Ad Widget

ಮಳೆ ಹಾನಿ ಪ್ರದೇಶದ ಹರಿಹರ ಪಲ್ಲತ್ತಡ್ಕ – ಕೊಲ್ಲಮೊಗ್ರ ಗ್ರಾಮಗಳಿಗೆ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳ ಭೇಟಿ

ಮಳೆ ಹಾನಿ ಪ್ರದೇಶದ ಹರಿಹರ - ಕೊಲ್ಲಮೊಗ್ರ ಗ್ರಾಮಗಳಿಗೆ ಕರ್ನಾಟಕ ರಾಜ್ಯ ರೈತ ಸಂಘದ ದ.ಕ ಜಿಲ್ಲಾ ಘಟಕ, ಸುಳ್ಯ ತಾಲೂಕು ಘಟಕ ಹಾಗೂ ಗ್ರಾಮ ಘಟಕದ ಪದಾಧಿಕಾರಿಗಳು ಸೆ. 11ರಂದು ಭೇಟಿ ನೀಡಿ ಸಂತ್ರಸ್ತರ ಅಹವಾಲು ಸ್ವೀಕರಿಸಿದರು. ಮಳೆಯಿಂದ ಹಾನಿಗೊಳಗಾದ ಹರಿಹರ ಪೇಟೆಯ ಬಾಳುಗೋಡು ಸೇತುವೆಯ ಬದಿಗಳು ಹಾಗೂ ಅಂಗಡಿ ಮುಂಗಟ್ಟುಗಳ ಹಾನಿಯನ್ನು ವೀಕ್ಷಿಸಿ...

ಸಾಲಮನ್ನಾದ ಬಾಕಿ ಹಣ ಶೀಘ್ರ ಬಿಡುಗಡೆ ಮಾಡಲು ಸಚಿವರಿಗೆ ಸುಳ್ಯದ ನಿಯೋಗ ಒತ್ತಾಯ

ಕರ್ನಾಟಕ ರಾಜ್ಯ ಸರ್ಕಾರದ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ರವರನ್ನು ಭೇಟಿಯಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಕೆಲವು ಸದಸ್ಯರಿಗೆ ಬಾಕಿ ಇರುವ ಸಾಲಮನ್ನಾ ಮೊತ್ತವನ್ನು ಅತೀ ಶೀಘ್ರದಲ್ಲಿ ಬಿಡುಗಡೆ ಮಾಡುವಂತೆ ಮನವಿ ಮಾಡಲಾಯಿತು ಹಾಗೂ ಯಶಸ್ವಿನಿ ಯೋಜನೆಯನ್ನು ಮರುಜಾರಿಗೊಳಿಸಿದ ಬಗ್ಗೆ ಮಾನ್ಯ ‌ಸಚಿವರನ್ನು ಅಭಿನಂದಿಸಲಾಯಿತು. ಈ ನಿಯೋಗದಲ್ಲಿ ಕೆ.ಎಫ್.ಡಿ.ಸಿ ಅಧ್ಯಕ್ಷ ಎ....
Ad Widget

ಸಂಪಾಜೆ ಬೈಲು : ವಿರಾಟ್ ಕೇಸರಿ ಬಳಗದಿಂದ ಶ್ರಮದಾನ

ಸಂಪಾಜೆ ಬೈಲು ಇಷ್ಟದೇವತೆ ಮತ್ತು ಮಹಿಷಂದಾಯ ಚಾವಡಿಯಲ್ಲಿ ವಿರಾಟ್ ಕೇಸರಿ ಸಂಘದ ವತಿಯಿಂದ ಸೆ.15 ರಂದು ಶ್ರಮದಾನ ನಡೆಯಿತು. ಶರತ್ ಕಾಸ್ಪಾಡಿ ಸಹಕಾರ ನೀಡಿದರು.

