- Thursday
- November 21st, 2024
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ರೆಡ್ ಕ್ರಾಸ್ ನ ಮಹತ್ವದ ಕಾರ್ಯಕ್ರಮಗಳಲ್ಲಿ ಒಂದಾದ ಜಿನೇವಾ ಒಪ್ಪಂದ ದಿನಾಚರಣೆ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಯಿತು. ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಜಿನೇವಾ ಒಪ್ಪಂದ ದಿನಾಚರಣೆಯ ಮಹತ್ವವನ್ನು ವಿವರಿಸುವುದರೊಂದಿಗೆ ರೆಡ್ ಕ್ರಾಸ್ ಸಂಸ್ಥೆಯ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸುವ ಮೂಲಕ ಆಚರಿಸಲಾಯಿತು. ರೆಡ್ ಕ್ರಾಸ್...
ಗಣೇಶೋತ್ಸವ ಸಮಿತಿ ಕರಂಗಲ್ಲು, ಶಾಲಾಭಿವೃದ್ಧಿ ಸಮಿತಿ ಕರಂಗಲ್ಲು ಹಾಗೂ ಪ್ರಾಥಮಿಕ ಶಾಲೆ ಕರಂಗಲ್ಲು ಇವುಗಳ ಸಹಕಾರದಿಂದ 2021-22ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಆ.31 ರಂದು ಕರಂಗಲ್ಲು ಶಾಲೆಯಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯವರು, ಶಾಲಾಭಿವೃದ್ಧಿ ಸಮಿತಿಯವರು, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಕರಂಗಲ್ಲು ಅಂಗನವಾಡಿ ಕಾರ್ಯಕರ್ತೆಯರು...
ಸುಬ್ರಹ್ಮಣ್ಯ ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಜಾಣಪ್ಪ ಅಜಿಲ ಎಂಬುವವರ ನಿಧನದ ನಂತರ ತೆರವಾದ ಸ್ಥಾನಕ್ಕೆ ಸೆ.01 ರಂದು ಆಯ್ಕೆ ಪ್ರಕ್ರಿಯೆ ನಡೆಯಿತು. ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯ ನಡುವೆ ಸ್ಪರ್ಧೆ ನಡೆದು ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯ ನಾಮಪತ್ರ ತಿರಸ್ಕೃತವಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸುರೇಶ್...
ಹಾಲೆಮಜಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಆದರ್ಶ ಕ್ಷೇತ್ರ ಯುತ್ ಕ್ಲಬ್, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ, ನಾಲ್ಕೂರು ರಾಷ್ಟ್ರ ಸೇವಕ ಭಜನಾ ತಂಡ, ಹಾಲೆಮಜಲು ಅಂಗನವಾಡಿ ಕೇಂದ್ರ ಇವುಗಳ ಸಂಯುಕ್ತ ಆಶ್ರಯದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ವಿವಿಧ ಸ್ಪರ್ಧೆ ನಡೆಯಿತು. ಶ್ರೀ ದುರ್ಗಾ ಭಜನಾ ತಂಡ ಹಾಲೆಮಜಲು...
ಜಾಲ್ಲೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ ಯುವ ಸೇವಾ ಸಂಘದ ಮಹಾಸಭೆಯು ಆ.30 ರಂದು ಶ್ರೀ ಕಾರ್ತಿಕೇಯ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರವಿನ್ ರಾಜ್ ವಹಿಸಿದ್ದರು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿಲಾಯಿತು. ಗೌರವಾಧ್ಯಕ್ಷರಾಗಿ ರವಿನ್ ರಾಜ್ ಅಡ್ಕಾರುಪದವು, ನೂತನ ಅಧ್ಯಕ್ಷರಾಗಿ ಯತೀಂದ್ರ ಅಡ್ಕಾರುಬೈಲು, ಪ್ರಧಾನ ಕಾರ್ಯದರ್ಶಿಯಾಗಿ...
ಕನಕಮಜಲಿನ ಶ್ರೀ ನರಿಯೂರು ರಾಮಣ್ಣ ಗೌಡ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.1ರಂದು ಸೋಣಂಗೇರಿ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಧರ ಕುತ್ಯಾಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಮೂಹ ಸಂಪನ್ಮೂಲ ಕೇಂದ್ರದ ಸಮನ್ವಯಧಿಕಾರಿ ಶ್ರೀಮತಿ ಶೀತಲ್, ಶಿಕ್ಷಣ ಸಂಯೋಜಕ ವಸಂತ ಏನೆಕಲ್ಲು, ಶ್ರೀಮತಿ ಸಂಧ್ಯ, ಕನಕಮಜಲು ಗ್ರಾಮ...
