- Saturday
- November 23rd, 2024
ಸೆ.13 ರಂದು ಜಯನಗರ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಕಬ್ಬಡಿ ಪಂದ್ಯಾಟ ನಡೆಯಲಿದ್ದು, 14 ವರ್ಷ ವಯೋಮಿತಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರ ಆಯ್ಕೆ ಪಂದ್ಯಾಟ ಕೂಡ ಸೆ.13 ರಂದು ನಡೆಯಲಿದೆ. ಬೆಳಿಗ್ಗೆ 9:30 ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಂಜೆ 4:30 ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ....
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಶಾಲಾ ಸಂಸತ್ತು, ವಿದ್ಯಾರ್ಥಿಗಳ ಶಿಕ್ಷಕರ ಸಹಭಾಗಿತ್ವದೊಂದಿಗೆ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ವಿದ್ಯಾರ್ಥಿಗಳಿಂದ ಪ್ರಾರ್ಥನೆ, ಸ್ವಾಗತ ನಡೆಯಿತು. ಶಾಲಾ ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಪಾರೆಪಾಡಿ ಇವರು ಉದ್ಘಾಟಿಸಿದರು. ಈ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳು, ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಶಿಕ್ಷಕರನ್ನು ಹೂಗುಚ್ಛ ಹಾಗೂ ಕಿರು ಕಾಣಿಕೆಯನ್ನು ನೀಡಿ ಸನ್ಮಾನಿಸಿದರು....
ಪದವಿ ಪೂರ್ವ ಶಿಕ್ಷಣ ಇಲಾಖೆ.ದ.ಕ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಪಂಜ,ಸುಳ್ಯ ತಾಲೂಕು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 06/09/2022 ರಂದು ನಡೆಯುವ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಖೋ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ,ತಂಡದಲ್ಲಿ ಲೊಕೇಶ್.ಎನ್, ಸಿಂಚನ್.ಬಿ.ಎಸ್,ರತನ್.ಪಿ.ಎಸ್, ವಿನೋದ್.ಸಿ,ಸುಪ್ರಿತ್,ಗೋಪಿ,...
ಜಬಳೆ ಪೈಲಾರು ರಸ್ತೆಯ ಕೋಡ್ತುಗುಳಿ ಎಂಬಲ್ಲಿ ಸೇತುವೆ ಕೆಲಸ ಅರ್ಧದಲ್ಲಿದ್ದು, ಜನರ ಓಡಾಟಕ್ಕೆ, ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಹಾಗೂ ಅನಾರೋಗ್ಯ ಅಥವಾ ಇನ್ನಿತರ ಸಮಸ್ಯೆ ಉಂಟಾದಲ್ಲಿ ಸುತ್ತು ಬಳಸಿ ಬರಬೇಕಾದ ಅನಿವಾರ್ಯತೆ ಉಂಟಾಗಿದೆ. ಈ ಸೇತುವೆಯು ಸೆ.05 ರಂದು ಸುರಿದ ಮಳೆಗೆ ಕೊಚ್ಚಿ ಹೋಗಿದ್ದು, ಸೆ.06 ರಂದು ದೊಡ್ಡತೋಟ ವಲಯದ ಶೌರ್ಯ ವಿಪತ್ತು ನಿರ್ವಹಣಾ...
ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ (ಬಿ.ಯಂ.ಯಸ್ ಸಂಯೋಜಿತ) ಕಲ್ಲುಗುಂಡಿ ಘಟಕ ಇದರ ವಾರ್ಷಿಕ ಮಹಾಸಭೆಯು ಇಂದು ಸಂಪಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸುಳ್ಯ ತಾಲೂಕು ಬಿ.ಯಂ.ಯಸ್ ಅಧ್ಯಕ್ಷರಾದ ರಾಧಾಕೃಷ್ಣ ಬೈತಡ್ಕ ಹಾಗೂ ಕಾರ್ಯದರ್ಶಿಯಾದ ಚಂದ್ರಶೇಖರ ಮರ್ಕಂಜ ಹಾಗೂ ಕಲ್ಲುಗುಂಡಿ ಬಿ.ಯಂ.ಯಸ್ ಘಟಕದ ಅಧ್ಯಕ್ಷರಾದ ವಸಂತ ಊರುಬೈಲ್ ಇವರ ನೇತೃತ್ವದಲ್ಲಿ ಕಲ್ಲುಗುಂಡಿ ಘಟಕದ...
