- Friday
- November 22nd, 2024
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಭಾಗ್ಯಲಕ್ಷ್ಮಿ ಸ್ತ್ರೀಶಕ್ತಿ ಗೊಂಚಲು ಸಮಿತಿ ಎಡಮಂಗಲ. ಶಿಶು ಮತ್ತುಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಮತ್ತು ಎಡಮಂಗಲ ಗ್ರಾಮ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ರಾಷ್ಟ್ರೀಯ ಪೋಷಣ್ ಮಾಸಾಚರಣೆ , ಪೋಷನ್ ಅಭಿಯಾನ,ಹೆಣ್ಣು ಶಿಶು ಪ್ರದರ್ಶನ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ದೊಡ್ಡತೋಟ ವಲಯದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಸೆ.23 ರಂದು ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸಂಕೀರ್ಣ ಚೊಕ್ಕಾಡಿ ನೆರವೇರಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಬಾಲಕೃಷ್ಣೇಗೌಡ ಬೊಳ್ಳೂರು ಸ್ವಾಸ್ತ್ಯ ಸಂಕಲ್ಪದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಶಾಲಾ...
ದ.ಕ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಇದರ ಸಹಯೋಗದಲ್ಲಿ ಸೆ.30 ರಂದು ನಾಯಿಗಳಿಗೆ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ ನಡೆಯಲಿದೆ. ಪೂರ್ವಾಹ್ನ 10:30 ರಿಂದ 11:00 ರವರೆಗೆ ಡಾ| ಬಿ.ಆರ್ ಅಂಬೇಡ್ಕರ್ ಸಭಾಭವನ ಕಟ್ಟ ಗೋವಿಂದನಗರ, ಪೂರ್ವಾಹ್ನ 11:15 ರಿಂದ...
ಯುವಕ ಮಂಡಲ ಮಡಪ್ಪಾಡಿ, ಶ್ರೀರಾಮ ಭಜನಾ ಮಂಡಳಿ ಮಡಪ್ಪಾಡಿ ಇದರ ವತಿಯಿಂದ ಗುತ್ತಿಗಾರು ಗ್ರಾಮದ ಮೋಟ್ನೂರು ಸಮೀಕ್ಷಾಳ ಚಿಕಿತ್ಸೆಗೆ ಧನಸಹಾಯ ನೀಡಲಾಯಿತು. ಮಡಪ್ಪಾಡಿಯ ಗ್ರಾಮಸ್ಥರು ಹಾಗೂ ಸಂಘ ಸಂಸ್ಥೆಗಳಿಂದ ಸಂಗ್ರಹವಾದ ರೂ 40,006 ನ್ನು ಸಮೀಕ್ಷಾಳ ಮನೆಯವರಿಗೆ ಸೆ.24 ರಂದು ಹಸ್ತಾಂತರಿಸಲಾಯಿತು.
ಎಲಿಮಲೆಯ ಪ್ರಸನ್ನ ಕಾಂಪ್ಲೆಕ್ಸ್‌ನ ನಲ್ಲಿ ಡಾ.ಚೈತ್ರ ಭಾನು ಮಾಲಕತ್ವದ ಮೈತ್ರೇಯ ಕ್ಲಿನಿಕ್ ಸೆ. 30 ರಂದು ಶುಭಾರಂಭಗೊಳ್ಳಲಿದೆ.ಕ್ಲಿನಿಕ್ ನ ಉದ್ಘಾಟನೆಯನ್ನು ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್ ಬಾಳಿಕಳ ನೆರವೇರಿಸಲಿದ್ದಾರೆ.ನಿವೃತ್ತ ಉಪನ್ಯಾಸಕ ವಾಸುದೇವ ಗೌಡ ಪಡ್ಪು ಗೌರವ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ನೆಲ್ಲೂರು ಕೆಮ್ರಾಜೆ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಶೀಲಾವತಿ ಬೊಳ್ಳಾಜೆ, ದೇವಚಳ್ಳ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಸುಲೋಚನ ದೇವ,...