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಆ.31ರಿಂದ ಸೆ.01ರವರೆಗೆ ಸಾರ್ವಜನಿಕ ಸಾಂಸ್ಕೃತಿಕ ಗಣೇಶೋತ್ಸವ ಸಮಿತಿ, ವಿರಾಟ್ ಫ್ರೆಂಡ್ಸ್ ಬೆಳ್ಳಾರೆ ವತಿಯಿಂದ 51ನೇ ವರ್ಷದ ಗಣೇಶೋತ್ಸವ ಆಚರಣೆ ನಡೆಯಿತು. ಬೆಳಿಗ್ಗೆ ಗಂಟೆ 8.00ಕ್ಕೆ ಶ್ರೀ ಗಣಪತಿ ಪ್ರತಿಷ್ಠೆ ನಡೆದು ನಂತರ ವಿವಿಧ ಸ್ಪರ್ಧೆಗಳು ನಡೆದವು.ಗಣಪತಿ ಹವನ ಮಧ್ಯಾಹ್ನ ಗಂಟೆ 12.30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಂಜೆ...
ರಾಷ್ಟ್ರೀಯ ಹೆದ್ದಾರಿ ಉಪವಿಭಾಗ, ಮಂಗಳೂರು ಕಚೇರಿಯಲ್ಲಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೃಷ್ಣ ಕುಮಾರ್ ಕೇವಳ ಆ. 30 ರಂದು ಸೇವಾ ನಿವೃತ್ತಿ ನೇ.ಅವರು ಮಡಪ್ಪಾಡಿ ಗ್ರಾಮದ ಕೇವಳ ಪಟೇಲ್ ಕುಶಾಲಪ್ಪ ಗೌಡ ಮತ್ತು ಶ್ರೀಮತಿ ತೇಜಾವತಿ ದಂಪತಿಯ ಪುತ್ರನಾಗಿ ಜನಿಸಿದರು. ಕುಶಾಲನಗರ ಸರಕಾರಿ ಪಾಲಿಟೆಕ್ನಿಕ್ ನಲ್ಲಿ ಡಿಪ್ಲೋಮ,ಮೈಸೂರು ಓಪನ್ ಯುನಿವರ್ಸಿಟಿಯಲ್ಲಿ ಬಿ.ಟೆಕ್...
ಗಣೇಶೋತ್ಸವದ ಪ್ರಯುಕ್ತ ಪಂಜ ದೇವಸ್ಥಾನದ ವಠಾರದಲ್ಲಿ ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ಸಾಯಿ ಮಧುರ ಗುತ್ತಿಗಾರು ತಂಡ ಪ್ರಥಮ ಸ್ಥಾನ ಹಾಗೂ ಶಿವ ಪ್ರೆಂಡ್ಸ್ ಪಂಜ ದ್ವಿತೀಯ ಸ್ಥಾನವನ್ನು ಪಡೆದಿತ್ತು. ಈ ಎರಡು ತಂಡಗಳು ತಮಗೆ ಸಿಕ್ಕಿದ ಬಹುಮಾನದ ಮೊತ್ತವನ್ನು ಹಾಗೂ ಆಟಗಾರರು ಮತ್ತು ಊರವರ ಸಹಾಯದಿಂದ ಒಟ್ಟು ರೂ. 6500 ವನ್ನು ನೆರವು ನೀಡುವ ಮುಖಾಂತರ...
ಮಂಜುಶ್ರೀ ಕ್ರೀಡಾಂಗಣ ದರ್ಖಾಸ್ತು ಪಾಲೆಪ್ಪಾಡಿಯಲ್ಲಿ ಆ.31 ರಂದು ಮಂಜುಶ್ರೀ ಗೆಳೆಯರ ಬಳಗ ಪಾಲೆಪ್ಪಾಡಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಾಲೆಪ್ಪಾಡಿ ವತಿಯಿಂದ 30 ನೇ ವರ್ಷದ ಶ್ರೀ ಗಣೇಶ ಚತುರ್ಥಿ ಆಚರಣೆ ನಡೆಯಿತು.ಬೆಳಿಗ್ಗೆ ಶ್ರೀ ಗಣಪತಿ ಹವನ ಹಾಗೂ ಶ್ರೀ ಗಣೇಶ ಮೂರ್ತಿ ಪ್ರತಿಷ್ಠಾಪನೆ ನಡೆಯಿತು. ಮಧ್ಯಾಹ್ನ ಮಹಾಪೂಜೆ,ಪ್ರಸಾದ ವಿತರಣೆ ಹಾಗೂ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು....
Loading posts...
All posts loaded
No more posts