Ad Widget

ಮರ್ಕಂಜ ಸೊಸೈಟಿಯ ನೂತನ ಅಧ್ಯಕ್ಷರಾಗಿ ರಮೇಶ್ ದೇಲಂಪಾಡಿ

ಮರ್ಕಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಮಹಾಬಲ ಕಟ್ಟಕೋಡಿಯವರು ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಸೆ.19 ರಂದು ನಡೆದ ಸಂಘದ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು. ರಮೇಶ್ ದೇಲಂಪಾಡಿ ಅವರನ್ನು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷ ಮಹಾಬಲ ಕಟ್ಟಕೋಡಿ, ನಿರ್ದೇಶಕರು, ಮುಖ್ಯ...

ಐವರ್ನಾಡು : ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ರಕ್ತದಾನ ಶಿಬಿರ

ಐವರ್ನಾಡು ಗ್ರಾಮ ಪಂಚಾಯತ್ ಮತ್ತು ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಗೆಳೆಯರ ಬಳಗ ದೇರಾಜೆ,ಮಂಜುಶ್ರೀ ಗೆಳೆಯರ ಬಳಗ ,ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಮತ್ತು ರೆಡ್ ಕ್ರಾಸ್ ಸಂಸ್ಥೆ ದ.ಕ ಇವರ ಸಹಯೋಗದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72 ನೇ ಹುಟ್ಟುಹಬ್ಬದ ಪ್ರಯುಕ್ತ...
Ad Widget

ಮತ್ತೊಂದು ಹೆಜ್ಜೆ ಇರಿಸಿದ ಅಚ್ರಪ್ಪಾಡಿ ಶಾಲೆ – ಅಡಿಕೆ ತೋಟ ರಚನೆಯ ಮೂಲಕ ಸ್ವಾವಲಂಬನೆಯ ಕಡೆಗೆ

ಅಚ್ರಪ್ಪಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2022-23ನೇ ಶೈಕ್ಷಣಿಕ ವರ್ಷದ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಅಡಿಕೆ ತೋಟ ರಚಿಸುವ ಯೋಜನೆಗೆ ಸೆ.23 ರಂದು ಚಾಲನೆ ನೀಡಲಾಯಿತು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಜನಾರ್ಧನ, ಶಾಲಾ ಹಿತರಕ್ಷಣಾ ಸಮಿತಿಯ ಅಧ್ಯಕ್ಷರಾದ ವಸಂತ ಬೊಳ್ಳಾಜೆ, ಗೌರವಾಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ, ಉಪಾಧ್ಯಕ್ಷ ಹೊನ್ನಪ್ಪ ಗೌಡ, ಹಿರಿಯ ವಿದ್ಯಾರ್ಥಿ ಸಂಘದ...

ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಹಿಂದಿ ದಿನದ ಆಚರಣೆ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ ಸೆ.14ರಂದು ರಾಷ್ಟ್ರೀಯ ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ.ಯಶೋದಾ ರಾಮಚಂದ್ರ ರವರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಿಂದಿ ಉಪನ್ಯಾಸಕಿ ಶ್ರೀಮತಿ ಅನಸೂಯ ಕೆ ಆರ್ ರವರು ಹಿಂದಿ ದಿವಸ ಆಚರಣೆಯ ಹಿನ್ನೆಲೆ ಹಾಗೂ ಮಹತ್ವದ ಬಗ್ಗೆ ವಿವರಿಸಿದರು. ವಿದ್ಯಾರ್ಥಿನಿ ಫಾತಿಮತ್ ರುಶ್ದಾರವರು ಹಿಂದಿ...

ಕಾಂಗ್ರೆಸ್ ನಾಯಕರು ಸಹಾಯ ಹಸ್ತದ ನೆಪದಲ್ಲಿ ರಾಜಕೀಯ ಮಾಡಿದ್ದಾರೆ : ಕೊಲ್ಲಮೊಗ್ರ ಬಿಜೆಪಿ ಪ್ರ.ಕಾರ್ಯದರ್ಶಿ ಉದಯ ಶಿವಾಲ ಹೇಳಿಕೆ

ಕಡಂಬಳ ಸೇತುವೆ ಕಾಮಗಾರಿಗೆ ಸಚಿವರಾದ ಎಸ್.ಅಂಗಾರ ಅವರ ಸೂಚನೆಯಂತೆ ಸುಳ್ಯ ಬಿ.ಜೆ.ಪಿ ಮಂಡಲಾಧ್ಯಕ್ಷರಾದ ಹರೀಶ್ ಕಂಜಿಪಿಲಿ ಅವರ ನಿರ್ದೇಶನದಂತೆ ಸೆ.22 ರಂದು ಪ್ರಾರಂಭಗೊಂಡಿದೆ. ಯಾವ ಸಮಯದಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸಬೇಕೋ ಅಂತಹ ಸಮಯದಲ್ಲಿ ನಮ್ಮ ಸಚಿವರು ನಾಯಕರುಗಳು ಸ್ಪಂದಿಸಿದ್ದಾರೆ. ಭೀಕರ ಮಳೆಯಿಂದ ಕೊಚ್ಚಿ ಹೋದ ನಮ್ಮ ಗ್ರಾಮದ ನಾಲ್ಕು ಸೇತುವೆಗಳನ್ನು ಎಂಟು ದಿನಗಳಲ್ಲಿ ನಮ್ಮ ಸಚಿವರು,...

