- Wednesday
- November 27th, 2024
ಕನ್ನಡ, ಸಾಹಿತ್ಯ, ಸಂವರ್ಧನೆಗೆ ನಿರಂತರ ಪ್ರಯತ್ನಿಸುತ್ತಾ ಬಂದಿರುವ ಕಾಸರಗೋಡಿನ ಸೀತಮ್ಮ ನಾಯಕ ಪುರುಷ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ 2022 ನೇ ಸಾಲಿನ ಪ್ರತಿಷ್ಠಿತ ಕನ್ನಡ ಪಯಸ್ವಿನಿ ಪ್ರಶಸ್ತಿ- 2022 ರಂದು ಸೆ.11 ರಂದು ಪ್ರಾಧ್ಯಾಪಕಿ, ಸಾಹಿತಿ, ಸಂಘಟಕಿ, ಸಂಪನ್ಮೂಲ ವ್ಯಕ್ತಿ ಸುಳ್ಯದ ಡಾ. ಅನುರಾಧಾ ಕುರುಂಜಿ ಅವರಿಗೆ ಕಾಸರಗೋಡಿನಲ್ಲಿ ಪ್ರದಾನ ಆಯ್ಕೆ ಮಾಡಲಾಯಿತು....
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರ, ಎಲಿಮಲೆ ಉಪಕೇಂದ್ರ ವತಿಯಿಂದ ಸೆ.12 ರಂದುಆಂಗ್ಲ ಮಾಧ್ಯಮ ಜ್ಞಾನ ದೀಪ ವಿದ್ಯಾಸಂಸ್ಥೆಯಲ್ಲಿ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸಮದಾಯ ಆರೋಗ್ಯ ಅಧಿಕಾರಿ ಕು.ಮೋನಿಷಾ ಇವರಿಂದ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಗದಾಧರ ಬಾಳುಗೋಡು,...
ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಯೆನ್ ಎಂ.ಪಿ ಯು ಅರಂತೋಡು ಇದರ ಸಂಯುಕ್ತಾಶ್ರಯದಲ್ಲಿ ನಡೆದ ಪ್ರೌಢಶಾಲಾ ಬಾಲಕರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರೌಢ ಶಾಲೆಯ ಬಾಲಕರು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ವಿದ್ಯಾ ಸಂಸ್ಥೆಯ ಸಂಚಾಲಕರಾದ ರೇ.ಫಾ ವಿಕ್ಟರ್ ಡಿಸೋಜಾ ಹಾಗೂ ಮುಖ್ಯೋಪಾಧ್ಯಾಯನಿ ಸಿಸ್ಟರ್ ಬಿನೋಮ ಇವರ ಮಾರ್ಗದರ್ಶನದಲ್ಲಿ ದೈಹಿಕ...
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಐದನೇ ವರ್ಷದ ವಾರ್ಷಿಕ ಮಹಾಸಭೆ ಅನ್ನಪೂರ್ಣೇಶ್ವರಿಕಲಾ ಮಂದಿರ ಪರಾಜೆಯಲ್ಲಿ ಸೆ.11 ರಂದು ನಡೆಯಿತು. ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿಯವರ ಅಧ್ಯಕ್ಷತೆ ವಹಿಸಿದ್ದರು. "ಸದಸ್ಯರು ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಸಹಕಾರ ಕ್ಷೇತ್ರದ ಪ್ರಗತಿ ಸಾಧ್ಯವಾಗುತ್ತದೆ. ಸಹಕಾರ ಸಂಸ್ಥೆಯು ಸಾಮಾಜಿಕ ಬದ್ಧತೆ, ಶುದ್ಧತೆ, ಆಧುನಿಕತೆ, ತಾಂತ್ರಿಕತೆ ಇವುಗಳನ್ನು ಅಳವಡಿಸಿಕೊಳ್ಳಬೇಕಿದೆ. ಖಾಸಗಿ ಕ್ಷೇತ್ರದ...
ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಈ ಹಿಂದೆ ಆಡಳಿತ ಮಂಡಳಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಈಗ ಅಕಾಲಿಕವಾಗಿ ನಿಧನ ಹೊಂದಿದ ದಿ.ಗಾಂಧಿಪ್ರಸಾದ್ ಬಂಗಾರಕೋಡಿ ಮತ್ತು ದಿ.ರತ್ನಾಕರ ದೊಡ್ಕಜೆರವರಿಗೆ ಶ್ರದ್ಧಾಂಜಲಿ ಸಭೆಯು ಸೆ.10 ರಂದು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.ಸಂಸ್ಥೆಯ ಅದ್ಯಕ್ಷರಾದ ಅನಂತ್ ಊರುಬೈಲುರವರು ಮೃತ ನಿರ್ದೇಶಕರು ತಮ್ಮ ಆಡಳಿತದ ಅವಧಿಯಲ್ಲಿ ಸಂಘದ...
ನಾರಾಯಣ ಕೇಕಡ್ಕ ಮಾಲಕತ್ವದ ಕರಾವಳಿ ರೆಸ್ಟೋರೆಂಟ್ ಚಾಮರಾಜನಗರದಲ್ಲಿ ಪ್ರಾರಂಭಗೊಂಡಿತು. ಉದ್ಘಾಟನೆಯನ್ನು ಮೀನುಗರಿಕ ಸಚಿವ ಎಸ್ ಅಂಗಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಚಿವರನ್ನು ಅಲ್ಲಿ ಅಭಿನಂದಿಸಲಾಯಿತು.
ಸುಳ್ಯ: ಮಹಿಳೆಯರಲ್ಲಿ ದೇಶಭಕ್ತಿ, ಮಹಿಳೆ ಹಾಗೂ ಮಕ್ಕಳ ರಕ್ಷಣೆ ಹಾಗೂ ಸಾಮಾಜಿಕ ಬದ್ಧತೆ ಹಾಗೂ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಮಹಿಳೆಯರಿಗೆ ಸೂಕ್ತ ಮಾರ್ಗದರ್ಶನ ನೀಡುವ ಸಲುವಾಗಿ ಸುಳ್ಯದಲ್ಲಿ ಸಂಘಟನೆಗಳ ನಿರ್ದೇಶನದಲ್ಲಿ ನೂತನವಾಗಿ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಆರಂಭಗೊಂಡಿತು. ಶ್ರೀಮತಿ ವೇದಾವತಿ ಎಸ್. ಅಂಗಾರ ಟ್ರಸ್ಟ್ ನ ಪದಗ್ರಹಣ ಸಮಾರಂಭವನ್ನು ಉಧ್ಘಾಟಿಸಿ ಶುಭ ಹಾರೈಸಿದರು....
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸೆ.11 ರಂದು ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿಯವರ ಅಧ್ಯಕ್ಷತೆಯಲ್ಲಿ ಅನ್ನಪೂರ್ಣೇಶ್ವರಿ ಕಲಾ ಮಂದಿರ ಪೆರಾಜೆಯಲ್ಲಿ ನಡೆಯಿತು."ಸದಸ್ಯರು ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಸಹಕಾರ ಕ್ಷೇತ್ರದ ಪ್ರಗತಿ ಸಾಧ್ಯವಾಗುತ್ತದೆ. ಸಹಕಾರ ಸಂಸ್ಥೆಯು ಸಾಮಾಜಿಕ ಬದ್ಧತೆ, ಶುದ್ಧತೆ, ಆಧುನಿಕತೆ, ತಾಂತ್ರಿಕತೆ ಇವುಗಳನ್ನು ಅಳವಡಿಸಿಕೊಳ್ಳಬೇಕಿದೆ. ಖಾಸಗಿ ಕ್ಷೇತ್ರದ ಸ್ಪರ್ಧೆಯನ್ನು ಎದುರಿಸಿಕೊಂಡು ಸರ್ಕಾರದ...
ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇಲ್ಲಿ ಸೆ. 12ರಂದು ಜರಗಿತು.ಪಂದ್ಯಾಟವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹರಿಣಿ ದೇರಾಜೆ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯಗುರುಗಳಾದ ಸೀತಾರಾಮ ಎಂ ಕೆ ವಹಿಸಿದ್ದರು.ವೇದಿಕೆಯಲ್ಲಿ ಪ್ರಾಂಶುಪಾಲರಾದ ರಮೇಶ್ ಎಸ್ ಮತ್ತು ಸೂಫಿ ಪೆರಾಜೆ...
Loading posts...
All posts loaded
No more posts