- Friday
- November 22nd, 2024
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಿಶ್ವನಾಥ ಮತ್ತು ಹೇಮಾವತಿ ದಂಪತಿಗಳ ಪುತ್ರಿ ಸಮೀಕ್ಷಾರವರು ಎಲುಬು ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಈಗಾಗಲೇ ಮನೆಯವರು ಅವರ ಚಿಕಿತ್ಸೆಗೆ ಸಾಕಷ್ಟು ಹಣ ಖರ್ಚು ಮಾಡಿದ್ದು, ಸಮೀಕ್ಷಾರವರು ಸಂಪೂರ್ಣ ಗುಣಮುಖರಾಗಲು ಇನ್ನೂ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದು, ಹಲವಾರು ಸಂಘ ಸಂಸ್ಥೆಗಳು ಹಾಗೂ ಜನರು ಇವರಿಗೆ ಸಹಾಯಹಸ್ತ ಚಾಚುತ್ತಿದ್ದು, ಅದೇ ರೀತಿ ನೆರಳು...
ಸರ್ಕಾರದ ನಿರ್ದೇಶನದಂತೆ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಪ್ರಥಮ್ ಬುಕ್ಸ್ ಸಂಸ್ಥೆಯು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಯೋಗದೊಂದಿಗೆ ಸೆ.01 ರಿಂದ ಸೆ.10 ರವರೆಗೆ “ಒಂದು ದಿನ ಒಂದು ಕಥೆ” ಅಭಿಯಾನಕ್ಕೆ ಗುತ್ತಿಗಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ.ಬಿ ಅವರು ಚಾಲನೆ ನೀಡಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಗ್ರಾಮ ಗ್ರಂಥಾಲಯದ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕಿನ ಗುತ್ತಿಗಾರು ವಲಯದ ಗುತ್ತಿಗಾರು, ವಳಲಂಬೆ, ಕಮಿಲ-ಮೊಗ್ರ-ಬಳ್ಳಕ್ಕ ಕಂದ್ರಪ್ಪಾಡಿ, ದೇವ, ಮಾವಿನಕಟ್ಟೆ ಪ್ರಗತಿಬಂಧು-ಸ್ವಸಹಾಯ ಸಂಘಗಳ ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ ಕೆ ಬೆಳ್ಯಪ್ಪ ಗೌಡರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಾರಂಭವನ್ನು ಗುತ್ತಿಗಾರು...
ಕಲ್ಲುಗುಂಡಿಯ ಮುಖ್ಯಪೇಟೆಯ ಬೊಳುಗಲ್ಲು ಕಾಂಪ್ಲೆಕ್ಸ್ ಬಳಿ ಹಾಗೂ ಪೆಟ್ರೋಲ್ ಪಂಪ್ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಎರಡು ಜಾನುವಾರುಗಳು ಸಾವನ್ನಪ್ಪಿದ ಘಟನೆ ಕಳೆದ ರಾತ್ರಿ ನಡೆದಿದೆ. ಕಲ್ಲುಗುಂಡಿ ಸೇರಿದಂತೆ ತಾಲೂಕಿನ ವಿವಿಧೆಡೆ ಜಾನುವಾರು ಸಾಕುವವರು ರಸ್ತೆ ಬಿಡುವುದು ಮಾಮೂಲಿಯಾಗಿದೆ. ಇದಕ್ಕೆ ಸ್ಥಳೀಯ ಪಂಚಾಯತ್ ಅದೆಷ್ಟೂ ಸೂಚನೆ ನೀಡಿದರೂ ಸಾಕುವವರ ನಿರ್ಲಕ್ಷ್ಯಕ್ಕೆ ನೂರಾರು ಜಾನುವಾರುಗಳು ಬಲಿಯಾಗುತ್ತಿದೆ. ಜತೆಗೆ...
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಕ್ರೀಡಾ ಇಲಾಖೆ ದಕ್ಷಿಣ ಕನ್ನಡ, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಗುತ್ತಿಗಾರು ,ವೀರ ಮಾರುತಿ ಸ್ಪೋರ್ಟ್ಸ್ ಕ್ಲಬ್ (ರಿ )ಗುತ್ತಿಗಾರು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ದಸರಾ ಕ್ರೀಡಾಕೂಟ 2022-23ರಲ್ಲಿ ಕುಮಾರಿ ಪ್ರಜ್ಞಾ ಪಿ .ಆರ್ ಪೀರನಮನೆ ಇವರು ಭಾಗವಹಿಸಿ 800 ಮೀಟರ್...
