Ad Widget

ಹರಿಹರ ಪಲ್ಲತ್ತಡ್ಕ :- ನಾಯಿಗಳಿಗೆ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ದ.ಕ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಇದರ ಸಹಯೋಗದಲ್ಲಿ ಸೆ.27 ರಂದು ನಾಯಿಗಳಿಗೆ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಬಾಳುಗೋಡು ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಶುವೈದ್ಯಾಧಿಕಾರಿಗಳಾದ...

ಉಜಿತ್ ಶ್ಯಾಮ್ ಚಿಕ್ಮುಳಿ ಅವರಿಂದ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ

ಸೆ.27 ರಂದು ಹುಟ್ಟು ಹಬ್ಬದ ಪ್ರಯುಕ್ತ ಗಾಂಧಿ ವಿಚಾರ ವೇದಿಕೆಯ ಕಾರ್ಯದರ್ಶಿ, ಗಣೇಶೋತ್ಸವ ಸಮಿತಿ ಬಳ್ಳಕದ ಕಾರ್ಯದರ್ಶಿ, ಶ್ರೀರಾಮ ಭಜನಾ ಮಂಡಳಿ ಮೊಗ್ರ ಚಿಕ್ಮುಳಿ ಇದರ ಅಧ್ಯಕ್ಷರು, ಗ್ರಾಮ ಭಾರತ ತಂಡದ ಯುವನಾಯಕರು ಹಾಗೂ ಅಮರಸೇನಾ ರಕ್ತದಾನಿಗಳ ತಂಡದ ಸದಸ್ಯರಾದ ಉಜಿತ್ ಶ್ಯಾಮ್ ಚಿಕ್ಮುಳಿ ಅವರು ಕೆ.ವಿ.ಜಿ ಬ್ಲಡ್ ಬ್ಯಾಂಕ್ ಸುಳ್ಯ ಇಲ್ಲಿ ಸೆ.27 ರಂದು...
Ad Widget

ನೊಬೆಲ್ ವರ್ಲ್ಡ್ ರೆಕಾರ್ಡ್ ಬುಕ್ ನಲ್ಲಿ ಸ್ಥಾನ ಗಿಟ್ಟಿಸಿಕೊಂಡ ತನ್ವಿ ಎಂ.ಜಿ

ದಾವಣಗೆರೆಯ ಸಪ್ತಋಷಿ ಯೋಗಾಸನ ಸ್ಪೋರ್ಟ್ಸ್ ಅಕಾಡೆಮಿ ವಾರ್ಷಿಕೋತ್ಸವದಂದು ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 80 ವಿದ್ಯಾರ್ಥಿಗಳು ಕುಮಾರ ಸ್ವಾಮಿ ವಿದ್ಯಾಸಂಸ್ಥೆಯ ತನ್ವಿ ಎಂ.ಜಿ ವೃಕ್ಷಾಸನ, ಉತ್ಕಟಾಸನ, ಧನು’ರಾಸನ, ಸರ್ವಾಂಗಾಸನದಲ್ಲಿ ನಿರಂತರ 120 ಸೆಕೆಂಡುಗಳ ಕಾಲ ಯೋಗ ಪ್ರದರ್ಶಿಸಿ ನೊಬೆಲ್ ವರ್ಲ್ಡ್ ರೆಕಾರ್ಡ್ ಬುಕ್ ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಗುತ್ತಿಗಾರು ಚಿಕ್ಕುಳಿ ಗೋಪಾಲಕೃಷ್ಣ ಮತ್ತು ಕವಿತಾ ದಂಪತಿಗಳ ಪುತ್ರಿಯಾಗಿರುವ...

