- Friday
- November 22nd, 2024
ಪಯಸ್ವಿನಿ ಜೇಸಿಐ ಸುಳ್ಯ ವತಿಯಿಂದ ಸೆ.9 ರಿಂದ ಸೆ.15ರ ವರೆಗೆ ನಡೆಯಲಿರುವ ನಮಸ್ತೆ ಜೆಸಿಐ ಸಪ್ತಾಹ 2022ರ ಕಾರ್ಯಕ್ರಮದ ಕುರಿತು ಸೆ. 3ರಂದು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಟಿ ನಡೆಯಿತು. ಈ ಸಂದರ್ಭದಲ್ಲಿ ಜೆಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷ ಜೆಸಿ ಹೆಚ್ ಜಿ ಎಫ್ ರಂಜಿತ್ ಕುಕ್ಕೇಟ್ಟಿ ಮಾತನಾಡಿ, ನಮಸ್ತೆ ಜೆಸಿಐ ಸಪ್ತಾಹ 2022 ಕಾರ್ಯಕ್ರಮ...
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹರಿಹರ ಪಲ್ಲತ್ತಡ್ಕ ಇದರ ಆಶ್ರಯದಲ್ಲಿ ಆ.30 ಮಂಗಳವಾರದಿಂದ ಸೆ.01 ಗುರುವಾರದ ವರೆಗೆ ಶ್ರೀ ಹರಿಹರೇಶ್ವರ ದೇವಸ್ಥಾನದ ಸಹಕಾರದೊಂದಿಗೆ 13ನೇ ವರ್ಷದ ಗಣೇಶೋತ್ಸವ ನಡೆಯಿತು. ಗಣೇಶೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು. ಆ.30 ಮಂಗಳವಾರದಂದು ಬೆಳಿಗ್ಗೆ ಶ್ರೀ ಗೌರಿ ಮೂರ್ತಿ ಪ್ರತಿಷ್ಠಾಪನೆ ನಂತರ ಗೌರಿ ಪೂಜೆ ನಡೆಯಿತು....
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಗುತ್ತಿಗಾರು ಮತ್ತು ವೀರ ಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಇವರ ಸಂಯುಕ್ತ ಆಶ್ರಯ ದಲ್ಲಿ ಸುಳ್ಯ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ - 2022-23 ಗುತ್ತಿಗಾರಿನ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಡೆಯಿತು.ಕಾರ್ಯಕ್ರಮದ...
1837ರಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪೆನಿ ಸರ್ಕಾರದ ವಿರುದ್ಧ ತುಳುನಾಡಿನಲ್ಲಿ ಸಿಡಿದೆದ್ದ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟದ ಕುರಿತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಪ್ರಕಟಿಸಿರುವ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ ಅವರ ದಾಖಲಾಧಾರಿತ ಕೃತಿ 'ರಿಕಾಲಿಂಗ್ ಅಮರ ಸುಳ್ಯ' ಬಿಡುಗಡೆಗೊಂಡು ಮಾರುಕಟ್ಟೆಯಲ್ಲಿ ಲಭ್ಯವಿದೆ ಎಂದು ಲೇಖಕರು ತಿಳಿಸಿದ್ದಾರೆ. ಪ್ರತಿಗಳಿಗಾಗಿ ಸಂಪರ್ಕಿಸಿ ಮೊ : 74115...
ಹಿರಿಯ ವಿದ್ವಾಂಸ, ಭಾಷಾ ವಿಜ್ಞಾನಿ, ಖ್ಯಾತ ಸಾಹಿತಿ ಪ್ರೊ.ಕೋಡಿ ಕುಶಾಲಪ್ಪ ಗೌಡ ಅವರು ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು.ಪೆರಾಜೆ ಗ್ರಾಮದ ಕೋಡಿ ಮನೆತನದವರಾದ ಇವರು ಕೃಷ್ಣಪ್ಪ ಗೌಡರ ಹಾಗೂ ಗೌರಮ್ಮ ದಂಪತಿಗಳ ಪುತ್ರರಾಗಿ 1931 ಮೇ 30 ರಂದು ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು ಪೆರಾಜೆ ಹಾಗೂ ಸುಳ್ಯದಲ್ಲಿ ಮುಗಿಸಿ ಪ್ರೌಢಶಾಲಾ ವಿದ್ಯಾಭ್ಯಾಸವನ್ನು...
ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲ ಇಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಎನ್ ಎಂ ಪಿ ಯು ಕಾಲೇಜು ಅರಂತೋಡು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ ಶ್ರೇಯಾ ಎನ್ ಬಿ 10 ನೇ ತರಗತಿ ಉತ್ತಮ ಹಿಡಿತಗಾರ್ತಿ ಪ್ರಶಸ್ತಿ ಪಡೆದುಕೊಂಡರು ತಂಡದಲ್ಲಿ ಬೃಂದಾ ಬಿ ಎಲ್ (ನಾಯಕಿ), ಪೂಜಾ ಯು ಜಿ, ಸುರಕ್ಷಾ...
ದೃಷ್ಟಿ ಮೀಡಿಯಾ ಮತ್ತು ಪ್ರೊಡಕ್ಷನ್ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಪ್ರೊಡಕ್ಷನ್ ನಂಬರ್ 2 ಆಯೋಜಿಸುವ ಕೌಟುಂಬಿಕ ಚಲನಚಿತ್ರದ ಚಿತ್ರೀಕರಣಕ್ಕೆ ಉದಯೋನ್ಮುಖ ಕಲಾವಿದರ ಹುಡುಕಾಟದ ಆಡಿಷನ್ ಕಾರ್ಯಕ್ರಮವು ಸುಳ್ಯದ ಶಿವಕೃಪಾ ಕಲಾಮಂದಿರದ ಸಭಾಂಗಣದಲ್ಲಿ ಜರುಗಿತು . ಈ ಚಲನಚಿತ್ರದ ಸ್ಕ್ರೀನ್ ಪ್ಲೆ ಮತ್ತು ನಿರ್ದೇಶನವನ್ನು ಸುಳ್ಯದ ಖ್ಯಾತ ನಿರ್ದೇಶಕ ಸಂತೋಷ್ ಕೊಡಂಕೇರಿಯವರು ಆಡಿಷನ್ ಗೆ ಬಂದ ನೂತನ ಕಲಾವಿದರಿಗೆ...
ಬಾಲಾವಲಿಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ಸುಳ್ಯ ಇದರ ವತಿಯಿಂದ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಆ. 28 ರಂದು ಕೃಷ್ಣ ವೇಷ ಸ್ಪರ್ಧೆ, ವಿವಿಧ ಮನೋರಂಜನಾ ಮತ್ತು ಆಟೋಟ ಸ್ಪರ್ಧೆಗಳನ್ನು ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರ ಸುಳ್ಯ ಇಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯಲ್ಲಿ ದೇವದಾಸ್ ಪ್ರಭು, ಕೇಸರಿ ಪತ್ತುಕುಂಜ, ರಾಧಾಕೃಷ್ಣ ಪೈ...
ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಸುಳ್ಯದ ಯುವ ನಾಯಕರಾದ ಜಿಲ್ಲಾ ಬಿಜೆಪಿ ಪ್ರ.ಕಾರ್ಯದರ್ಶಿ ಮುಳಿಯ ಕೇಶವ ಭಟ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ ಜತೆಗಿದ್ದರು.
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಬರಡ್ಕ ಮಿತ್ತೂರು ವತಿಯಿಂದ ಸೆ.1ರಂದು ನಡೆದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದ ಪ್ರಯುಕ್ತ ಅಟ್ಟಿ ಮಡಿಕೆ ಒಡೆಯುವ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಗೆದ್ದು ಬಹುಮಾನವಾಗಿ ಪಡೆದ ಒಟ್ಟು 10,000 ರೂ ಗಳನ್ನು ಅನಾರೋಗ್ಯದಿಂದ ಬಳಲುತ್ತಿರುವ ಸುಳ್ಯ ತಾಲೂಕಿನ ಕಾಂತಮಂಗಲ ಗಣೇಶ್ ಮತ್ತು ಜ್ಯೋತಿ ದಂಪತಿಗಳ ಪುತ್ರ ತಸ್ವಿತ್...
Loading posts...
All posts loaded
No more posts