ಪ್ರವೀಣ್ ನೆಟ್ಟಾರು ಹತ್ಯೆ ಘಟನೆಗೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ.) ಇಂದು ಮುಂಜಾನೆ ಸುಳ್ಯದ ನಾವೂರು ಪರಿಸರಕ್ಕೆ ದಾಳಿ ನಡೆಸಿದೆ. ತಮ್ಮ ವಶದಲ್ಲಿರುವ ಕೊಲೆ ಆರೋಪಿ ಶಿಯಾಬ್ ವಾಸವಾಗಿದ್ದ ಸುಳ್ಯ ನಾವೂರಿನ ಮನೆ ಮತ್ತು ಸುತ್ತಮುತ್ತ ತಪಾಸಣೆ ನಡೆಸಿರುವುದಾಗಿ ತಿಳಿದು ಬಂದಿದೆ.ಬೆಳಿಗ್ಗೆ 5.30 ರ ಹೊತ್ತಿಗೆ ಆರು ವಾಹನಗಳಲ್ಲಿ ಬಂದ ಎನ್.ಐ.ಎ....
ಶಿಕ್ಷಕರೇ ದೇಶದ ನಿರ್ಮಾಪಕರು ರೈತ ಹೇಗೆ ದೇಶದ ಬೆನ್ನೆಲುಬು ಹಾಗೆ ಶಿಕ್ಷಕರು ಸಹ ದೇಶದ ಬೆನ್ನೆಲುಬು ಒಂದು ದೇಶವು ನಿರ್ಮಾಣವಾಗಬೇಕಾದರೆ ಅಲ್ಲಿನ ಪ್ರಜೆಗಳ ನಿರ್ಮಾಣವಾಗಬೇಕು ಪ್ರಜೆಗಳ ನಿರ್ಮಾಣದಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ. ಬಲಿಷ್ಟ ದೇಶವಾಗಿ ಶ್ರಮಿಸಬೇಕಾದ ಮೊದಲ ವರ್ಗವೆಂದರೆ ಮಾತಾಪಿತರ ವರ್ಗ ಎರಡನೆಯದು ಶಿಕ್ಷಕ ವರ್ಗ, ಮಕ್ಕಳ ವ್ಯಕ್ತಿತ್ವವನ್ನು ರೂಪಿಸುವಲ್ಲಿ ತಂದೆ ತಾಯಿಗಳಿಂದ ಆಗದ...
ಸುಳ್ಯ ನಗರದ ಕಲ್ಲುಮುಟ್ಲು ರೇಚಕ ಸ್ಥಾವರದ ನೀರೆತ್ತುವ ಜಾಕ್ ವೆಲ್ ನಲ್ಲಿ ಇತ್ತೀಚಿಗಿನ ವಿಪರೀತ ಮಳೆ ಹಾಗೂ ಭೂಕುಸಿತದಿಂದ ಸಂಪಾಜೆ ಕಡೆಯಿಂದ ಭಾರಿ ಪ್ರಮಾಣ ದಲ್ಲಿ ಕೆಸರು ಹರಿದುಬಂದು ಹೂಳು ತುಂಬಿರುವುದರಿಂದ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಿರುತ್ತದೆ. ಇದರಿಂದ ಹೂಳೆತ್ತುವ ಕಾಮಗಾರಿಯು ಸೆಪ್ಟೆಂಬರ್ 6 ಮತ್ತು 7 ರಂದು ನಡೆಯಲಿದ್ದು ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ...
ಪೆರಾಜೆ ಗ್ರಾಮದ ಬಂಗಾರಕೋಡಿ ಗಾಂಧಿಪ್ರಸಾದ್ ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಪೆರಾಜೆ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಇವರು ಪೆರಾಜೆ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪೆರಾಜೆ ಯುವಶಕ್ತಿ ಕ್ರೀಡಾ ಮತ್ತು ಕಲಾ ಸಂಘದ ಮಾಜಿ ಅಧ್ಯಕ್ಷರಾಗಿ, ಅಲ್ಲದೆ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು. ಉತ್ತಮ ನಾಯಕತ್ವ ಗುಣ ಹೊಂದಿದ್ದ ಇವರು ಇತ್ತೀಚೆಗೆ...
ಚೊಕ್ಕಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಸುಳ್ಯ ತಾಲೂಕು ಇದರ ನೂತನ ಸಭಾಭವನ ಹಾಗೂ ವಿಸ್ತೃತ ಕಚೇರಿಯ ಉದ್ಘಾಟನೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ನೆರವೇರಿಸಿದರು. ಸೆ.5 ರಂದು ರಾಮ ದೇವಾಲಯದ ದೇಸಿ ಭವನದಲ್ಲಿ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷೆ ಶ್ರೀಮತಿ ಪಾರ್ವತಿ ನೇಣಾರು ವಹಿಸಿದ್ದರು.ಮೀನುಗಾರಿಕೆ ಬಂದರು ಒಳನಾಡು...
Loading posts...
All posts loaded
No more posts