ಶ್ರೀ.ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ಇದರ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಸೆ.24 ರಂದು ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ನಡೆಯಿತು.ಸ್ವಾಸ್ಥ್ಯ ಸಂಕಲ್ಪದ ಬಗ್ಗೆ ನಿವೃತ್ತ ಪೋಲಿಸ್ ಅಧಿಕಾರಿ ಭಾಸ್ಕರ ಅಡ್ಕಾರು ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಕುಸುಮಾವತಿ ಯು.ಪಿ, ವಲಯ...
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸೆ.24 ರಂದು ಸಂಘದ ದೀನದಯಾಳ್ ಸಭಾಭವನದಲ್ಲಿ ನಡೆಯಿತು.ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಸಕ್ತ ಸಾಲಿನಲ್ಲಿ ಸಂಘವು 434 ಕೋಟಿ ವ್ಯವಹಾರ ಮಾಡಿದ್ದು 1.42 ಕೋಟಿ ಲಾಭಾಂಶ ಪಡೆದಿದೆ. ಸದಸ್ಯರಿಗೆ ಶೇ.7 ಡಿವಿಡೆಂಟ್ ಘೋಷಿಸಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಮೀನುಗಾರಿಕಾ...
ಇತ್ತೀಚೆಗೆ ಭೀಕರ ಪ್ರವಾಹದಿಂದಾಗಿ ಸುಳ್ಯ ಕ್ಷೇತ್ರದ ಕೆಲವೊಂದು ಭಾಗಗಳಲ್ಲಿ ವಿಪರೀತ ಸಮಸ್ಯೆಗಳಾಗಿದ್ದು, ಕೊಲ್ಲಮೊಗ್ರು ಗ್ರಾಮದ ಕಡಂಬಳ ಸೇತುವೆ ಕೂಡಾ ಕೊಚ್ಚಿ ಹೋಗಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಮಳೆಗಾಲದಲ್ಲಿ ತಕ್ಷಣ ಸೇತುವೆ ನಿರ್ಮಾಣ ಕಾರ್ಯ ಅಸಾಧ್ಯವಾದುದರಿಂದ ಅಲ್ಲಿ ಸ್ವಲ್ಪ ವಿಳಂಬವಾಗಿ ಮೋರಿ ಪೈಪು ಅಳವಡಿಸಿ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ...
ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ತಾಲೂಕು ಘಟಕ ಇದರ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಸುಳ್ಯ ತಾಲೂಕಿನ ಹರಿಹರಪಲ್ಲತ್ತಡ್ಕ ನಿವಾಸಿ ಕಾರ್ಕಳದಲ್ಲಿ ಉದಯವಾಣಿ ಪತ್ರಿಕೆಯ ವರದಿಗಾರರಾಗಿರುವ ಬಾಲಕೃಷ್ಣ ಭೀಮಗುಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸೂಚನೆಯಂತೆ ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಕಳ ತಾಲೂಕು ಘಟಕದ ಪದಾಧಿಕಾರಿಗಳ ಪುನರ್ ರಚನೆ ಪ್ರಕ್ರಿಯೆ...
ಅಜ್ಜಾವರ ಗ್ರಾಮದ ಕಾಂತಮಂಗಲ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಶಿಕ್ಷಕಿಯಾಗಿದ್ದ ದಿ.ಬಿ.ಕೆ.ಶಾರದಾಬಾಯಿ ನಾವಡರವರ ಸ್ಮರಣಾರ್ಥ ಅವರ ಪತಿ ಕೃಷ್ಣ ನಾವಡರು ಹಾಗೂ ಮಕ್ಕಳು ಕೊಡುಗೆಯಾಗಿ ನೀಡಿದ ನಲಿಕಲಿ ಕೊಠಡಿಯ ಹಸ್ತಾಂತರ ಕಾರ್ಯಕ್ರಮ ಇಂದು ನಡೆಯಿತು.ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ಸ್ವಾಮೀಜಿಯವರು ಕಾರ್ಯಕ್ರಮ ಆಶೀರ್ವಚನ ನುಡಿಗಳಲ್ಲಿ ದೇಶ ಭಕ್ತಿಯು ಎಳೆಯವಯಸ್ಸಿನಲ್ಲಿ ಕಲಿಸಬೇಕು ಇದೀಗ ಕಲಿತವರೇ ದೇಶದ್ರೋಹದ ಕೆಲಸಗಳನ್ನು...
Loading posts...
All posts loaded
No more posts