- Wednesday
- November 27th, 2024
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಮತ್ತು ಪಯಸ್ವಿನಿ ಪ್ರೌಢ ಶಾಲೆ ಜಾಲ್ಸೂರು ಇದರ ಆಶ್ರಯದಲ್ಲಿ ಬೆಳ್ಳಾರೆ ವಲಯಮಟ್ಟದ ಪ್ರತಿಭಾಕಾರಂಜಿ ಸೆ.14 ರಂದು ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ನಡೆಯಿತು.ಸುಳ್ಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹದೇವ ಕಾರ್ಯಕ್ರಮವನ್ನು ದೀಪಬೆಳಗಿಸಿ...
ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ ಸೆ.14ರಂದು ರಾಷ್ಟ್ರೀಯ ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ.ಯಶೋದಾ ರಾಮಚಂದ್ರ ರವರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಿಂದಿ ಉಪನ್ಯಾಸಕಿ ಶ್ರೀಮತಿ ಅನಸೂಯ ಕೆ ಆರ್ ರವರು ಹಿಂದಿ ದಿವಸ ಆಚರಣೆಯ ಹಿನ್ನೆಲೆ ಹಾಗೂ ಮಹತ್ವದ ಬಗ್ಗೆ ವಿವರಿಸಿದರು. ವಿದ್ಯಾರ್ಥಿನಿ ಫಾತಿಮತ್ ರುಶ್ದಾರವರು ಹಿಂದಿ...
ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇದರ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಯ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ ನಡೆಯಲಿದೆ. ಪಾಪ್ಯುಲರ್ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಶ್ರೀ ಕೆ.ಆರ್ ಪದ್ಮನಾಭ ಪಂದ್ಯಾಟದ ಉದ್ಘಾಟನೆ ಮಾಡಲಿದ್ದಾರೆ. ಕಾಲೇಜಿನ ಸಂಚಾಲಕರಾದ ಕೆ.ಆರ್ .ಗಂಗಾಧರ್ ಕಾರ್ಯಕ್ರಮದ...
ಬೆಳ್ಳಾರೆ ಜೇಸಿ ಸಪ್ತಾಹದ ಅಂಗವಾಗಿ 6 ದಿನ ಕಳಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ ಬೂಸ್ಟರ್ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಯಾಗಿ ಕಳಂಜ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿರುವ ಶ್ರೀ ಪ್ರಶಾಂತ ಕುಮಾರ್ ಕಿಲ೦ಗೊಡಿ ಭಾಗವಹಿಸಿದರು. ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಇಲಾಖೆಯ ಮೇಲ್ವಿಚಾರಕರಾದ ಶ್ರೀಮತಿ ಬೇಬಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಕಳಂಜದ ಶ್ರೀಮತಿ ಕೆ ಸಿ...
3ನೇ ವರ್ಷದ ಯಕ್ಷಗಾನ ನಾಟ್ಯ ತರಗತಿ ಆರಂಭ ದುಗ್ಗಲಡ್ಕದ ಶ್ರೀ ದುಗ್ಗಲಾಯ ಮಕ್ಕಳ ಯಕ್ಷಗಾನ ಕಲಾ ಸಂಘದ ವಾರ್ಷಿಕ ಮಹಾಸಭೆ ಮತ್ತು 3 ನೇ ವರ್ಷದ ಯಕ್ಷಗಾನ ನಾಟ್ಯ ತರಗತಿ ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಸೆ.11ರಂದು ಆರಂಭಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲಾ ಸಂಘದ ಸಂಚಾಲಕ, ಯಕ್ಷಗಾನ ನಾಟ್ಯಗುರು ಬಾಲಕೃಷ್ಣ ನಾಯರ್ ನೀರಬಿದಿರೆ ವಹಿಸಿದ್ದರು. ದುಗ್ಗಲಡ್ಕದ ಮಿತ್ರ...
