- Thursday
- November 21st, 2024
ಕಳೆದ 15 ವರ್ಷಗಳಿಂದ ತೊಡಕಾಗಿದ್ದ ಸುಳ್ಯದ ತ್ಯಾಜ್ಯ ವಿಲೇವಾರಿ ಘಟಕದ ಜಾಗದ ಸಮಸ್ಯೆಗೆ ಅಂತಿಮ ಪರಿಹಾರ ಲಭ್ಯವಾಗಲಿದೆ. ಅಲೆಟ್ಟಿ ಗ್ರಾಮದ ಕಲ್ಚರ್ಪೆಯಲ್ಲಿ 2008ರಲ್ಲಿ ಸುಳ್ಯ ನಗರದ ಘನತ್ಯಾಜ್ಯ ಘಟಕಕ್ಕೆ 3.00ಎಕ್ರೆ ಸ್ಥಳವನ್ನು ಕಾದಿರಿಸಲಾಗಿತ್ತು. ಅಲ್ಲಿಂದ ಬಳಿಕ ಕಲ್ಚರ್ಪೆ ತ್ಯಾಜ್ಯ ವಿಲೇವಾರಿ ಘಟಕವು ಅನೇಕ ಕಾರಣಗಳಿಂದ ವಿವಾದಗ್ರಸ್ತವಾಗಿತ್ತು. ಮೊದಲಿಗೆ ಹತ್ತಿರದ ನಿವಾಸಿಗಳು ಹಾಗೂ ಪೆರಾಜೆ ಗ್ರಾಮ ಪಂಚಾಯತ್...
ಕರ್ನಾಟಕ ಪಬ್ಲಿಕ್ ಸ್ಕೂಲ್ ಸುಳ್ಯ ಗಾಂಧೀನಗರ ಕಾಲೇಜಿನಲ್ಲಿ ಪ್ರತಿಭಾ ದಿನ ಆಚರಣೆ ಸೆ. 24ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ನೆರವೇರಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಕೆ.ಪಿ.ಎಸ್. ಕಾರ್ಯಧ್ಯಕ್ಷ ಪ್ರವೀಣ್ ನಾಯಕ್ ವಹಿಸಿದ್ದರು. ಕೆ.ಪಿ.ಎಸ್ ಪ್ರಾಂಶುಪಾಲ ಅಬ್ದುಲ್ ಸಮದ್, ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ ಮತ್ತು ಲಯನ್ಸ್ ಮಾಜಿ...
ನಿಂತಿಕಲ್ಲಿನ ಆರೆಂಬಿ ಕಾಂಪ್ಲೆಕ್ಸ್ನಲ್ಲಿ ನೂತನವಾಗಿ ನಿರ್ಮಿಸಿದ "ಶಿವದುರ್ಗಾ ಎಲೆಕ್ಟ್ರಿಕಲ್" ಅಂಗಡಿ ಸೆ.30ರಂದು ಶುಭಾರಂಭಗೊಳ್ಳಲಿದೆ.ಇಲ್ಲಿ ವಯರಿಂಗ್ ಮತ್ತು ಪ್ಲಂಬಿಗ್ ಕೆಲಸಗಳನ್ನು ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುವುದು ಎಂದು ಮಾಲೀಕರು ತಿಳಿಸಿದ್ದಾರೆ.
ಶ್ರೀ.ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ಇದರ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಸೆ.24 ರಂದು ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಕುಸುಮಾವತಿ ಯು.ಪಿ, ವಲಯ ಒಕ್ಕೂಟ ಅಧ್ಯಕ್ಷ ಮುರಳೀಧರ, ಧ.ಗ್ರಾ.ಯೋಜನೆ ಮೇಲ್ವಿಚಾರಕ ತೀರ್ಥರಾಮ, ಜಾಲ್ಸೂರು ಒಕ್ಕೂಟ ನಿಯೋಜಿತ...
ಸ್ವರ್ಣೋದ್ಯಮದಲ್ಲಿ ತನ್ನದೇ ಛಾಪನ್ನು ಮೂಡಿಸಿರುವ ವಿಶ್ವಶಾರ್ಹ ಸಂಸ್ಥೆಯಾಗಿರುವ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸುಳ್ಯ ಮಳಿಗೆಯು ದಶಮಾನೋತ್ಸವದ ಸಂಭ್ರಮದಲ್ಲಿದ್ದು, ಇದೀಗ ವಿಸ್ತಾರಗೊಂಡು ಚಿನ್ನ,ಬೆಳ್ಳಿ ಹಾಗೂ ವಜ್ರಾಭರಣಗಳಿಗೆ ಪ್ರತ್ಯೇಕ ವಿಭಾಗಗಳೊಂದಿಗೆ ರೂಪುಗೊಂಡು ಇಂದು ಶುಭಾರಂಭ ನಡೆಯಿತು. ನವೀಕೃತ ವಿಸೃತ ಮಳಿಗೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕರಾದ ಶ್ರೀಮತಿ ಶೋಭಾ ಚಿದಾನಂದ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್...