ಸುಬ್ರಹ್ಮಣ್ಯ: ಕೆ.ಎಸ್.ಎಸ್ ಕಾಲೇಜಿನಲ್ಲಿ ಯೋಗ ಶಿಕ್ಷಣ ಶಿಬಿರ

ಕುಕ್ಕೆಶ್ರೀ ಸುಬ್ರಹ್ಮಣ್ಯ ಶ್ವೇರ ಮಹಾವಿದ್ಯಾಲಯ ಹಾಗೂ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಸೆ.26 ರಂದು ಒಂದು ವಾರದ ಉಚಿತ ಯೋಗ ಶಿಕ್ಷಣ ಶಿಬಿರ ಕೆಎಸ್ ಎಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಶಿಬಿರದ ಉದ್ಘಾಟನೆಯನ್ನು ಆಯುಷ್ ಇಲಾಖೆ ಗುತ್ತಿಗಾರಿನ ಯೋಗ ಶಿಕ್ಷಕ ಪ್ರಸನ್ನ ಐ.ಕೆ .ನೆರವೇರಿಸಿದರು . ಕೆ.ಎಸ್. ಎಸ್. ಕಾಲೇಜಿನ ಐ.ಕ್ಯೂ.ಎ.ಸಿ. ಸಂಯೋಜಕ ಡಾ|...

ಕಾಯರ್ತೋಡಿ: ಶ್ರೀ ವರದಾಯಿನಿ ವ್ಯಾಘ್ರ ಚಾಮುಂಡಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಕಾಯರ್ತೋಡಿ : ಶ್ರೀ ವರದಾಯಿನಿ ವ್ಯಾಘ್ರ ಚಾಮುಂಡಿ ದೇವಸ್ಥಾನದಲ್ಲಿ ಸೆ.26 ರಂದು ನವರಾತ್ರಿ ಉತ್ಸವ  ನಡೆಯಿತು.ಬೆಳಿಗ್ಗೆ ಗಣಪತಿ ಹವನ ನಡೆದು ಮಧ್ಯಾಹ್ನ ಮಹಾಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಿತು. ರಾತ್ರಿ ದುರ್ಗಾ ನಮಸ್ಕಾರ ಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಿತು.

ಬಳ್ಪ: ಕುಂಜತ್ತಾಡಿ ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಬಳ್ಳ ಗ್ರಾಮದ ಕುಂಜತ್ತಾಡಿ ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆ. 26ರಿಂದ ಅ. 4ರ ತನಕ ನವರಾತ್ರಿ ಉತ್ಸವ ಜರಗಲಿದೆ. ಪ್ರತೀ ದಿನ ಮಧ್ಯಾಹ್ನ ಮತ್ತು ರಾತ್ರಿ ಮಹಾಪೂಜೆ ನಡೆಯಲಿದೆ. ಸೆ. 26ರಂದು ಗಣಪತಿ ಹವನ, ಸಂಜೆ ದುರ್ಗಾ ಪೂಜೆ ನಡೆಯಿತು. ಸೆ. 28ರಂದು ದುರ್ಗಾ ನಮಸ್ಕಾರ ಪೂಜೆ ನಡೆಯಲಿದೆ. ಸೆ. 29ರಂದು ಬೆಳಿಗ್ಗೆ ವನದುರ್ಗಾ ಹೋಮ,...

ಕರ್ನಾಟಕದಲ್ಲಿ ನಡೆಯುವ ಭಾರತ್ ಜೋಡೋ   ಯಾತ್ರೆಗೆ ಸುಳ್ಯದ ಜನತೆ ಭಾಗಿ – ಪಿ. ಸಿ ಜಯರಾಮ.

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ವಕ್ತಾರ ಭರತ್ ಮುಂಡೋಡಿ ರವರಿಂದ ಸೆ. 27ರಂದು ಪತ್ರಿಕಾಗೋಷ್ಟಿ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು.ಗೋಷ್ಠಿಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಪಿ ಸಿ ಜಯರಾಮ, ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಪಕ್ಷದ ನಾಯಕ ರಾಹುಲ್ ಗಾಂಧೀಯವರು ಭಾರತ್ ಜೋಡೋ ಕಾರ್ಯಕ್ರಮ ಭಾರತದ ಐಕ್ಯತೆ ಕಾರ್ಯಕ್ರಮ ನಡೆಸುತ್ತಿದ್ದಾರೆ. ಪ್ರೀತಿ...