ಐನೆಕಿದು ಗ್ರಾಮದ ಬಾಲಚಂದ್ರ ಗೌಡ ಕೂಜುಗೋಡು ಅವರು ಸೆ.5 ರ ಸಂಜೆ 6:30 ರ ಸುಮಾರಿಗೆ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು. ಮೃತರು ಇಬ್ಬರು ಪುತ್ರರು, ಸಹೋದರಿಯರು, ಒಬ್ಬ ಸಹೋದರ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.
ರೂ.50 ಲಕ್ಷ ಅನುದಾನದಲ್ಲಿ ಅಭಿವೃದ್ಧಿಗೊಳ್ಳಲಿರುವ ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಜಟ್ಟಿಪಳ್ಳ-ಕೊಡಿಯಾಲಬೈಲು-ದುಗ್ಗಲಡ್ಕ ರಸ್ತೆ ಕಾಮಗಾರಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಗುದ್ದಲಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್...
ಪದವಿ ಪೂರ್ವ ಶಿಕ್ಷಣ ಇಲಾಖೆ.ದ.ಕ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಐವರ್ನಾಡು,ಸುಳ್ಯ ತಾಲೂಕು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 06/09/2022 ರಂದು ನಡೆಯುವ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ...
ಲೋಕೋಪಯೋಗಿ ಇಲಾಖೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ನಾಲ್ಕನೇ ಹಂತದ ಎರಡನೇ ಘಟ್ಟದ ಯೋಜನೆಯಡಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಸುಬ್ರಹ್ಮಣ್ಯ-ಉಡುಪಿ ರಾಜ್ಯ ಹೆದ್ದಾರಿ 37ರ ಕುಲ್ಕುಂದದಿಂದ ನೆಟ್ಟಣದವರೆಗೆ ಹಾಗೂ ಬೆಂಗಳೂರು-ಜಾಲ್ಸೂರು ರಾಜ್ಯ ಹೆದ್ದಾರಿ 85ರ ಬಿಸ್ಲೆ ಘಾಟ್ ಹಾಗೂ ನಾರ್ಣಕಜೆ ಯಿಂದ ಸೋಣಂಗೇರಿಯವರೆಗೆ ರಸ್ತೆ ಅಗಲೀಕರಣ ಕಾಮಗಾರಿಗೆ ರೂ.22 ಕೋಟಿ ಅನುದಾನವನ್ನು ಮಾನ್ಯ ಶಾಸಕರು, ಸಚಿವರಾದ...
ಪ್ರಮುಖ ರಿಟೇಲ್ ಕಂಪೆನಿಯಾಗಿರುವ ಪೈ ಇಂಟರ್ ನ್ಯಾಶನಲ್ ಎಲೆಕ್ಟ್ರಾನಿಕ್ ಲಿ. ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಯಾವುದೇ ಡಿಗ್ರಿ,ಪಿ.ಜಿ., ಡಿಪ್ಲೋಮಾ, ಐಟಿಐ ಆಗಿರುವ ಆಸಕ್ತ ಅಭ್ಯರ್ಥಿಗಳು ಸೆ.7 ರಂದು ಸುಳ್ಯದ ಜೆ.ಸಿ.ರಸ್ತೆಯಲ್ಲಿರುವ ಯುವಜನ ಸಂಯುಕ್ತ ಮಂಡಳಿಯ ಸಭಾಭವನದಲ್ಲಿ ನಡೆಯಲಿರುವ ವಾಕ್ ಇನ್ ಇಂಟರ್ ವ್ಯೂ ನಲ್ಲಿ ಭಾಗವಹಿಸಿ ಉದ್ಯೋಗ ಪಡೆಯಬಹುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ...
Loading posts...
All posts loaded
No more posts