Ad Widget

ಬೆಳ್ಳಾರೆ : ಬೈಕ್ ಗಳ ಪರಸ್ಪರ ಡಿಕ್ಕಿ – ಓರ್ವ ಮೃತ್ಯು

ಬೆಳ್ಳಾರೆ ಗ್ರಾಮದ ತಂಬಿನಮಕ್ಕಿ ಬಳಿ ನಿನ್ನೆ ತಡ ರಾತ್ರಿ ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟ ಧಾರುಣ ಘಟನೆ ವರದಿಯಾಗಿದೆ.

. . . . . . . . .

ಮೃತಪಟ್ಟ ವ್ಯಕ್ತಿಯನ್ನು ನಾರಾಯಣ ಎಂದು ತಿಳಿದು ಬಂದಿದೆ. ಘಟನೆಯಿಂದ ಸುಜಿತ್ ಎಂಬುವರಿಗೆ ಗಾಯಾಳಾಗಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading