- Thursday
- November 28th, 2024
ಗುತ್ತಿಗಾರಿನ ಶಾರದ ಕಾಂಪ್ಲೆಕ್ಸ್ ನಲ್ಲಿ ಮಹೇಶ್ ಕೊಪ್ಪತಡ್ಕ ಅವರ ಎಂ .ಕೆ ಅಟೋಮೊಬೈಲ್ಸ್ ಸೆ.8 ರಂದು ಶುಭಾರಂಭಗೊಂಡಿತು. ಈ ಸಂದರ್ಭದಲ್ಲಿ ಅನಿತಾ ಮಹೇಶ್, ಖುಷಿ ಕೆ.ಎಂ, ಅನುಷ್ ಕೆ ಎಂ, ಬಾಲಕೃಷ್ಣ ಗೌಡ ಕೊಪ್ಪತಡ್ಕ, ಗಿರಿಯಪ್ಪ ಗೌಡ ಶಿವಾಲ, ರಾಘವೇಂದ್ರ ಬೇಕರಿಯ ಮಾಲಕ ಅನಿಲ್ ಕುಮಾರ್, ಜಯಕುಮಾರ್ ದೇವ, ನಾರಾಯಣ ಗೌಡ ಬಟ್ಟೋಡಿ, ಸುಪ್ರಿತ್ ಗುಡ್ಡೆಮನೆ,...
ಐವರ್ನಾಡು ಜೂನಿಯರ್ ಕಾಲೇಜು ಮೈದಾನದಲ್ಲಿ ಸೆ.09 ರಂದು ದ.ಕ.ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿ ಮಂಗಳೂರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುಳ್ಯ ಸ.ಪ.ಪೂ.ಕಾಲೇಜು ಐವರ್ನಾಡು ಮತ್ತು ಸ.ಹಿ.ಪ್ರಾ.ಶಾಲೆ ಐವರ್ನಾಡು ಸಹಯೋಗದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ ಕಾರ್ಯಕ್ರಮ ನಡೆಯಿತು. ಖೋ...
ಪಂಜದ ಮುಖ್ಯ ರಸ್ತೆಯ ಬಳಿಯಿರುವ ನಾರಾಯಣ ಕಾಂಪ್ಲೆಕ್ಸ್ ನ ಒಂದನೇ ಕೊಠಡಿಯಲ್ಲಿ ಸಮಾನ ಮನಸ್ಕರ ಪಾಲುದಾರಿಕೆಯೊಂದಿಗೆ "ಮಹಾಲಕ್ಷ್ಮೀ ಟ್ರೇಡರ್ಸ್ ಅಡಿಕೆ, ಕೃಷಿ ಉತ್ಪನ್ನ ಕಾಡು ಉತ್ಪತ್ತಿಗಳ ಖರೀದಿ ಕೇಂದ್ರವು ಸೆ.9 ರಂದು ಶುಭಾರಂಭ ಗೊಂಡಿತು.ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕ, ಜನಪ್ರಿಯ ವೈದ್ಯರಾದ ಡಾ.ರಾಮಯ್ಯ ಭಟ್ ದೀಪ ಬೆಳಗಿಸಿ ಶುಭ ಹಾರೈಸಿದರು.ಹಿರಿಯ ಪ್ರಗತಿ ಪರ ಕೃಷಿಕರಾದ ಬಿ ಎಂ...
ಐನೆಕಿದು ಹಾಲುತ್ಪಾದಕರ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.08 ರಂದು ಅಮೃತ ಸಂಭ್ರಮ ಸಭಾಭವನ ಐನೆಕಿದು ಇಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಘದ ಕಾರ್ಯದರ್ಶಿ ಶ್ರೀಮತಿ ಪ್ರೇಮಾ.ಕೆ ವರದಿ ವಾಚಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ದ.ಕ ಹಾಲು ಒಕ್ಕೂಟ ಸುಳ್ಯ ಇದರ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಆಗಸ್ಟ್ 25ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ), ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ ಚಿದಾನಂದರು ಅಧ್ಯಕ್ಷತೆ ವಹಿಸಿ ಮಾತನಾಡಿ, 'ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು ಮತ್ತು ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಂಡಾಗ ದೇಶದ ಉತ್ತಮ ನಾಗರಿಕರಾಗಲು ಸಾಧ್ಯ' ಎಂದರು. ಮುಖ್ಯ ಅತಿಥಿಯಾಗಿ...