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಬೆಳ್ಳಾರೆ ವಲಯಮಟ್ಟದ ಪ್ರತಿಭಾಕಾರಂಜಿ ಸಮಾರೋಪ -ಕೆ.ಪಿ.ಎಸ್ ಬೆಳ್ಳಾರೆ ಸಮಗ್ರ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಮತ್ತು ಪಯಸ್ವಿನಿ ಪ್ರೌಢ ಶಾಲೆ ಜಾಲ್ಸೂರು ಇದರ ಆಶ್ರಯದಲ್ಲಿ ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ ಬೆಳ್ಳಾರೆ ವಲಯಮಟ್ಟದ ಪ್ರತಿಭಾಕಾರಂಜಿ ಸಮಾರೋಪ ಸಮಾರಂಭದಲ್ಲಿ ಕೆ.ಪಿ.ಎಸ್ ಬೆಳ್ಳಾರೆ ಸಮಗ್ರ ಪ್ರಶಸ್ತಿ ಯನ್ನು ಪಡೆದುಕೊಂಡಿದೆ.ಸಮಗ್ರ ಪ್ರಶಸ್ತಿ...

ಅಡ್ಪಂಗಾಯದಲ್ಲಿ ಪಾದಾಚಾರಿ ವೃದ್ದನಿಗೆ ಬೈಕ್ ಡಿಕ್ಕಿ : ಎರಡೂ ಕಾಲು ಕಳೆದುಕೊಂಡ ವೃದ್ಧ

ಅಜ್ಜಾವರ ಗ್ರಾಮದ ಅಡ್ಪಂಗಾಯ ಬಸ್ ನಿಲ್ದಾಣ ಬಳಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೃದ್ದನಿಗೆ ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದು ವೃದ್ದನ ಎರಡೂ ಕಾಲು ತುಂಡಾಗಿ ಗಂಭೀರ ಗಾಯಗೊಂಡ ಘಟನೆ ಸೆ.೧೫ ರಂದು ನಡೆದಿದೆ. ಅಜ್ಜಾವರ ಕಡೆಯಿಂದ ಮುದರ ಎಂಬ ವೃದ್ದ ವ್ಯಕ್ತಿ ಹಾಗೂ ಪ್ರಭಾಕರ ಎಂಬವರು ನಡೆದುಕೊಂಡು ಹೋಗುತ್ತಿದ್ದಾಗ, ಮಂಡೆಕೋಲಿನ ಮಾರ್ಗ ಎಂಬಲ್ಲಿ ಬೈಕ್...

ಬೆಂಗಳೂರಿನ ಆರ್.ಎನ್.ಎಸ್. ಮತ್ತು ಜ್ಞಾನಮಂದಾರ ಶಿಕ್ಷಣ ಸಂಸ್ಥೆಗಳ ವತಿಯಿಂದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರದಾನ

ಬೆಂಗಳೂರಿನ ಆರ್.ಎನ್.ಎಸ್. ಪದವಿಪೂರ್ವ ಕಾಲೇಜು ಮತ್ತು ಜ್ಞಾನಮಂದಾರ ಶಿಕ್ಷಕಿಯರ ತರಬೇತಿ ಕಾಲೇಜು ಸಂಯುಕ್ತಾಶ್ರಯದಲ್ಲಿ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸೆ.22 ರಂದು ಆರ್.ಎನ್.ಎಸ್.ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ವಿ.ವಿ‌. ಉಪಕುಲಪತಿಗಳಾದ ಡಾ. ಪಿ.ಎಸ್.ಎಡಪಡಿತ್ತಾಯ, ಗೌರವಾನ್ವಿತ ಅತಿಥಿಗಳಾಗಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇದರ ಮಾಜಿ ಅಧ್ಯಕ್ಷ ಡಾ. ಧರ್ಮದರ್ಶಿ...