ಕನಕಮಜಲು:  ಶ್ರೀ ಆತ್ಮಾರಾಮ ಭಜನಾ ಮಂದಿರ ಸಭಾಭವನದಲ್ಲಿ ಕೋವಿ ತಪಾಸಣಾ ಕಾರ್ಯಕ್ರಮ

ಕನಕಮಜಲು: ಯುವಜನ ವಿಕಾಸ ಕೇಂದ್ರ ಯುವಕ ಮಂಡಲದ ಆಶ್ರಯದಲ್ಲಿ ಕೋವಿ ತಪಾಸಣಾ ಕಾರ್ಯಕ್ರಮ ಸುಳ್ಯ ಠಾಣಾ ಆರಕ್ಷಕರ ಸಮ್ಮುಖದಲ್ಲಿ ಶ್ರೀ ಆತ್ಮಾರಾಮ ಭಜನಾ ಮಂದಿರ ಸಭಾಭವನದಲ್ಲಿ ಸೆ. 25ರಂದು ನಡೆಯಿತು. ಈ ಸಂಧರ್ಭದಲ್ಲಿ ಕನಕಮಜಲು ಗ್ರಾಮದಲ್ಲಿ ಕೋವಿ ಹೊಂದಿರುವ ಸುಮಾರು 41 ಫಲಾನುಭವಿಗಳು ಈ ಸದುಪಯೋಗವನ್ನು ಪಡೆದುಕೊಂಡರು. ಈ ಸಂಧರ್ಭದಲ್ಲಿ ಯುವಕ ಮಂಡಲ ಅಧ್ಯಕ್ಷ ಚಂದ್ರಶೇಖರ್...

ಸೆ.26-ಅ.05: ಊರುಬೈಲಿನಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ನವರಾತ್ರಿ ಪೂಜೆ

ಊರುಬೈಲು: ಶ್ರೀ ಚಾಮುಂಡೇಶ್ವರಿ ದೇವಿಯ ನವರಾತ್ರಿ ಪೂಜೆ ಸೆ. 26 ರಿಂದ ಅ. 05ರ ತನಕ ಊರುಬೈಲು -ಚೆಂಬುವಿನ ಕೃಷ್ಣಪ್ಪ ಅವರ ಮನೆಯಲ್ಲಿ ಪ್ರತಿ ದಿನ ರಾತ್ರಿ ಗಂಟೆ 8-00ಕ್ಕೆ ವಿಶೇಷ ಪೂಜೆ ನಡೆಯಲಿದೆ. ಅ.03 ರಂದು ರಾತ್ರಿ 8:00 ಕ್ಕೆ ಆಯುಧ ಪೂಜೆ ಹಾಗೂ ಅ.05 ರಂದು ರಾತ್ರಿ ಗಂಟೆ 8-00 ರಿಂದ ಶ್ರೀ...

ಗುತ್ತಿಗಾರು ಸರಕಾರಿ ಪ್ರೌಢ ಶಾಲೆಗೆ ಸುವರ್ಣ ಮಹೋತ್ಸವದ ಸಂಭ್ರಮ – ಡಿ. 31ರಂದು ಅದ್ದೂರಿ ಕಾರ್ಯಕ್ರಮ

ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷರಾಗಿ ದಯಾನಂದ ಮುತ್ಲಾಜೆ - ಪ್ರ.ಕಾರ್ಯದರ್ಶಿಯಾಗಿ ಲೋಕೇಶ್ವರ ಡಿ.ಆರ್. ಆಯ್ಕೆ ಗುತ್ತಿಗಾರಿನ ಸರಕಾರಿ ಪದವಿ ಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ) 1972 ರಲ್ಲಿ ಸ್ಥಾಪನೆಗೊಂಡು 50 ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಸಮಿತಿ ರಚನೆಯಾಗಿದ್ದು ಡಿಸೆಂಬರ್ 31 ರಂದು ಅದ್ದೂರಿ ಕಾರ್ಯಕ್ರಮ ನಡೆಯಲಿದೆ. ಸುವರ್ಣ ಮಹೋತ್ಸವ ಆಚರಣಾ ಸಮಿತಿಯ ವಿವಿಧ...
Loading posts...

All posts loaded

No more posts

error: Content is protected !!