ಪದವಿ ಪೂರ್ವ ಶಿಕ್ಷಣ ಇಲಾಖೆ.ದ.ಕ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು,ಸುಳ್ಯ ತಾಲೂಕು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 08/09/2022 ರಂದು ನಡೆದ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕರ ತಂಡವು ಫೈನಲ್ ಪಂದ್ಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು...
ಸೇವಾಜೆಯ ಶ್ರೀಕೃಷ್ಣ ಸಾಂಸ್ಕೃತಿಕ ಸೇವಾ ಸಮಿತಿ ವತಿಯಿಂದ ಅನಾರೋಗ್ಯಕ್ಕೆ ಒಳಗಾದ ಗುತ್ತಿಗಾರಿನ ಸಮೀಕ್ಷಾಳ ಚಿಕಿತ್ಸೆಗೆ ರೂ 5000 ಧನಸಹಾಯ ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅದ್ಯಕ್ಷರಾದ ಜಯದೀಪ್ ಕರಂಗಿಲಡ್ಕ ಮತ್ತು ಸದಸ್ಯರಾದ ಶ್ರೀಕಾಂತ್ ಬಳ್ಳಿಗುಂಡಿ ಉಪಸ್ತಿತರಿದ್ದರು.
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಿಶ್ವನಾಥ ಮತ್ತು ಹೇಮಾವತಿ ದಂಪತಿಗಳ ಪುತ್ರಿ ಸಮೀಕ್ಷಾರವರು ಎಲುಬು ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಈಗಾಗಲೇ ಮನೆಯವರು ಅವರ ಚಿಕಿತ್ಸೆಗೆ ಸಾಕಷ್ಟು ಹಣ ಖರ್ಚು ಮಾಡಿದ್ದು, ಅವರು ಗುಣಮುಖರಾಗಲು ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವ ಕಾರಣ ಹಲವಾರು ಸಂಘ ಸಂಸ್ಥೆಗಳು ಹಾಗೂ ಜನರು ಅವರಿಗೆ ಸಹಾಯಹಸ್ತ ಚಾಚುತ್ತಿದ್ದು, ಅದೇ ರೀತಿ ಅಮರ ತಾಲೂಕು...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು, ಗ್ರಾಮ ಪಂಚಾಯತ್ ನೆಲ್ಲೂರು ಕೆಮ್ರಾಜೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಗುತ್ತಿಗಾರು ವಲಯ ಮತ್ತು ಸ್ಪಂದನಾ ಸ್ತ್ರೀ ಶಕ್ತಿ ಗೊಂಚಲು ಸಮಿತಿ ನಾರ್ಣಕಜೆ ಇವರುಗಳ ಸಂಯುಕ್ತಾಶ್ರಯದಲ್ಲಿ ಆ.08 ರಂದು ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ,...
ಉನ್ನತ ವ್ಯಾಸಂಗಕ್ಕಾಗಿ ಸಮರ್ಥ್ ಚೂಂತಾರ್ ಸೆ. 11ರಂದು ಸ್ವಿಟ್ಜರ್ ಲ್ಯಾಂಡ್ ಗೆ ತೆರಳಲಿದ್ದಾರೆ. ಗಣಿತ ಶಾಸ್ತ್ರದಲ್ಲಿ ಉನ್ನತ ಅಧ್ಯಯನಕ್ಕಾಗಿ ಜಗತ್ತಿನ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಸ್ವಿಜ್ ಇನ್ಸ್ಟಿಟ್ಯೂಟ್ ಆಪ್ ಟೆಕ್ನಾಲಜಿ, ಜ್ಯೂರಿಕ್ ಯುನಿವರ್ಸಿಟಿ ಗೆ ತೆರಳಲಿದ್ದಾರೆ. ಮೆರಿಟ್ ಸೀಟು ಪಡೆದಿರುವ ಇವರು ಉಚಿತವಾಗಿ ಈ ಅರ್ಹತೆ ಪಡೆದಿದ್ದಾರೆ. ಎರಡು ವರ್ಷಗಳ ಕೋರ್ಸ್ ಇದಾಗಿದ್ದು ಭಾರತದಿಂದ ಆಯ್ಕೆಯಾದ...
Loading posts...
All posts loaded
No more posts