ಬೆಂಗಳೂರಿನ ಆರ್.ಎನ್.ಎಸ್. ಮತ್ತು ಜ್ಞಾನಮಂದಾರ ಶಿಕ್ಷಣ ಸಂಸ್ಥೆಗಳ ವತಿಯಿಂದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರದಾನ

ಬೆಂಗಳೂರಿನ ಆರ್.ಎನ್.ಎಸ್. ಪದವಿಪೂರ್ವ ಕಾಲೇಜು ಮತ್ತು ಜ್ಞಾನಮಂದಾರ ಶಿಕ್ಷಕಿಯರ ತರಬೇತಿ ಕಾಲೇಜು ಸಂಯುಕ್ತಾಶ್ರಯದಲ್ಲಿ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸೆ.22 ರಂದು ಆರ್.ಎನ್.ಎಸ್.ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ವಿ.ವಿ‌. ಉಪಕುಲಪತಿಗಳಾದ ಡಾ. ಪಿ.ಎಸ್.ಎಡಪಡಿತ್ತಾಯ, ಗೌರವಾನ್ವಿತ ಅತಿಥಿಗಳಾಗಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇದರ ಮಾಜಿ ಅಧ್ಯಕ್ಷ ಡಾ. ಧರ್ಮದರ್ಶಿ...

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಬೆಳ್ಳಾರೆ ವಲಯಮಟ್ಟದ ಪ್ರತಿಭಾಕಾರಂಜಿ -189 ಸ್ಪರ್ಧಾ ಳುಗಳು ಭಾಗಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಮತ್ತು ಪಯಸ್ವಿನಿ ಪ್ರೌಢ ಶಾಲೆ ಜಾಲ್ಸೂರು ಇದರ ಆಶ್ರಯದಲ್ಲಿ ಬೆಳ್ಳಾರೆ ವಲಯಮಟ್ಟದ ಪ್ರತಿಭಾಕಾರಂಜಿ ಸೆ.14 ರಂದು ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ನಡೆಯಿತು.ಸುಳ್ಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹದೇವ ಕಾರ್ಯಕ್ರಮವನ್ನು ದೀಪಬೆಳಗಿಸಿ...

ನಿಭಾ.ಸಿ ಶೆಟ್ಟಿ ಸೂರಿಂಜೆ ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ

ಸುಳ್ಯದ ನಿರಂತರ ಯೋಗ ಕೇಂದ್ರದ ವಿದ್ಯಾರ್ಥಿ ನಿಭಾ.ಸಿ ಶೆಟ್ಟಿ ಸೂರಿಂಜೆ ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಹೆಸರು ಮಾಡಿದ್ದಾರೆ. ಇವರು ಹನುಮಾನಾಸನದಲ್ಲಿ 01 ಗಂಟೆ 02 ನಿಮಿಷ 47 ಸೆಕೆಂಡುಗಳ ಕಾಲ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ. ನಿರಂತರ ಯೋಗ ಕೇಂದ್ರದ ಯೋಗಗುರು ಶರತ್ ಮರ್ಗಿಲಡ್ಕ ಅವರ ಜೊತೆ ಮಾರ್ಗದರ್ಶನ...

ಭಾರತದ ಶಿಖರಕ್ಕೇರಲಿದೆ ‘ರಿಕಾಲಿಂಗ್ ಅಮರ ಸುಳ್ಯ’ ಪುಸ್ತಕ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ, ಶ್ರೀ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ ಅವರ 'ರಿಕಾಲಿಂಗ್ ಅಮರ ಸುಳ್ಯ' ದಾಖಲಾಧಾರಿತ ಕೃತಿಯು ಶೀಘ್ರದಲ್ಲೇ ಭಾರತ - ಚೀನಾ ಗಡಿಯ ಸಮೀಪದಲ್ಲಿರುವ ವಿಶ್ವದ ಅತಿ ಎತ್ತರದ ರಸ್ತೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ‘ಉಮ್ಲಿಂಗ್ ಲಾ’ ಪಾಸ್ (ಸಮುದ್ರಮಟ್ಟದಿಂದ 19,300 ಅಡಿ) ಅನ್ನು ಪ್ರವೇಶಿಸಿಲಿದೆ ಎಂಬುದಾಗಿ ತಿಳಿದುಬಂದಿದೆ.ಅಮರ ಸುಳ್ಯ...
Loading posts...

All posts loaded

No more posts

error: Content is protected !!