ಮಹಶಿರ್ ಮತ್ಸ್ಯ ರೈತ ಉತ್ಪಾದಕರ ಮಂಡಳಿ ಸುಳ್ಯ( FPO)ಇದರ ವತಿಯಿಂದ ಮೀನು ಸಾಕಾಣಿಕೆ ರೈತರಿಗೆ 60,000 ಮೀನುಮರಿ ಗಳನ್ನು ವಿತರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಮಹೇಶ್ ಕುಮಾರ್ ಮೇನಾಲ ಜಾಗೂ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿಯವರು ಮೀನು ಸಾಕಣೆಯ ಅರ್ಹ ರೈತರಿಗೆ ಮೀನು ಮರಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಹಶಿರ್ ಮತ್ಸ್ಯ...
ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ ಸೆ. 10 ರಂದು ಲಯನ್ಸ್ ಸೇವಾ ಸದನದಲ್ಲಿ ನಡೆಯಿತು.ಮುಖ್ಯ ಅತಿಥಿಗಳಾಗಿ ಪ್ರಾಧ್ಯಾಪಕ ನರೇಂದ್ರ ರೈ ದೇರ್ಲರವರು ಭಾಗವಹಿಸಿ ಶುಭ ಹಾರೈಸಿದರು. ನಿಕಟಪೂರ್ವ ಅಧ್ಯಕ್ಷ ಆನಂದ ಪೂಜಾರಿ ವೇದಿಕೆಯಲ್ಲಿದ್ದರು.ಈ ಸಂದರ್ಭದಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಯೋಗೀಶ್ ಚಿದ್ಗಲ್ಲು, ಮಾಯಿಲಪ್ಪ, ರೇವತಿ ಕೊಡಿಪ್ಪಾಡಿ ಅವರನ್ನು ಲಯನ್ಸ್ ಕ್ಲಬ್ ವತಿಯಿಂದ...
ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮತ್ತು ಅನುಷ್ಠಾನ ಬೆಂಬಲ ಸಂಸ್ಥೆ ಗ್ರಾಮ್ಸ್ ಮಂಗಳೂರು ಇವರುಗಳ ಸಹಯೋಗದಲ್ಲಿ ಸುಳ್ಯ ತಾಲೂಕಿನ ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಆವರಣದಲ್ಲಿ ಗ್ರಾಮ ನೈರ್ಮಲ್ಯ ಯೋಜನೆಯನ್ನು ಗ್ರಾಮೀಣ ಸಹಭಾಗಿತ್ವ ಸಮೀಕ್ಷೆಯ ಮೂಲಕ ನಡೆಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಯಶ್ರೀ ಚಾಂತಾಳ,ಪಂಚಾಯತ್ ಅಭಿವೃದ್ಧಿ ಅಧಿಕಾರಿ...
ಸುಳ್ಯ ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರ ಸಮಿತಿಯ ವಾರ್ಷಿಕ ಮಹಾಸಭೆ ಸೆಪ್ಟೆಂಬರ್ 9ರಂದು ಶಿವಕೃಪಾ ಕಲಾಮಂದಿರದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಸಮಿತಿಯ ಉಪಾಧ್ಯಕ್ಷೆ ಪೂರ್ಣಿಮಾ ವಹಿಸಿದ್ದರು. ಈ ಸಂದರ್ಭದಲ್ಲಿ ಮುಂದಿನ ಸಾಲಿನ ಸಮಿತಿ ರಚಿಸಿ ಅಧ್ಯಕ್ಷರಾಗಿ ಶಂಕರ್ ಪೆರಾಜೆ ರವರನ್ನು, ಕಾರ್ಯದರ್ಶಿಯಾಗಿ ತೀರ್ಥರಾಮ ಉರುಂಡೆ, ಕೋಶಾಧಿಕಾರಿಯಾಗಿ ರಾಜೇಶ್ವರಿ ಕಾಡು ತೋಟ, ಉಪಾಧ್ಯಕ್ಷರಾಗಿ ಪೂರ್ಣಿಮಾ, ಸಂಘಟನಾ ಕಾರ್ಯದರ್ಶಿಯಾಗಿ ಹಸೈನಾರ್...
Loading posts...
All posts loaded
No more posts