಿಲ್ಲಾಧ್ಯಕ್ಷ ಲೋಕಯ್ಯ ಗೌಡ ಕೆ., ಭಾರತೀಯ ಸೇನೆಯ ಕಾರ್ಪ್ಸ್ ಆಫ್ ಎಲೆಕ್ನಿಕಲ್ ಆ್ಯಂಡ್ ಮೆಕ್ಯಾನಿಕಲ್...
ಸುಳ್ಯ ತಾಲೂಕು ಜನತಾದಳ ಪಕ್ಷದ ಗ್ರಾಮ ಪ್ರಮುಖರ ಹಾಗೂ ವಿವಿಧ ಘಟಕ ಅಧ್ಯಕ್ಷರ ಸಭೆಯು ಸೆ.19 ರಂದು ಪಕ್ಷದ ತಾಲೂಕು ಘಟಕದ ಅಧ್ಯಕ್ಷರಾದ ಸುಕುಮಾರ್ ಕೋಡ್ತುಗುಳಿ ಅವರ ಅಧ್ಯಕ್ಷತೆಯಲ್ಲಿ ಸುಳ್ಯ ಕಾನತ್ತಿಲ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಪಕ್ಷ ಸಂಘಟನೆ, ಗ್ರಾಮ ಸಮಿತಿಗಳ ರಚನೆ ಹಾಗೂ ಪಕ್ಷದ ನೂತನ ಕಛೇರಿ ಉದ್ಘಾಟನೆ ಹಾಗೂ ಅಧ್ಯಕ್ಷರ ಪದಗ್ರಹಣ...
ಪೆರುವಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಸೆ. 19 ರಂದು ನಡೆಯಿತು.ಸಭಾ ಅಧ್ಯಕ್ಷತೆಯನ್ನು ಜಗನ್ನಾಥ ಪೂಜಾರಿ ವಹಿಸಿದ್ದರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಭೆಗೆ ಬಂದ ಸುತ್ತೋಲೆ, ಸಾರ್ವಜನಿಕರ ಅರ್ಜಿಗಳನ್ನು ಸಭೆಯ ಗಮನಕ್ಕೆ ತಂದರು.ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಮಾರಾಟ ಕಂಡುಬಂದಲ್ಲಿ ಅದಕ್ಕೆ ದಂಡ ವಿಧಿಸುವ ಸೂಚನೆಗೆ ಸಭೆಯಲ್ಲಿ ವಿಚಾರ ಪ್ರಸ್ತಾಪವಾಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗಡಿಗೆ ಬರುವುದನ್ನು...
ಸುಳ್ಯ ರೋಟರಿ ಕ್ಲಬ್ ವತಿಯಿಂದ ವಿದ್ಯಾಸಿರಿ ಯೋಜನೆಯಡಿ ಕಲಿಕಾ ಆಸರೆ ಕಿಟ್ ವಿತರಣೆ,ವೃತ್ತಿ ಮಾರ್ಗದರ್ಶನ ತರಬೇತಿ ಉದ್ಘಾಟನೆ ಹಾಗೂ ಶಾಲಾ ಕೃತಿ ಸಂಪುಟಕ್ಕೆ ಫೈಲ್ ವಿತರಣೆ ರೋಟರಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ರೋ.ಚಂದ್ರಶೇಖರ ಪೇರಾಲು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರೋಟರಿ ಜಿಲ್ಲಾ ರಾಜ್ಯಪಾಲ ರೋ.ಪ್ರಕಾಶ್ ಕಾರಂತ್ ಕಾರ್ಯಕ್ರಮ ಉದ್ದೇಶಿಸಿ...
ಸಂಪಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸೆ. 17ರಂದು ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ 'ಕೀಲಾರು ಶಿಕ್ಷಕರ ನಿಧಿ' ವತಿಯಿಂದ ನಿವೃತ್ತ ಶಿಕ್ಷಕಿಯರಾದ ಶ್ರೀಮತಿ ಯಶೋಧಾ ಎಂ. ಎಸ್. ಹಾಗೂ ಶ್ರೀಮತಿ ಪಾರ್ವತಿ ಎಂ. ರವರಿಗೆ ಸನ್ಮಾನ ಸಮಾರಂಭ ನಡೆಸಲಾಯಿತು. ಸಂಪಾಜೆ ಎಜ್ಯುಕೇಶನಲ್ ಸೊಸೈಟಿ ಸಂಚಾಲಕರಾದ ಎಂ. ಶಂಕರನಾರಾಯಣ ಭಟ್ ರವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ...
ಪೆರಾಜೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ ಸೆ.20ರಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೆ.ಬಿ.ಹೊನ್ನಪ್ಪರವರು ವಹಿಸಿದ್ದರು. 2021_2022ರ ವರದಿಯನ್ನು ನಿರ್ದೇಶಕ ಚಂದ್ರಶೇಖರ.ಪಿ.ಹೆಚ್. ವಾಚಿಸಿದರು.ಕಳೆದ ವಾರ್ಷಿಕ ಸಭೆಯ ವರದಿಯನ್ನು ನಿರ್ದೇಶಕ ವಿಷ್ಣುಪ್ರಸಾದ್ ರವರು ಓದಿದರು. ಕಾರ್ಯನಿರ್ವಾಹಣಾಧಿಕಾರಿ ಇಂದಿರಾ.ಕೆ.ಎಸ್. ಸಭೆಯ ನೋಟಿಸ್ ಓದಿದರು. ಈ ಸಂದರ್ಭದಲ್ಲಿ ಹಾಲಿನ ಡೈರಿಗೆ ಅತಿ ಹೆಚ್ಚು ಹಾಲು...
ಒಡಿಯೂರು ಶ್ರೀ ವಿವಿದೋದೇಶ ಸೌಹಾರ್ದ ಸಹಕಾರಿ(ನಿ) ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಇದರ ವತಿಯಿಂದ ಮೃತರ ಕುಟುಂಬಕ್ಕೆ ವಿಮಾ ಮೊತ್ತ ವಿತರಣೆ ನಡೆಯಿತು. ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಶ್ರೀ ಸದಾಶಿವ ಸಂಘದ ಸದಸ್ಯರಾದ ಶ್ರೀಧರ ಕುಡೆಕಲ್ಲು ಇವರ ಕುಟುಂಬಕ್ಕೆ ಜೀವ ವಿಮೆ ಮೊತ್ತ 50000 ರೂ...
ಅರಂತೋಡು ದುರ್ಗಾ ಮಾತಾ ಮಹಿಳಾ ಮಂಡಲದ ವತಿಯಿಂದ ಸಂಗೀತ ತರಬೇತಿ ಉದ್ಘಾಟನೆ ಸೆ.16 ರಂದು ಗ್ರಾ.ಪಂ. ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅರಂತೋಡು ಗ್ರಾ ಪಂ ಅಧ್ಯಕ್ಷೆ ಶ್ರೀಮತಿ ಹರಿಣಿ ದೇರಾಜೆ ನೆರವೇರಿಸಿದರು. ಅಧ್ಯಕ್ಷತೆಯನ್ನು ದುರ್ಗಾಮಾತಾ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಮೇದಪ್ಪ ವಹಿಸಿದ್ದರು. ಈ ಸಂದರ್ಭದಲ್ಲಿ ಸುಳ್ಯ ಸಾಹಿತ್ಯ ಸಂಗೀತ ಕಲಾ ಕೇಂದ್ರದ...
Loading posts...
All posts loaded
No more posts