ಪಂಬೆತ್ತಾಡಿ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ ಸೆ. 24ರಂದು ಸಂಘದ ವಠಾರದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಜಾಕೆ ಮಾಧವ ಗೌಡ ವಹಿಸಿದ್ದರು. ಅವರು ಎಲ್ಲರನ್ನು ಸ್ವಾಗತಿಸಿ, ವರದಿ ಸಾಲಿನಲ್ಲಿ ಶೇ 100 ಸಾಲ ವಸೂಲಾತಿಗೆ ಸಹಕಾರ ನೀಡಿದ ಸಾಲಗಾರ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪುರುಷೋತ್ತಮ ಶೆಟ್ಟಿ ವಾರ್ಷಿಕ ವರದಿ...
ಐವರ್ನಾಡು ಕೃಪ ಮಡ್ತಿಲ ಕಾಂಪ್ಲೆಕ್ಸ್ ಪಂಚಾಯತ್ ಎದುರು ಗುರುರಾಜ್ ನಿಡುಬೆಯವರ ಮಾಲೀಕತ್ವದಲ್ಲಿ ಆಧುನಿಕ ಕೃಷಿ ಯಂತ್ರೋಪಕರಣಗಳ ಮಾರಾಟ ಮತ್ತು ಸೇವೆಯ "ಪಂಚಶ್ರೀ ಅಗ್ರೋಟೆಕ್" ಅಂಗಡಿ ಅ.2 ರಂದು ಶುಭಾರಂಭ ಗೊಳ್ಳಲಿದೆ.
ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಮತ್ತು ಸುಳ್ಯ ತಾಲೂಕು ಜಮಾಅತ್ ಸಮನ್ವಯ ಸಮಿತಿ ಆಶ್ರಯದಲ್ಲಿ ವಕ್ಫ್ ಇಲಾಖೆ, ಕಂದಾಯ ಇಲಾಖೆ, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ, ಅಲ್ಪಸಂಖ್ಯಾತ ರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕಾರ್ಮಿಕ ಇಲಾಖೆ, ಅರೋಗ್ಯ ಇಲಾಖೆ, ಗಳು ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾಹಿತಿ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಳ್ಯ ಕ್ಷೇತ್ರದ...
ಚೆಂಬು ಗ್ರಾಮದ ಕುದ್ರೆಪಾಯ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ವಠಾರದಲ್ಲಿ ಸ್ಥಳೀಯ ಮಕ್ಕಳಿಗೆ ಕುಣಿತ ಭಜನಾ ತರಬೇತಿಯು ಸೆ. 25 ರಂದು ಆರಂಭವಾಯಿತು. ಧರ್ಮಸ್ಥಳದ ಭಜನಾ ಕಮ್ಮಟದಲ್ಲಿ ತರಬೇತಿಯನ್ನು ಪಡೆದ ಶ್ರೀ ದೇವಿ ಭಜನಾ ತಂಡದ ಸದಸ್ಯರು ತರಬೇತಿಯನ್ನು ನೀಡುತ್ತಿದ್ದು ಸುಮಾರು 57 ಮಕ್ಕಳು ಇದರಲ್ಲಿ ಭಾಗವಹಿಸುತ್ತಿದ್ದಾರೆ.ಈ ಸಂಧರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿ ಸದಸ್ಯರು ಮತ್ತು ಗ್ರಾಮಸ್ಥರು...
ಶೌರ್ಯ ಯುವತಿ ಮಂಡಲ (ರಿ) ಪೈಲಾರು ಇದರ ವಾರ್ಷಿಕ ಮಹಾಸಭೆ ಕಾರ್ಯಮವು ಸೆ.25 ರಂದು ಮಿತ್ರವೃಂದ ಕಟ್ಟಡ ಪೈಲಾರು ಇಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವತಿ ಮಂಡಲದ ಅಧ್ಯಕ್ಷೆ ಕು. ಚರಿಷ್ಮಾ ಕಡಪಳ ವಹಿಸಿದ್ದರು.ಶ್ರೀಮತಿ ಕುಸುಮಾವತಿ ಕೋಡ್ತುಗುಳಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸುಳ್ಯ ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ತೇಜಸ್ವಿ ಕಡಪಳ ಉಪಸ್ಥಿತರಿದ್ದರು.ಶೌರ್ಯ ಯುವತಿ ಮಂಡಲದ...
Loading posts...
All posts loaded
No more posts