ಹರಿಹರ ಪಲ್ಲತಡ್ಕ: ಪೋಷಣ್ ಮಾಸಚರಣೆಯ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಅಮೃತಗೊಂಚಲು ಸಭೆ

ಹರಿಹರ ಪಲ್ಲತ್ತಡ್ಕ ದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗ ದಲ್ಲಿ ಪೋಷಣ್ ಅಭಿಯಾನ ಯೋಜನೆಯಡಿ ಪೋಷಣ್ ಮಾಸಚರಣೆಯ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಅಮೃತ ಗೊಂಚಲು ಸಭೆ ಕಾರ್ಯಕ್ರಮ ಸೆ.21 ರಂದು ಹರಿಹರೇಶ್ವರ ದೇವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶ್ರೀಮತಿ ತಾರಾಮಲ್ಲಾರ ಉದ್ಘಾಟಿಸಿದರು. ಶ್ರೀಮತಿ ಹರ್ಷಿಣಿಯವರು ಅಧ್ಯಕ್ಷತೆ ವಹಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ...

ಕನಕಮಜಲು: ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ

ಕನಕಮಜಲು ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವು ಸೆ.21ರಂದು ಜರುಗಿತು. ವೇದಿಕೆಯಲ್ಲಿ ಅಂಗನವಾಡಿ ಬಾಲವಿಕಾಸ ಸಮಿತಿಯ ಸದಸ್ಯ ಅಬ್ದುಲ್ ಮಜೀದ್, ಗ್ರಾ.ಪಂ. ಸದಸ್ಯ ಇಬ್ರಾಹಿಂ ಕಾಸಿಂ ಕನಕಮಜಲು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅಂಗನವಾಡಿ ಪುಟಾಣಿಗಳಿಂದ ಪೋಷಣ್ ಮಾಸಾಚರಣೆ ಬಗ್ಗೆ ಪೋಷಣೆ ಮಾಡಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವನಜ ಸ್ವಾಗತಿಸಿ, ವಂದಿಸಿದರು. ಅಂಗನವಾಡಿ ಸಹಾಯಕಿ ಶ್ರೀಮತಿ ಜಯಂತಿ...

ಹರಿಹರ ಪಲ್ಲತ್ತಡ್ಕ :- ಸ.ಹಿ.ಪ್ರಾ ಶಾಲೆಯಲ್ಲಿ ಸ್ವಚ್ಛತಾ ಹೀ ಸೇವಾ ಪ್ರತಿಜ್ಞಾವಿಧಿ ಬೋಧನೆ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವತಿಯಿಂದ ಸೆ.22 ರಂದು ಹರಿಹರ ಪಲ್ಲತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಹೀ ಸೇವಾ ಪ್ರತಿಜ್ಞಾವಿಧಿ ಬೋಧನೆ ನಡೆಯಿತು. ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನೇಮಿಚಂದ್ರ ದೋಣಿಪಳ್ಳ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ದೇವಕಿ ನೆತ್ತಾರ, ಸಹಶಿಕ್ಷಕರುಗಳು...

ರೋಟರಿ ಕ್ಲಬ್ ವತಿಯಿಂದ ವನವಾಸಿ ವಸತಿ ನಿಲಯಕ್ಕೆ ಫೈಬರ್ ಚಯರ್ ಕೊಡುಗೆ

ರೋಟರಿ ಕ್ಲಬ್ ಸುಳ್ಯ ವತಿಯಿಂದ ವನವಾಸಿ ವಸತಿ ಗೃಹ ಅಡ್ಕಾರು ಇಲ್ಲಿಗೆ 25 ಫೈಬರ್ ಚಯರ್ ಗಳನ್ನು ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಇವರು ವಿತರಿಸಿ ಸಮಾಜದ ಕಟ್ಟ ಕಡೆಯ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ದೊರೆಯಲು ರೋಟರಿ ವಿದ್ಯಾಸಿರಿ ಯೋಜನೆಯ ಮೂಲಕ ಹಲವಾರು ಕೊಡುಗೆಗಳನ್ನು ನೀಡಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ ಎಂದು ನುಡಿದರು. ಇದರ...

ಲೆಪ್ರೋಸ್ಕೋಪಿಕ್ ಶಸ್ತ್ರ ಚಿಕಿತ್ಸೆ ಬಗ್ಗೆ ಮಾಹಿತಿ ಕಾರ್ಯಕ್ರಮ

ಸುಳ್ಯ ಕೆ. ವಿ. ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಹೆರಿಗೆ ಮತ್ತು ಸ್ತ್ರೀ ರೋಗ ವಿಭಾಗದ ವೈದ್ಯ ರೊ. ದಾ. ರವಿಕಾಂತ್ ಇವರು ಮುಂದುವರಿದ ತಂತ್ರಜ್ಞಾನದ ಶಸ್ತ್ರ ಚಿಕಿತ್ಸೆ ಲೆಪ್ರೋಸ್ಕೋಪಿಕ್ ಶಸ್ತ್ರ ಚಿಕಿತ್ಸೆ ಕುರಿತು ಮಾಹಿತಿ ನೀಡಿ ಜನಸಾಮಾನ್ಯರಲ್ಲಿರುವ ತಪ್ಪು ತಿಳುವಳಿಕೆಯನ್ನು ಹೋಗಲಾಡಿಸಿ ನಿರ್ಭೀತಿಯಿಂದ ಇದರ ಸದುಪಯೋಗವನ್ನು ಪಡೆಯುವಂತಾಗಬೇಕು ಎಂಬ ಸದಾಶಯವನ್ನು ವ್ಯಕ್ತಪಡಿಸಿದರು. ರೊ....
Loading posts...

All posts loaded

No more posts

error: Content is protected !!